ಹಲವು ಕಾರಣಗಳಿಂದಾಗಿ ಒಂದೇ ರೀತಿಯ ಬೆಳೆಯನ್ನು ಬೆಳೆದು ಅದರಿಂದ ಜೀವನ ಸಾಗಿಸುವುದು ಇತ್ತೀಚಿನ ದಿನಗಳಲ್ಲಿ ಕೃಷಿಕನಿಗೆ ಸಾಧ್ಯವಾಗದ ಮಾತಾಗಿದೆ. ಹಾಗಾಗಿ ಕೃಷಿಕರು ಮಿಶ್ರ ಬೆಳೆ ಬೆಳೆಯುತ್ತಿರುವುದು ಅಲ್ಲಲ್ಲಿ ಕಂಡು ಬರುತ್ತಿದೆ. ವಿವಿಧ ಬೆಳೆಗಳನ್ನು ಬೆಳೆಯುವುದರಿಂದ ಯಾವುದಾದರೊಂದು ಬೆಳೆಯಿಂದಾದರು ಒಂದಷ್ಟು ಆದಾಯವನ್ನು ನಿರೀಕ್ಷಿಸಬಹುದು ಎಂಬ ಅಲೋಚನೆ...
Know MoreGet latest news karnataka updates on your email.