PM NARENDRA MODI

ಪ್ರಜಾಪ್ರಭುತ್ವದಲ್ಲಿ ಪ್ರತಿ ಮತವೂ ಅಮೂಲ್ಯವಾಗಿದೆ: ಪ್ರಧಾನಿ ನರೇಂದ್ರ ಮೋದಿ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದಿನಿಂದ ಶುರುವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತದಾರರಿಗೆ ಸಂದೇಶವನ್ನು ರವಾನೆ ಮಾಡಿದ್ದಾರೆ.

3 weeks ago

ಮತ್ತೊಂದು ಹಿಂದೂ ದೇಗುಲ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

ಅಬುಧಾಬಿಯಲ್ಲಿ ನಿರ್ಮಾಣ ಮಾಡಲಾಗಿರುವ ಬಿಎಪಿಎಸ್ ಹಿಂದೂ ಮಂದಿರವನ್ನು ಪ್ರಧಾನಿ ಮೋದಿ ಅವರು ಫೆಬ್ರವರಿ 14ರಂದು ಉದ್ಗಾಟಿಸಲಿದ್ದಾರೆ. ಸ್ವಾಮಿ ಈಶ್ವರಚರಣದಾಸ್ ಮತ್ತು ಸ್ವಾಮಿ ಬ್ರಹ್ಮವಿಹರಿದಾಸ್ ಹಾಗೂ ಆಡಳಿತ ಮಂಡಳಿಯ…

4 months ago

ಹೆಂಡತಿ ಬಿಟ್ಟವನು ರಾಮನ ಪೂಜೆ ಮಾಡುವುದುಂಟೇ ?: ಸ್ವಾಮಿ ಟ್ವೀಟ್

ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯ ಇನ್ನೇನು ಅಂತಿಮ ಹಂತದಲ್ಲಿದ್ದು ದೇಶವಾಸಿಗಳೆಲ್ಲಾ ರಾಮ ಮಂದಿರದ ಲೋಕಾರ್ಪಣೆಗಾಗಿ ಕಾಯುತ್ತಿದ್ದಾರೆ. ಇನ್ನೇನು ಜನವರಿಯಲ್ಲಿ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೊಳ್ಳಲಿದ್ದು ಅದಕ್ಕೆ ಬೇಕಾದ ಸಿದ್ದತೆಗಳು…

5 months ago

ಜುಲೈ 4 ರಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವೇದಿಕೆ ಹಂಚಿಕೊಳ್ಳಲಿರುವ ಮೆಗಾಸ್ಟಾರ್‌ ಚಿರಂಜೀವಿ!

ಮೆಗಾಸ್ಟಾರ್ ಚಿರಂಜೀವಿ ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಳ್ಳಲಿದ್ದಾರೆ

2 years ago

ಮೈಸೂರು: ಪ್ರಧಾನಿ ಮೋದಿ ಭೇಟಿ ಹಿನ್ನೆಲೆ, ಸಿಎಆರ್ ಪರೇಡ್ ಮೈದಾನದಲ್ಲಿ ಪಥಸಂಚಲನ

ಮೈಸೂರು ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರು ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪಾರಂಪರಿಕ ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ…

2 years ago

ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಬಾಲಿವುಡ್‌ ನಟ ಅಕ್ಷಯ್ ಕುಮಾರ್

ಭಾರತೀಯ ಸಿನಿಮಾ ರಂಗ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ದೊಡ್ಡದಾಗಿದೆ ಬೆಳೆದಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ನಾವು ಇಷ್ಟೊಂದು ದೊಡ್ಡ ಮಟ್ಟದಲ್ಲಿ ಗುರುತಿಸಿಕೊಳ್ಳಲು ಮುಖ್ಯ ಕಾರಣ ಪ್ರಧಾನಿ ಮೋದಿ ಅವರು.…

2 years ago

ಮೋದಿ ಪೀಪಲ್ ಪಾಲಿಟಿಕ್ಸ್ ಮಾಡುತ್ತಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

2024ರಲ್ಲಿ ನರೇಂದ್ರ ಮೋದಿಯವರಿಗೆ ದೇಶದ ಜನತೆ ಮತ್ತೊಮ್ಮೆ ಮನ್ನಣೆ ಕೊಟ್ಟು ಪ್ರಧಾನಿಯಾಗಿ ಆರಿಸಿ ಬರಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನವಕರ್ನಾಟಕದಿಂದ ನವಭಾರತದ ನಿರ್ಮಾಣವಾಗುತ್ತದೆ…

2 years ago

ಅಂತರಾಷ್ಟ್ರೀಯ ಯೋಗ ದಿನದಂದು ಮೋದಿ ಆಗಮನ: ಮೈಸೂರಿನಲ್ಲಿ ಭರ್ಜರಿ ಸಿದ್ಧತೆ

8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಮೈಸೂರು ಸಜ್ಜಾಗುತ್ತಿದೆ. ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸುತ್ತಿರುವುದು ಸ್ಥಳೀಯ ನಾಯಕರಲ್ಲಿ ಹುರುಪು ತಂದಿದೆ. ಜಿಲ್ಲಾಡಳಿತ ಕೂಡ ಸಕಲ…

2 years ago

ದೇಶದ ಜನತೆ ಮೋದಿ ಮೇಲೆ ಅಪಾರ ನಂಬಿಕೆ: ಅಮಿತ್‌ ಶಾ

“ದೇಶದ ಕೋಟ್ಯಾನು ಕೋಟಿ ಜನತೆ ಮೋದಿಯವರ ಮೇಲೆ ಅಪಾರವಾದ ನಂಬಿಕೆಯನ್ನಿಟ್ಟಿದ್ದು, ಹೃದಯಾಂತರಾಳದಿಂದ ಅವರನ್ನು ಪ್ರೀತಿಸುತ್ತಾರೆ. ಹಾಗಾಗಿಯೇ ಅವರು ಯಾವುದೇ ರಾಜಕೀಯ ಹಿನ್ನೆಲೆಯಿಲ್ಲದಿದ್ದರೂ ರಾಜಕೀಯ ರಂಗದಲ್ಲಿ ಹಂತಹಂತವಾಗಿ ಮೇಲೇರಿ ಇಂದು…

2 years ago

ಇಂದು ಗುಜರಾತ್​ಗೆ ಪ್ರಧಾನಿ ಮೋದಿ ಭೇಟಿ

ಇಂದು ಅವರು ಗುಜರಾತ್​ಗೆ ಭೇಟಿ ಕೊಡಲಿದ್ದಾರೆ. ಗುಜರಾತ್​​ನಲ್ಲಿ ಈ ವರ್ಷ ಕೊನೆಯಲ್ಲಿ ವಿಧಾನಸಭೆ ಚುನಾವಣೆ  ನಡೆಯಲಿದ್ದು, ಅದರ ಪೂರ್ವಭಾವಿ ತಯಾರಿಯನ್ನು ಈಗಿನಿಂದಲೇ ಪ್ರಾರಂಭಿಸಲು ಪ್ರಧಾನಿ ಮೋದಿ ಎರಡು…

2 years ago

ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ ಕಾರ್ಯ ತ್ವರಿತಗೊಳಿಸಿ: ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ

ಈ ನಡುವೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ ಕಾರ್ಯ ತ್ವರಿತಗೊಳಿಸಿ ಎಂದು ಮನವಿ ಮಾಡಿದ್ದಾರೆ.

2 years ago

ಬ್ರಿಟನ್‌ ರಾಣಿ ಎಲಿಜಬೆತ್ ಗೆ ಕೊರೊನಾ ಹಿನ್ನೆಲೆ, ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ಪ್ರಧಾನಿ ಮೋದಿ

ರಾಣಿ ಎಲಿಜಬೆತ್ II ಕೂಡ ಕೊರೊನಾ ಪಾಸಿಟಿವ್ ಆಗಿದ್ದಾರೆ. ರಾಣಿಯ ಕೋವಿಡ್-19 ಪಾಸಿಟಿವ್ ವರದಿ ಭಾನುವಾರ ಬಂದಿದ್ದು, ಅವರ ಸಹಾಯಕರು ರೋಗಲಕ್ಷಣಗಳು ಸೌಮ್ಯವಾಗಿವೆ ಎಂದು ಹೇಳಿದರು. ಬ್ರಿಟನ್‌ನ…

2 years ago

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ: ಪ್ರಧಾನಿ ಮೋದಿಯಿಂದ ವರ್ಚುವಲ್‌ ರ್‍ಯಾಲಿ, 98 ಕಡೆಗಳಲ್ಲಿ ಪ್ರಸಾರ

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ವೇದಿಕೆ ಮೂಲಕ ಇಂದು (ಸೋಮವಾರ) ಮೊದಲ ಹಂತದ ಪ್ರಚಾರ ನಡೆಸಲಿದ್ದಾರೆ.

2 years ago

ಆರ್ಥಿಕ ಸಂಕಷ್ಟದ ಬ್ಯಾಂಕ್ ಗಳ ಠೇವಣಿದಾರರಿಗೆ ಕೇಂದ್ರದಿಂದ ಸಿಕ್ಕ ಹಣ 1300 ಕೋಟಿ ರೂಪಾಯಿ

ತಮ್ಮ ಬ್ಯಾಂಕ್‌ಗಳು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವುದರಿಂದ ತಮ್ಮ ಹಣವನ್ನು ಪಡೆಯಲು ಸಾಧ್ಯವಾಗದ 1ಲಕ್ಷಕ್ಕೂ ಹೆಚ್ಚು ಠೇವಣಿದಾರರಿಗೆ ₹ 1,300 ಕೋಟಿಗಳನ್ನು ಪಾವತಿಸಲಾಗಿದೆ. ಇನ್ನೂ 3 ಲಕ್ಷ ಠೇವಣಿದಾರರು…

2 years ago

ನಾಳೆ ಪ್ರಧಾನಿ ಮೋದಿಯಿಂದ ʼಸರಯೂ ನಾಲೆ ರಾಷ್ಟ್ರೀಯ ಯೋಜನೆʼಗೆ ಚಾಲನೆ

ಪ್ರಧಾನಿ ನರೇಂದ್ರ ಮೋದಿ ನಾಳೆ ಉತ್ತರ ಪ್ರದೇಶದ ಬಲರಾಮ್‌ಪುರಕ್ಕೆ ಭೇಟಿ ನೀಡಲಿದ್ದು, ಸರಯೂ ನಾಲೆ ರಾಷ್ಟ್ರೀಯ ಯೋಜನೆಯನ್ನು ಮಧ್ಯಾಹ್ನ 1 ಗಂಟೆಗೆ ಉದ್ಘಾಟಿಸಲಿದ್ದಾರೆ.

2 years ago