Pinarayi Vijayan

ಪ್ರಣಾಳಿಕೆಯಲ್ಲಿ ಸಿಎಎ ಬಗ್ಗೆ ಉಲ್ಲೇಖವಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ ಪಿಣರಾಯಿ

ಲೋಕಸಭಾ ಪ್ರಣಾಳಿಕೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಯಾವುದೇ ಉಲ್ಲೇಖ ಮಾಡದ್ದಕ್ಕೆ ಕಾಂಗ್ರೆಸ್‌ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಾಗ್ದಾಳಿ ನಡೆಸಿದ್ದಾರೆ.

3 weeks ago

ಕೇರಳದಲ್ಲಿ ಬಿಜೆಪಿ ರಾಜಕಾರಣ ಬೇರೂರಲು ಬಿಡುವುದಿಲ್ಲ: ಪಿಣರಾಯಿ

ರಾಜ್ಯದಲ್ಲಿ ಬಿಜೆಪಿಯ ಕೋಮುವಾದಿ ರಾಜಕಾರಣವನ್ನು ಬೇರೂರಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

3 weeks ago

ಕಾಸರಗೋಡು: ಗಡಿನಾಡ ಕನ್ನಡಿಗರ ಸಮಸ್ಯೆ ಪರಿಹಾರಕ್ಕಾಗಿ ಕೇರಳ ಸಿಎಂ ಭೇಟಿ

ಕರ್ನಾಟಕ ಗಡಿ ಪ್ರದೇಶ ಅಭವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್‌ ಅವರು ಕಾಸರಗೋಡು ಕನ್ನಡಿಗರ ಸಮಸ್ಯೆಗಳ ಕಡೆಗೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಗಮನಸೆಳೆದರು.

1 year ago