Petrol

ಸಾಲದ ಶೂಲಕ್ಕೆ ಬಲಿಯಾದ ಉಪನ್ಯಾಸಕ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಾವಿಗೆ ಶರಣು

ಸಾವಿರಾರು ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡಿ ದಾರಿದೀಪವಾಗಬೇಕಿದ್ದ ಕಾಲೇಜು ಉಪನ್ಯಾಸಕ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೊಸಹಳ್ಳಿ ಗೇಟ್ ನಲ್ಲಿ…

2 weeks ago

ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಪೆಟ್ರೋಲ್ ಬಂಕ್ ಸಿಬ್ಬಂದಿ

ಪೆಟ್ರೋಲ್ ಬಂಕ್ ಸಿಬ್ಬಂದಿ ಕಾರ್ ಗೆ ಪೆಟ್ರೋಲ್ ತುಂಬಿಸುವ ಬದಲು ಡೀಸೆಲ್ ತುಂಬಿಸಿದ ಪರಿಣಾಮ ಕಾರ್ ಎಂಜಿನ್ ಸಂಪೂರ್ಣ ಸೀಜ್ ಆಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.…

2 weeks ago

ಮಕ್ಕಳಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ತಾಯಿಯೂ ಅಗ್ನಿ ಪ್ರವೇಶ

ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ತಾನೂ ಅಗ್ನಿ ಪ್ರವೇಶ ಮಾಡಿದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಲ್ಲ ಸಮುದ್ರ…

1 month ago

ನವದೆಹಲಿ: ಪೆಟ್ರೋಲ್‌, ಡೀಸೆಲ್‌ ದರ 2 ರೂ. ಇಳಿಕೆ

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯಲ್ಲಿ 2 ರೂ. ಕಡಿತಗೊಳಿಸಿದೆ.

2 months ago

ಬಂಟ್ವಾಳ: ಪೆಟ್ರೋಲ್ ಸುರಿದು ಬಂಟ್ವಾಳದ ವ್ಯಕ್ತಿಯ ಬರ್ಬರ ಹತ್ಯೆ

ಬಂಟ್ವಾಳ: ಮೂಡಿಗೆರೆಯಲ್ಲಿ ಬಂಟ್ವಾಳದ ವ್ಯಕ್ತಿಯೋರ್ವರನ್ನು ಪೆಟ್ರೋಲ್ ಸುರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವರದಿಯಾಗಿದೆ. ತಾಲೂಕಿನ ಇರಾ ಗ್ರಾಮದ ನಿವಾಸಿ ಅಬ್ಬಾಸ್ ಅವರ ಪುತ್ರ ಫವಾಜ್ ಕೊಲೆಯಾದ ವ್ಯಕ್ತಿ…

11 months ago

ಇಂಧನದಲ್ಲಿ ಎಥನಾಲ್ ಮಿಶ್ರಣದಿಂದ ಬೊಕ್ಕಸಕ್ಕೆ ಉಳಿದ ಹಣ 9,580 ಕೋಟಿ ರೂ

ಪೆಟ್ರೋಲಿಗೆ ಎಥೆನಾಲ್ ಬೆರೆಸುವ ಕ್ರಮದಿಂದ ಭಾರತ ದೊಡ್ಡಮಟ್ಟದಲ್ಲಿ ವಿದೇಶಿ ವಿನಿಮಯವನ್ನು ಉಳಿಸಿದೆ. ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯಿಂದ ದೇಶದಲ್ಲಿ ಕಳೆದ ಒಂದು ವರ್ಷದಲ್ಲಿ ಪೆಟ್ರೋಲ್ ನಲ್ಲಿ ಎಥನಾಲ್…

2 years ago

ಪೆಟ್ರೋಲ್, ಡಿಸೇಲ್ ದರ ಇಳಿಕೆ

ಬೆಂಗಳೂರು: ಪ್ರತಿದಿನ ಬೆಳಿಗ್ಗೆ ವಾಹನಸವಾರರಿಗೆ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆಯಿಂದಾಗಿ ತಲೆನೋವಾಗಿತ್ತು. ಆದರೆ ಇಂದು ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಸರ್ಕಾರವೂ ಬೆಲೆ ಇಳಿಕೆ ಮಾಡಿರುವುದು ಕೊಂಚ ನೆಮ್ಮದಿ…

2 years ago

ಪೆಟ್ರೋಲ್ ಬಂಕ್ ಗೆ ನರೆಂದ್ರ ಮೋದಿಯವರ ಹೆಸರಿಟ್ಟು 50ರೂ.ಗೆ ಪೆಟ್ರೋಲ್ ನೀಡಲಿ; ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು, : ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ಧ ಪ್ರತಿದಿನ ಒಂದಿಲ್ಲೊಂದು ಕಾಂಗ್ರೆಸ್ ನಾಯಕರು ಕಿಡಿಕಾರುತ್ತಲೇ ಇದ್ದು, ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ…

3 years ago

ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಕಡಿತ ಇಲ್ಲ: ನಿರ್ಮಲಾ ಸೀತಾರಾಮನ್

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ ಮಾಡುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ. ತೈಲೋತ್ಪನ್ನಗಳ ದರ ಏರಿಕೆ ಹಿನ್ನಲೆಯಲ್ಲಿ…

3 years ago

ತಮಿಳುನಾಡಿನಲ್ಲಿ ಲೀಟರ್‌ ಪೆಟ್ರೋಲ್‌ ಗೆ ಸುಂಕ ಕಡಿತ ಮಾಡಿದ ರಾಜ್ಯ ಸರ್ಕಾರ

ಚೆನ್ನೈ: ತಮಿಳುನಾಡಿನ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಲೀಟರಿಗೆ ಮೂರು ರೂಪಾಯಿ ಸುಂಕ ಕಡಿತಗೊಳಿಸಿದೆ. ಅಲ್ಲಿನ ವಿತ್ತ ಸಚಿವ ಪಿ ತ್ಯಾಗರಾಜನ್ ಪೆಟ್ರೋಲ್ ಮೇಲಿನ ರಾಜ್ಯ ಸುಂಕವನ್ನು…

3 years ago

ಬೆಂಗಳೂರಲ್ಲಿ 6 ತಿಂಗಳಲ್ಲಿ ಪೆಟ್ರೋಲ್ ಬೆಲೆ ₹8.29 ಏರಿಕೆ

ಬೆಂಗಳೂರು: ಬೆಂಗಳೂರಲ್ಲಿ ಪೆಟ್ರೋಲ್‌ ದರ ಎರಡು ತಿಂಗಳಲ್ಲಿ ₹7 ಹೆಚ್ಚಾಗಿದೆ. ಪ್ರಸ್ತುತ ಬೆಂಗಳೂರಲ್ಲಿ ಪೆಟ್ರೋಲ್‌ ದರ ಒಂದು ಲೀಟರ್‌ಗೆ ₹105.31 ಇದೆ. ಕಳೆದ 20 ದಿನಗಳಿಂದ ಪೆಟ್ರೋಲ್…

3 years ago

ಮತ್ತೆ ಏರಿಕೆಯತ್ತ ಪೆಟ್ರೋಲ್, ಡೀಸೆಲ್ ಬೆಲೆ

ನವದೆಹಲಿ: ದೇಶಾದ್ಯಂತ ಇಂಧನ ಬೆಲೆಗಳು ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಶನಿವಾರ ದಾಖಲೆಯ ಗರಿಷ್ಠ ಮಟ್ಟವನ್ನು ಮುಟ್ಟಿದೆ. ಪೆಟ್ರೋಲ್ ಪ್ರತಿ ಲೀಟರ್‌ಗೆ 100.91ರೂ ಮತ್ತು ಡೀಸೆಲ್…

3 years ago

ಮತ್ತೆ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ

ನವದೆಹಲಿ: ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಗುರುವಾರ ಮತ್ತೆ ಪೆಟ್ರೋಲ್, ಡೀಸೆಲ್ ದರವನ್ನು ಏರಿಕೆ ಮಾಡಿವೆ. ಗುರುವಾರ ಬೆಲೆ ಸರಾಸರಿ 37 ಪೈಸೆ ಪ್ರತಿ ಲೀಟರ್…

3 years ago