ಬಳ್ಳಾರಿ ; ಅನಧಿಕೃತ ಗೋದಾಮಿನಲ್ಲಿ ಸಂಗ್ರಹಿಸಿದ್ದ ರಸಗೊಬ್ಬರ, ಕೀಟನಾಶಕಗಳನ್ನು ಕೃಷಿ ವಿಚಕ್ಷಣ ಅಧಿಕಾರಿಗಳ ತಂಡ ವಶಪಡಿಸಿಕೊಂಡಿದೆ. ಮಾರಾಟ ಮಳಿಗೆಯಲ್ಲಿ ಅನಧಿಕೃತವಾಗಿ ದಾಸ್ತಾನು ಮಾಡಿದ್ದ ಸುಮಾರು 14.32 ಲಕ್ಷ ರೂ. ಮೌಲ್ಯದ ರಸಗೊಬ್ಬರ ಕೀಟನಾಶಕಗಳನ್ನು ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಬಳ್ಳಾರಿ ತಾಲೂಕಿನ ಮೊಕಾ ಗ್ರಾಮದ ಶ್ರೀಸಾಯಿ ಲಕ್ಷ್ಮೀ ರಸಗೊಬ್ಬರ ಹಾಗೂ ಕೀಟನಾಶಕ ಮಾರಾಟ ಮಳಿಗೆ ಮೇಲೆ ಖಚಿತ...
Know MoreGet latest news karnataka updates on your email.