News Karnataka Kannada
Friday, May 10 2024

ಭಾರತದ ಟೋಕಿಯೊ ಪ್ಯಾರಾಲಿಂಪಿಕ್ಸ್ ತಂಡದೊಂದಿಗಿನ ತನ್ನ ಸಂವಾದದ ನೋಟವನ್ನು ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ

12-Sep-2021 ದೆಹಲಿ

ಭಾರತದ ಟೋಕಿಯೊ ಪ್ಯಾರಾಲಿಂಪಿಕ್ಸ್ ತಂಡದೊಂದಿಗಿನ ತನ್ನ ಸಂವಾದದ ನೋಟವನ್ನು ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ ಪ್ಯಾರಾಲಿಂಪಿಕ್ ಕ್ರೀಡಾಪಟುಗಳ ನಡುವಿನ ಸಂವಾದದ ವಿಡಿಯೋ ತುಣುಕನ್ನು ಭಾನುವಾರ ಬಿಡುಗಡೆ ಮಾಡಲಾಗಿದೆ. ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತವು ಅಭೂತಪೂರ್ವ 19 ಪದಕಗಳನ್ನು ಗೆದ್ದಿದೆ, ಇದರಲ್ಲಿ ಐದು ಚಿನ್ನ ಸೇರಿದೆ. ಪಿಎಂ ಮೋದಿ ಭಾರತೀಯ ಪ್ಯಾರಾ ಅಥ್ಲೀಟ್‌ಗಳು ಹಾಗೂ...

Know More

ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳಿಗೆ ಇಂದು ಪ್ರಧಾನಿ ಮೋದಿ ಆತಿಥ್ಯ

09-Sep-2021 ದೆಹಲಿ

ಟೋಕಿಯೋದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ನಲ್ಲಿ ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಲಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಪ್ಯಾರಾಲಿಂಪಿಕ್ ನ ಕ್ರೀಡಾ ಪಟುಗಳಿಗೆ ಆತಿಥ್ಯ ವಹಿಸಲಿದ್ದಾರೆ ಎಂದು ಕ್ರೀಡಾ ಸಚಿವ...

Know More

ಪ್ಯಾರಾಲಿಂಪಿಕ್ಸ್ : ಇತಿಹಾಸದಲ್ಲೇ ಭಾರತ ಶ್ರೇಷ್ಠ ಪ್ರದರ್ಶನ ,19 ಪದಕಗಳು

05-Sep-2021 ಕ್ರೀಡೆ

ಟೋಕಿಯೊ: ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಇತಿಹಾಸದಲ್ಲೇ ಭಾರತದ ಅಥ್ಲೀಟ್ ಗಳು ಶ್ರೇಷ್ಟ ಪ್ರದರ್ಶನ ನೀಡಿದ್ದು, ಭಾರತದ ಪದಕಗಳ ಗಳಿಕೆ 19ಕ್ಕೆ ಏರಿಕೆಯಾಗಿದೆ. ಟೋಕಿಯೊದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಐದು ಚಿನ್ನ, ಎಂಟು ಬೆಳ್ಳಿ ಮತ್ತು ಆರು...

Know More

ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಪದಕ ಬೇಟೆ: ಚಿನ್ನಕ್ಕೆ ಮುತ್ತಿಟ್ಟ ಕೃಷ್ಣ ನಗರ್

05-Sep-2021 ಕ್ರೀಡೆ

ಟೋಕಿಯೊ: ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ. ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಕೃಷ್ಣ ನಗರ್ ಅವರು ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಹಾಂಕಾಂಗ್ ದೇಶದ ಚು ಮನ್ ಕೈ ಅವರನ್ನು 21-17, 16-21,...

Know More

ಪ್ಯಾರಾಂಪಿಕ್ಸ್‌– ಸುಹಾಸ್‌ ಯತಿರಾಜ್‌ಗೆ ಬೆಳ್ಳಿಪದಕ: ಪ್ರಧಾನಿ ಅಭಿನಂದನೆ

05-Sep-2021 ದೇಶ

ನವದೆಹಲಿ: ಟೋಕಿಯೊ ಪ್ಯಾರಾಂಪಿಕ್ಸ್‌ ಬ್ಯಾಡ್ಮಿಂಟನ್‌ನಲ್ಲಿ ಭಾನುವಾರ ಬೆಳ್ಳಿ ಪದಕದ ಸಾಧನೆ ಮಾಡಿರುವ ಸುಹಾಸ್‌ ಯತಿರಾಜ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಐಎಎಸ್‌ ಅಧಿಕಾರಿಯೂ ಆಗಿರುವ ಸುಹಾಸ್‌ ಅವರನ್ನು ಸೇವೆ ಮತ್ತು ಕ್ರೀಡೆ ಎರಡರ...

Know More

ಟೋಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ಕನ್ನಡಿಗ ಸುಹಾಸ್ ಎಲ್. ಯತಿರಾಜ್ ಬೆಳ್ಳಿ ಪದಕ

05-Sep-2021 ದೆಹಲಿ

ಟೋಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಬ್ಯಾಡ್ಮಿಂಟನ್ ಆಟಗಾರ, ಕನ್ನಡಿಗ ಸುಹಾಸ್ ಎಲ್. ಯತಿರಾಜ್ ಬೆಳ್ಳಿ ಪದಕ ಗೆದ್ದಿದ್ದಾರೆ. ಇಂದು ನಡೆದ ಬ್ಯಾಡ್ಮಿಂಟನ್ ಫೈನಲ್ಸ್ ನಲ್ಲಿ ಫ್ರಾನ್ಸ್ ನ ಲೂಕಸ್ ಮಜುರ್ ವಿರುದ್ಧ ಸೋಲೊಪ್ಪಿಕೊಂಡಿದ್ದು, ಬೆಳ್ಳಿಪದಕಕ್ಕೆ...

Know More

ಪ್ಯಾರಾಲಿಂಪಿಕ್ಸ್: ಫೈನ‌ಲ್‌ ತಲುಪಿದ ನೋಯ್ಡಾ ಡಿಸಿ ಸುಹಾಸ್ ಯತಿರಾಜ್

04-Sep-2021 ಕ್ರೀಡೆ

ಟೋಕಿಯೊ: ನೋಯ್ಡಾದ ಜಿಲ್ಲಾಧಿಕಾರಿಯಾಗಿರುವ ಸುಹಾಸ್ ಯತಿರಾಜ್ ಪ್ಯಾರಾಲಿಂಪಿಕ್ಸ್ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್‌ಎಲ್4 ವಿಭಾಗದಲ್ಲಿ ಫೈನಲ್‌ಗೆ ಪ್ರವೇಶಿಸಿದ್ದಾರೆ. ಪುರುಷರ ಬ್ಯಾಡ್ಮಿಂಟನ್ ಎಸ್‌ಎಲ್4 ವಿಭಾಗದಲ್ಲಿ ಶನಿವಾರ ನಡೆದ ಸೆಮಿಫೈನಲ್ ಮುಖಾಮುಖಿಯಲ್ಲಿ ಯತಿರಾಜ್, ಎದುರಾಳಿ ಇಂಡೋನೇಷ್ಯಾದ ಫ್ರೆಡಿ...

Know More

ಪ್ಯಾರಾಲಿಂಪಿಕ್ಸ್‌: ಪುರುಷರ ಬ್ಯಾಡ್ಮಿಂಟನ್‌ನಲ್ಲಿ ಪ್ರಮೋದ್ ಫೈನಲ್‌ಗೆ

04-Sep-2021 ಕ್ರೀಡೆ

ಟೋಕಿಯೊ: ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಅದ್ಭುತ ಸಾಧನೆ ಮುಂದುವರಿಸಿದೆ. ಭಾರತೀಯ ಕ್ರೀಡಾಪಟುಗಳ ಅದ್ಭುತ ಪ್ರದರ್ಶನ ಮುಂದುವರಿದಿದೆ. ಬ್ಯಾಡ್ಮಿಂಟನ್ ಪುರುಷರ ಎಸ್‌ಎಲ್3 ವಿಭಾಗದಲ್ಲಿ ವಿಶ್ವ ನಂ.1 ಆಟಗಾರ ಭಾರತದ ಪ್ರಮೋದ್ ಭಗತ್ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ಶನಿವಾರ ನಡೆದ...

Know More

ಪ್ಯಾರಾಲಿಂಪಿಕ್ಸ್‌ ಶೂಟಿಂಗ್‌ನಲ್ಲಿ ಮತ್ತೆರಡು ಪದಕ: ಪ್ರಧಾನಿ ಮೋದಿ ಅಭಿನಂದನೆ

04-Sep-2021 ಕ್ರೀಡೆ

ನವದೆಹಲಿ: ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ವಿಜೇತರಿಗೆ ಶುಭಾಶಯಗಳ ಸುರಿಮಳೆ ಬರುತ್ತಿದೆ. ಶೂಟಿಂಗ್‌ನಲ್ಲಿ ಪದಕ ಗೆದ್ದ ಮನೀಷ್‌ ನರ್ವಾಲ್‌ ಮತ್ತು ಸಿಂಗ್‌ರಾಜ್ ಆಧಾನ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಶುಭಕೋರಿದರು. ಪ್ಯಾರಾಲಿಂಪಿಕ್ಸ್‌ ಕ್ರೀಡೆಯಲ್ಲಿ ಶೂಟರ್‌...

Know More

ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಬೇಟೆ: ಶೂಟಿಂಗ್‌ನಲ್ಲಿ ಮತ್ತೆರಡು ಪದಕ

04-Sep-2021 ಕ್ರೀಡೆ

ಟೋಕಿಯೊ: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಪದಕದ ಬೇಟೆ ಮುಂದುವರಿದಿದೆ. ಶೂಟಿಂಗ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಭಾರತ ಗೆದ್ದಿದೆ. ಶೂಟಿಂಗ್ ಪಿ4 50 ಮೀಟರ್ ಪಿಸ್ತೂಲ್ ಎಸ್...

Know More

ಅವನಿ ಲೇಖರಾಗೆ ಎರಡು ಪದಕ: ಪ್ರಧಾನಿ, ರಾಷ್ಟ್ರಪತಿ ಅಭಿನಂದನೆ

03-Sep-2021 ಕ್ರೀಡೆ

ಟೋಕಿಯೊ: ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ ಶೂಟಿಂಗ್ ಸ್ಪರ್ಧೆಯಲ್ಲಿ ಎರಡು ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ಭಾರತದ ಶೂಟರ್ ಅವನಿ ಲೇಖರಾ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿವೆ. ಪ್ಯಾರಾಂಪಿಕ್ಸ್ ಇತಿಹಾಸದಲ್ಲೇ ಎರಡು ಪದಕ...

Know More

ಶೂಟರ್ ಅವನಿಗೆ ಮತ್ತೊಂದು ಪದಕ: ಹೊಸ ದಾಖಲೆ ನಿರ್ಮಾಣ

03-Sep-2021 ಕ್ರೀಡೆ

ಟೊಕಿಯೊ: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಶೂಟರ್ ಅವನಿ ಲೇಖರಾ ಅವರು ಇತಿಹಾಸ ನಿರ್ಮಿಸಿದ್ದಾರೆ. ಈ ಹಿಂದೆ ಚಿನ್ನ ಗೆದ್ದಿದ್ದ ಅವನಿ ಇದೀಗ ಮತ್ತೆ ಕಂಚಿನ ಪದಕ ಗೆದ್ದು ದಾಖಲೆ...

Know More

‌ಪ್ಯಾರಾಲಿಂಪಿಕ್ಸ್‌: ಹೈಜಂಪ್‌ನಲ್ಲಿ ಪ್ರವೀಣ್ ಕುಮಾರ್‌ಗೆ ಬೆಳ್ಳಿ ಪದಕ

03-Sep-2021 ವಿದೇಶ

ಟೋಕಿಯೊ: ಜಪಾನ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಹೈಜಂಪ್ ಟಿ64 ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ವರು ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಈ ಮೂಲಕ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. 18 ವರ್ಷದ...

Know More

ಪ್ಯಾರಾಲಿಂಪಿಕ್ಸ್‌: ಭಾರತದ ಸಿಂಗ್‌ರಾಜ್‌ಗೆ ಕಂಚಿನ ಪದಕ

31-Aug-2021 ಕ್ರೀಡೆ

ಟೋಕಿಯೊ: ಟೊಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಪದಕದ ಬೇಟೆ ಮುಂದುವರಿದಿದೆ. ಪುರುಷರ 10 ಮೀಟರ್ ‘ಏರ್ ಪಿಸ್ತೂಲ್ ಎಸ್‌ಎಚ್1’ನಲ್ಲಿ ಭಾರತದ ಸಿಂಗ್‌ರಾಜ್ ಆಧಾನ ಕಂಚಿನ ಪದಕ ಜಯಿಸಿದ್ದಾರೆ. ‘ಸಿಂಗ್‌ರಾಜ್ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ದೇಶದ ಪ್ರತಿಭಾನ್ವಿತ...

Know More

ಪ್ಯಾರಾಲಿಂಪೊಕ್ಸ್ : 7ನೇ ಸ್ಥಾನಕ್ಕೆ ರುಬೀನಾ ಫ್ರಾನ್ಸಿಸ್

31-Aug-2021 ದೇಶ

ದೆಹಲಿ :  ಟೋಕಿಯೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪೊಕ್ಸ್ ನ ಮಹಿಳೆಯರ 10 ಮೀಟರ್ ಏರ್ ರೈಫಲ್ ನಲ್ಲಿ ಭಾರತದ ರುಬೀನಾ ಫ್ರಾನ್ಸಿಸ್ 7ನೇ ಸ್ಥಾನಕ್ಕೆ ತೃಪ್ತಿಯಾಗಿದ್ದಾರೆ. ಫಿನಾಲೆಯಲ್ಲಿ 128.1 ಅಂಕಗಳನ್ನು ಪಡೆದು ಇರಾನ್’ನ ಸಾರಾ ಜಾವಾನ್ಮರ್ಡಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು