News Karnataka Kannada
Saturday, May 04 2024

ಪ್ರತಿಪಕ್ಷಗಳಿಗೆ ಟಾಂಗ್ ನೀಡಿದ ನಮೋ

18-Sep-2021 ದೆಹಲಿ

ನವದೆಹಲಿ : ಒಂದೇ ದಿನದಲ್ಲಿ ಅತಿ ಹೆಚ್ಚು ಮಂದಿಗೆ ಲಸಿಕೆ ನೀಡಿದ ದಾಖಲೆ ಮಾಡಲ್ಪಟ್ಟ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಲಸಿಕಾ ದಾಖಲೆ ವಿರುದ್ಧ ಮಾತನಾಡುತ್ತಿರುವ ರಾಜಕೀಯ ಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ. ಸೆ.17 ಶುಕ್ರವಾರದಂದು ದೇಶದಲ್ಲೇ ಪ್ರಥಮಬಾರಿಗೆ ಒಂದೇ ದಿನ 2.5 ಕೋಟಿ ಮಂದಿಗೆ ಲಸಿಕೆ ನೀಡಿದ ದಾಖಲೆ ಸೃಷ್ಟಿಯಾಗಿತ್ತು. ಅದೇ ದಿನ ಮೋದಿಯವರ ಜನ್ಮದಿನ. ...

Know More

ದಾಖಲೆಯ ಎರಡು ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ

18-Sep-2021 ದೇಶ

ನವದೆಹಲಿ: ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಶುಕ್ರವಾರ ಹೊಸ ಮೈಲುಗಲ್ಲು ಸಾಧಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಇಂದು ದೇಶಾದ್ಯಂತ ದಾಖಲೆಯ ಎರಡು ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ. “ಪ್ರಧಾನಿ...

Know More

ಪ್ರಧಾನಿ ಮೋದಿ ಹುಟ್ಟುಹಬ್ಬ ; ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಣಕು ಪ್ರತಿಭಟನೆ

17-Sep-2021 ಶಿವಮೊಗ್ಗ

ಶಿವಮೊಗ್ಗ : ದೇಶದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಯುವಕರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವ ಮುಖಾಂತರ ನಿರುದ್ಯೋಗ ನಿರ್ಮೂಲನೆ ಮಾಡುತ್ತೇನೆ ಎಂದು ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈಗಾಗಲೇ ಏಳು...

Know More

ನಮೋಗೆ 71 ನೇ ಹುಟ್ಟುಹಬ್ಬ, ಶುಭಾಶಯಗಳ ಸುರಿಮಳೆ

17-Sep-2021 ದೆಹಲಿ

ನವದೆಹಲಿ: ಪ್ರಧಾನಿ ಮೋದಿ ಅವರ 71ನೇ ಜನ್ಮದಿನದ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ದು ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ...

Know More

ನರೇಂದ್ರ ಮೋದಿ ಜನ್ಮದಿನ: ಶುಭ ಕೋರಿದ ರಾಹುಲ್‌ ಗಾಂಧಿ

17-Sep-2021 ದೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮದಿನದ ಅಂಗವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಭ ಹಾರೈಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್, ಮೋದಿ ಅವರೇ, ಹುಟ್ಟುಹಬ್ಬದ ಶುಭಾಶಯಗಳು ಎಂದು ಶುಭ...

Know More

‘ಟೈಮ್ ಮ್ಯಾಗಜಿನ್’ ವಿಶ್ವದ 100 ಪ್ರಭಾವಿ ವ್ಯಕ್ತಿಗಳ ಪಟ್ಟಿ ಬಿಡುಗಡೆ

16-Sep-2021 ದೇಶ

ಅಮೆರಿಕನ್ ನಿಯತಕಾಲಿಕೆ ಟೈಮ್ ಮ್ಯಾಗಜಿನ್ ವಿಶ್ವದ 100 ಪ್ರಭಾವಿ ವ್ಯಕ್ತಿಗಳ ಪಟ್ಟಿ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಪ್ರಧಾನಿ ಮೋದಿ, ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಸೀರಮ್ ಇನ್ಸ್ಟಿಟ್ಯೂಟ್ ಸಿಇಒ ಆದರ್ ಪೂನಾವಾಲಾಗೆ ಸ್ಥಾನ...

Know More

ಕ್ವಾಡ್ ಶೃಂಗ ಸಭೆ ಪ್ರಧಾನಿ ಮೋದಿ ಭಾಗಿ

15-Sep-2021 ವಿದೇಶ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೆಪ್ಟೆಂಬರ್ 24 ರಂದು ಆಯೋಜಿಸಿರುವ ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಯೋಶಿಹೈಡ್ ಸುಗಾ ಭಾಗವಹಿಸಲಿದ್ದಾರೆ ಎಂದು ಮುಲಗಳು...

Know More

2017ಕ್ಕೂ ಮುನ್ನ ಉತ್ತರ ಪ್ರದೇಶ ದರೋಡೆಕೋರರ ಸರ್ಕಾರವಾಗಿತ್ತು : ಪ್ರಧಾನಿ ಮೋದಿ

14-Sep-2021 ಉತ್ತರ ಪ್ರದೇಶ

ಆಲಿಗಡ : 2017ಕ್ಕೂ ಮುನ್ನ ಉತ್ತರ ಪ್ರದೇಶ ಸರ್ಕಾರವನ್ನು ದರೋಡೆಕೋರರು ಮತ್ತು ಮಾಫಿಯಾಗಳು ನಡೆಸುತ್ತಿದ್ದವು. ಆದರೆ, ಈಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೇತೃತ್ವದಲ್ಲಿ ಎಲ್ಲವೂ ಬದಲಾಗಿದೆ ಮತ್ತು ಅಂತಹವರು ಇದೀಗ ಕಂಬಿಗಳ ಹಿಂದಿದ್ದಾರೆ...

Know More

ಯೋಗಿ ಸರ್ಕಾರವನ್ನು ಕೊಂಡಾಡಿದ ಪ್ರಧಾನಿ ಮೋದಿ

14-Sep-2021 ದೇಶ

ಅಲಿಗಡ: ಉತ್ತರ ಪ್ರದೇಶವು ಅಭಿವೃದ್ಧಿ ಅಭಿಯಾನದಲ್ಲಿ ದೇಶವನ್ನು ಮುನ್ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿ ಯೋಗಿ ಆದಿತ್ಯನಾತ್‌ ಸರ್ಕಾರವನ್ನು ಕೊಂಡಾಡಿದ್ದಾರೆ. ಉತ್ತರ ಪ್ರದೇಶವು ರಾಜ್ಯ ಮತ್ತು ಕೇಂದ್ರದಲ್ಲಿನ ಡಬಲ್ ಎಂಜಿನ್ ಸರ್ಕಾರದಿಂದ ಹೆಚ್ಚು...

Know More

ಭಾರತದ ಕ್ರೀಡಾ ಪಟುಗಳನ್ನು ಕೊಂಡಾಡಿದ ಪ್ರಧಾನಿ ಮೋದಿ

14-Sep-2021 ಕ್ರೀಡೆ

ನವದೆಹಲಿ: ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳು ತೋರಿದ  ಅಪ್ರತಿಮ ಸಾಧನೆಯನ್ನು  ಪ್ರಧಾನಿ ಮೋದಿ ಕೊಂಡಾಡಿದ್ದಾರೆ. ಭಾರತದ ಕ್ರೀಡಾ ಇತಿಹಾಸದಲ್ಲಿಯೇ ಈ ಕ್ರೀಡಾಕೂಟ ವಿಶೇಷ ಸ್ಥಾನ ಪಡೆಯಲಿದೆ ಎಂದು  ಅವರು ಅಭಿಪ್ರಾಯ ಪಟ್ಟಿದ್ದಾರೆ. ಇದೇ...

Know More

ಸೆಪ್ಟೆಂಬರ್ 24ರಂದು ಬೈಡನ್‌- ಮೋದಿ ಭೇಟಿ

14-Sep-2021 ವಿದೇಶ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನೇತೃತ್ವದಲ್ಲಿ ಸೆಪ್ಟೆಂಬರ್ 24ರಂದು ಶ್ವೇತಭವನದಲ್ಲಿ ಮೊದಲ ಕ್ವಾಡ್‌ ಶೃಂಗಸಭೆಯನ್ನು ಆಯೋಜಿಸಲಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್‌ ಮಾರಿಸನ್‌ ಮತ್ತು ಜಪಾನ್ ಪ್ರಧಾನಿ ಯೋಶಿಹಿಡೆ...

Know More

ಭಾರತೀಯ ಆರ್ಥಿಕತೆ ಮೇಲೆ ಕೊರೋನಾ ಪರಿಣಾಮವು ಬಿದ್ದಿದ್ದಕ್ಕಿಂತ ಹೆಚ್ಚು ಪ್ರಬಲವಾಗಿ ಅದರಿಂದ ಚೇತರಿಕೆ ಕಂಡಿದೆ : ನರೇಂದ್ರ ಮೋದಿ

12-Sep-2021 ದೆಹಲಿ

ದೆಹಲಿ : ಭಾರತೀಯ ಆರ್ಥಿಕತೆ ಮೇಲೆ ಕೊರೋನಾ ಪರಿಣಾಮವು ಬಿದ್ದಿದ್ದಕ್ಕಿಂತ ಹೆಚ್ಚು ಪ್ರಬಲವಾಗಿ ಅದರಿಂದ ಚೇತರಿಕೆ ಕಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಭಿಪ್ರಾಯ ಪಟ್ಟಿದ್ದಾರೆ. ‘ಸರ್ಧಾರ್‌ಧಾಮ್‌ ಭವನ’ವನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ...

Know More

ಅಹ್ಮದಾಬಾದ್‌ನ ಸರ್ದಾರ್ ಧಾಮ್ ಭವನ ಉದ್ಘಾಟಿಸಿದ ಮೋದಿ

11-Sep-2021 ದೇಶ

ನವದೆಹಲಿ: ಅಹ್ಮದಾಬಾದ್‌ನ ಸರ್ದಾರ್ ಧಾಮ್ ಭವನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಉದ್ಘಾಟಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿಯವರು ಇಂದು ಬೆಳಗ್ಗೆ 11 ಗಂಟೆಗೆ ಸರ್ದಾರ್​ಧಾಮ್​ ಭವನವನ್ನು ಉದ್ಘಾಟನೆ ಮಾಡಿದ್ದಾರೆ. ಇದೇ ವೇಳೆ...

Know More

ಪ್ಯಾರಾಲಿಂಪಿಕ್ಸ್ : “ನೀವು ನಮ್ಮ ದೇಶದ ರಾಯಭಾರಿಗಳು” ಕ್ರೀಡಾಪಟುಗಳನ್ನು ಕೊಂಡಾಡಿದ ಪ್ರಧಾನಿ ಮೋದಿ

09-Sep-2021 ದೆಹಲಿ

ಪ್ಯಾರಾಲಿಂಪಿಕ್ಸ್ : ಇಂದು ಪ್ಯಾರಾಲಿಂಪಿಕ್ಸ್ ನ ಕ್ರೀಡಾಪಟುಗಳನ್ನು ಪ್ರಧಾನಿ ಮೋದಿ ಭೇಟಿಯಾಗಿದ್ದು, ನೀವು ನಮ್ಮ ದೇಶದ ರಾಯಭಾರಿಗಳು ಎಂದು ಹೇಳಿದ್ದಾರೆ. ಟೋಕಿಯೋ ಒಲಂಪಿಕ್ಸ್ ನಲ್ಲಿ ಐತಿಹಾಸಿಕ ಸಾಧನೆಗೈದ ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸಿದರು. ಕ್ರೀಡಾಕೂಟದಲ್ಲಿ ಅವರಲ್ಲಿದ್ದ...

Know More

‘ಶಿಕ್ಷಕ ಪರ್ವ’ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

07-Sep-2021 ದೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಿಡಿಯೊ ಕಾನ್ಫರೆನ್ಸ್‌ ಮೂಲಕ ‘ಶಿಕ್ಷಕ ಪರ್ವ’ವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ‘ಈ ಕಾರ್ಯಕ್ರಮಗಳು ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿಸುವುದಲ್ಲದೇ ಯುವಕರ ಭವಿಷ್ಯವನ್ನು ರೂಪಿಸಲಿದೆ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು