News Karnataka Kannada
Tuesday, May 07 2024

ನಾನು ಯಾವಾಗಲೂ ರಾಹುಲ್ ಗಾಂಧಿ ಪರ ನಿಲ್ಲುತ್ತೇನೆ : ನವಜೋತ್ ಸಿಂಗ್ ಸಿಧು

03-Oct-2021 ಪಂಜಾಬ್

ಚಂಡೀಗಢ : ಪಂಜಾಬ್ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಗದ್ದಲದ ನಡುವೆ ನವಜೋತ್ ಸಿಂಗ್ ಸಿಧು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಹೌದು ತಾನು ಹುದ್ದೆಯಲ್ಲಿರಲಿ, ಇಲ್ಲದಿರಲಿ ಆದರೆ ಯಾವತ್ತೂ ರಾಹುಲ್ ಗಾಂಧಿ  ಜೊತೆಗಿರುತ್ತೇನೆ ಎಂದಿದ್ದಾರೆ. ಚನ್ನಿ ಸರ್ಕಾರದ ರಚನೆಯಾದ ಬಳಿಕ, ಸಿಎಂ ತೆಗೆದುಕೊಂಡ ಕೆಲವು ನಿರ್ಧಾರಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಸಿಧು, ಕೆಲ ದಿನಗಳ ಹಿಂದೆ ಅಧ್ಯಕ್ಷ ಸ್ಥಾನ ತೊರೆದಿದ್ದರು....

Know More

ಸಿಧು ವಿರುದ್ಧ ಕಿಡಿ ಕಾರಿದ ಅಮರಿಂದರ್ ಸಿಂಗ್

01-Oct-2021 ಪಂಜಾಬ್

ನವದೆಹಲಿ: ಕಾಂಗ್ರೆಸ್ ಪಕ್ಷ ತೊರೆಯಲು ತುದಿಗಾಲಿನ ಮೇಲೆ ನಿಂತಿರುವ ಹಿರಿಯ ನಾಯಕ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ನವಜೋತ್ ಸಿಂಗ್ ಸಿಧು ಅವರ ವಿರುದ್ಧ ಬಹಿರಂಗ ಸಮರ ಸಾರಿದ್ದಾರೆ. ಇಂದು ಮಾಧ್ಯಮಗಳ ಎದುರು ಮಾತನಾಡಿದ...

Know More

ಅಜೀತ್ ದೋವಲ್ ರನ್ನು ಭೇಟಿ ಮಾಡಿದ ಕ್ಯಾಪ್ಟನ್ ಅಮರಿಂದರ್ ಸಿಂಗ್

30-Sep-2021 ದೇಶ

ನವದೆಹಲಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಗುರುವಾರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜೀತ್ ದೋವಲ್ ಅವರನ್ನು ದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ...

Know More

ಪಂಜಾಬ್ ಸಂಪುಟಕ್ಕೆ ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು

26-Sep-2021 ದೇಶ

ಹೊಸದಿಲ್ಲಿ: ಪಂಜಾಬಿನ ನೂತನ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಭಾನುವಾರ ತಮ್ಮ ಹೊಸ ಸಚಿವ ಸಂಪುಟಕ್ಕೆ 15 ಸದಸ್ಯರನ್ನು ಸೇರಿಸಿಕೊಂಡಿದ್ದು, ಅವರಲ್ಲಿ ಆರು ಮಂದಿ ಸಂಪೂರ್ಣವಾಗಿ ಹೊಸಬರು.ಬ್ರಹ್ಮ ಮೊಹಿಂದ್ರಾ, ಮನ್ ಪ್ರೀತ್ ಸಿಂಗ್ ಬಾದಲ್,...

Know More

‘ಅವಮಾನಕ್ಕೆ ಅವಕಾಶವಿದೆಯೇ’, ಕಾಂಗ್ರೆಸ್‌ನ ಟೀಕೆಗೆ ತಿರುಗೇಟು ನೀಡಿದ ಅಮರಿಂದರ್

24-Sep-2021 ದೇಶ

ಪಂಜಾಬ್ :  ಪಂಜಾಬ್ ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅಮರೀಂದರ್ ಸಿಂಗ್ ಈ ದಿನಗಳಲ್ಲಿ ತಮ್ಮ ವಾಕ್ಚಾತುರ್ಯದಿಂದ ಸುದ್ದಿಯಾಗಿದ್ದಾರೆ, ಅದರ ಮೇಲೆ ಕಾಂಗ್ರೆಸ್ ‘ರಾಜಕೀಯದಲ್ಲಿ ಕೋಪಕ್ಕೆ ಸ್ಥಾನವಿಲ್ಲ’ ಎಂದು ಔಪಚಾರಿಕ ಹೇಳಿಕೆ...

Know More

ಸಿಧು ನೇತೃತ್ವದಲ್ಲಿ ಮುಂಬರುವ ಪಂಜಾಬ್‌ ವಿಧಾನಸಭಾ ಚುನಾವಣೆ: ರಾವತ್‌

20-Sep-2021 ಪಂಜಾಬ್

ಚಂಡಿಗಡ: ನವಜೋತ್ ಸಿಂಗ್ ಸಿಧು ನೇತೃತ್ವದಲ್ಲಿ ಮುಂಬರುವ ಪಂಜಾಬ್‌ ವಿಧಾನಸಭಾ ಚುನಾವಣೆಯನ್ನು ಎದುರಿಸಲಿದ್ದೇವೆ ಎಂದು ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿರುವ ಅವರು, ನವಜೋತ್...

Know More

ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಸುಖ್ಚಿಂದರ್ ರಂಧಾವಾ ಶಿಫಾರಸು

19-Sep-2021 ದೇಶ

ಚಂಡೀಗಡ: ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆಯಿಂದ ತೆರವಾಗಿರುವ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಸುಖ್ಚಿಂದರ್ ರಂಧಾವಾ ಅವರ ಹೆಸರನ್ನು ಪಂಜಾಬ್ ಕಾಂಗ್ರೆಸ್ ಸಮಿತಿ ಶಿಫಾರಸು ಮಾಡಿದೆ. ಇವರು ಸಹ ಅಮರಿಂದರ್ ಸಿಂಗ್ ಸಂಪುಟದಲ್ಲಿ ಸಚಿವರಾಗಿದ್ದರು. ಆದರೆ...

Know More

ಪಂಜಾಬ್ ಸಿಎಂ ಹುದ್ದೆಯನ್ನು ನಿರಾಕರಿಸಿದ ಅಂಬಿಕಾ ಸೋನಿ

19-Sep-2021 ದೇಶ

ಪಂಜಾಬ್  :  ಪಕ್ಷದ ಹೈಕಮಾಂಡ್ ಪಂಜಾಬ್ ಮುಖ್ಯಮಂತ್ರಿ ಹುದ್ದೆಯನ್ನು ನೀಡಿದ್ದ ಕಾಂಗ್ರೆಸ್ ಸಂಸದೆ ಹಾಗೂ ಹಿರಿಯ ನಾಯಕಿ ಅಂಬಿಕಾ ಸೋನಿ ಅವರು ಆಫರ್ ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಮೂಲಗಳ ಪ್ರಕಾರ, ಅಂಬಿಕಾ ಸೋನಿ...

Know More

ಪಂಜಾಬ್‌: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ

19-Sep-2021 ಪಂಜಾಬ್

ಚಂಡೀಗಡ: ಪಂಜಾಬ್‌ ಕಾಂಗ್ರೆಸ್‌ನ ಕ್ಯಾಪ್ಟನ್ ಅಮರಿಂದರ್ ಸಿಂಗ್ ಶನಿವಾರ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ನೂತನ ಮುಖ್ಯಮಂತ್ರಿಯ ಆಯ್ಕೆ ಸಂಬಂಧ ಭಾನುವಾರ ಬೆಳಿಗ್ಗೆ 11 ಗಂಟೆಗೆ ನಡೆಯಬೇಕಿದ್ದ ಪಂಜಾಬ್ ಕಾಂಗ್ರೆಸ್ ಶಾಸಕಾಂಗ ಪಕ್ಷದ...

Know More

ಜಲಿಯನ್ ವಾಲಾ ಬಾಗ್ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು

29-Aug-2021 ದೇಶ

ಪಂಜಾಬ್: ಪಂಜಾಬ್ʼನ ಜಲಿಯನ್ ವಾಲಾ ಬಾಗ್ ಸ್ಮಾರಕದ ನವೀಕೃತ ಸಂಕೀರ್ಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಜಲಿಯನ್​ ವಾಲಾಬಾಗ್​ನಲ್ಲಿ ನಡೆದ ಹತ್ಯಾಕಾಂಡ ಘಟನೆಗೂ...

Know More

ಪಂಜಾಬ್‌ನಲ್ಲಿ ಸರ್ಕಾರಿ ಶಾಲೆಗಳಿಗೆ ಹಾಕಿ ಆಟಗಾರರ ಹೆಸರು

23-Aug-2021 ಕ್ರೀಡೆ

ಚಂಡೀಗಡ: ಪಂಜಾಬ್‌ನ ಹತ್ತು ಸರ್ಕಾರಿ ಶಾಲೆಗಳನ್ನು ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತ ಹಾಕಿ ಆಟಗಾರರ ಹೆಸರುಗಳಿಂದ ಕರೆಯಲಾಗುತ್ತದೆ. ಆ ರಾಜ್ಯದ ಶಾಲಾ ಶಿಕ್ಷಣ ಸಚಿವ ವಿಜಯ್ ಇಂದರ್ ಸಿಂಗ್ಲಾ ಭಾನುವಾರ ಈ ವಿಷಯ ತಿಳಿಸಿದ್ದಾರೆ....

Know More

ನವಜೋತ್ ಸಿಂಗ್ ಸಿಧುಗೆ ಪಂಜಾಬ್‌ ಕಾಂಗ್ರೆಸ್‌ನ ಸಾರಥ್ಯ

19-Jul-2021 ಪಂಜಾಬ್

ನವದೆಹಲಿ: ಶೀಘ್ರದಲ್ಲೇ ಚುನಾವಣೆ ಎದುರಿಸಲಿರುವ ಪಂಜಾಬ್ ನಲ್ಲಿ ಆಡಳಿತಾರೂಢ ಕಾಂಗ್ರೆಸ್ ರಾಜ್ಯ ಘಟಕಕ್ಕೆ ಹೊಸ ಸಾರಥಿಯ ನೇಮಕವಾಗಲಿದೆ. ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಅವರ ವಿರೋಧದ ನಡುವೆಯೇ ನವಜೋತ್ ಸಿಂಗ್ ಸಿಧು ಅವರನ್ನು ಕಾಂಗ್ರೆಸ್‌ನ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು