police case

ವೈನ್ ಶಾಪ್ ಗೆ ಕನ್ನ ಹಾಕಿದ ಅಂತಾರಾಜ್ಯ ಕಳ್ಳನ ಬಂಧನ

ಮುಂಡಗೋಡ: ಕಳೆದ ಮೂರು ತಿಂಗಳ ಹಿಂದೆ ವೈನ್ ಶಾಪ್ ಕಳ್ಳತನ ಮಾಡಿ ಪರಾರಿಯಾದ ಅಂತರರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಮುಂಡಗೋಡ ಪೊಲೀಸರು ಗುರುವಾರ ಯಶಸ್ವಿಯಾಗಿದ್ದಾರೆ. ಹಳಿಯಾಳ ತಾಲೂಕಿನ ತೇರಗಾಂವ…

2 years ago

ನಟಿ ಪೂನಂ ಪಾಂಡೆ ಮೇಲೆ ಮಾರಣಾಂತಿಕ ಹಲ್ಲೆ

ನಟಿ ಪೂನಂ ಪಾಂಡೆ ಪತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಪತಿ ಸ್ಯಾಮ್ ತನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಪೂನಂ ದೂರು ನೀಡಿದ್ದು, ಪೊಲೀಸರು ಸ್ಯಾಮ್‌ನ್ನು…

2 years ago

ಬೆಂಗಳೂರು: ಭೀಮಾ ಜುವೆಲರಿ ಮಾಲೀಕರ ಪುತ್ರ ಪೊಲೀಸರು ವಶಕ್ಕೆ

ಬೆಂಗಳೂರು: ನಗರದ ಪ್ರತಿಷ್ಠಿತ ಹೋಟೆಲ್ ಒಂದರ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪದಿಂದ ಭೀಮಾ ಜುವೆಲರಿ ಮಾಲೀಕರ ಪುತ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಗಲಾಟೆ…

2 years ago

ಅಕ್ರಮವಾಗಿ ನಾಡ ಬಂದೂಕು ಹೊಂದಿರುವ ವ್ಯಕ್ತಿಯೋರ್ವನ ಬಂಧನ

ಅಂಕೋಲಾ : ಅಕ್ರಮವಾಗಿ ನಾಡ ಬಂದೂಕು ಹೊಂದಿರುವ ವ್ಯಕ್ತಿಯೋರ್ವನನ್ನು ಬಂಧಿಸಿ ಬಂದೂಕನ್ನು ಜಪ್ತಿಪಡಿಸಿಕೊಂಡ ಘಟನೆ ಅಂಕೋಲಾ ತಾಲೂಕಿನ ಅಚವೆ ಗ್ರಾಮದಲ್ಲಿ ನಡೆದಿದೆ. ಅಚವೆ ಗ್ರಾಮದ ಅಂಗಡಿಬೈಲ್ ನಿವಾಸಿ…

2 years ago

ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಕೊಲೆ

ಮಂಗಳೂರು: ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಗರದ ಕಾರ್‌ಸ್ಟ್ರೀಟ್‌ನಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಕಾರ್‌ ಸ್ಟ್ರೀಟ್‌ ನಿವಾಸಿ…

2 years ago

ಬೆಂಗಳೂರಲ್ಲಿ ಖೋಟಾನೋಟು ದಂಧೆ: 80 ಲಕ್ಷ ಹಳೇ ನೋಟು ಜಪ್ತಿ

ಕೇಂದ್ರ ಸರ್ಕಾರ ರದ್ದು ಮಾಡಿರುವ ಹಳೇ ನೋಟುಗಳನ್ನು ಬದಲಾವಣೆ ಮಾಡಿಸಿ ಕಲರ್ ಜೆರಾಕ್ಸ್ ಮಾಡಿ ಬದಲಾವಣೆ ಮಾಡುತ್ತಿದ್ದ 5 ಮಂದಿ ಖೋಟಾನೋಟು ದಂಧೆಕೋರರನ್ನು ಪೂರ್ವ ವಿಭಾಗದ ಗೋವಿಂದಪುರ…

3 years ago

ಯುವಕನಿಂದ ವಂಚನೆಗೊಳಗಾಗಿ ಯುವತಿ ಆತ್ಮಹತ್ಯೆ ಪ್ರಕರಣ: 8 ಮಂದಿ ವಿರುದ್ಧ ಎಫ್‌ಐಆರ್ ದಾಖಲು

ಮೈಸೂರು: ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ ಬಳಿಕ ವಂಚಿಸಿದ ಹಿನ್ನಲೆಯಲ್ಲಿ ಮನನೊಂದ ಯುವತಿಯೊಬ್ಬಳು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಭoಧಿಸಿದoತೆ ಮೈಸೂರು ಜಿಲ್ಲೆಯ ನಂಜನಗೂಡು…

3 years ago

ಲೈಂಗಿಕ ಕಿರುಕುಳ ಆರೋಪ: ಶಿಲ್ಪಾ ಶೆಟ್ಟಿ ದಂಪತಿ ವಿರುದ್ಧ ಎಫ್ಐಆರ್ ದಾಖಲು

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ವಿರುದ್ದ ಬಾಲಿವುಡ್ ನಟಿ ಶೆರ್ಲಿನ್ ಚೋಪ್ರಾ ಲೈಂಗಿಕ ಕಿರುಕುಳ ಆರೋಪದಡಿ ದೂರು ದಾಖಲಿಸಿದ್ದಾರೆ. ಅಕ್ಟೋಬರ್ 14…

3 years ago

ಹಳ್ಳಾಡಿಯಲ್ಲಿ ಮತಾಂತರಕ್ಕೆ‌ ಪ್ರಯತ್ನ ಅರೋಪ: ಪೊಲೀಸರಿಂದ ವಿಚಾರಣೆ

ಉಡುಪಿ: ಜಿಲ್ಲೆಯಲ್ಲಿ ಮತಾಂತರ ಪ್ರಕ್ರಿಯೆ ಮುಂದುವರಿದಿದ್ದು, ಭಾನುವಾರ ರಾತ್ರಿ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. ಮತಾಂತರಕ್ಕೆ ಒತ್ತಡ ಹೇರಿದ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ಹಳ್ಳಾಡಿ…

3 years ago

ಶೂಟೌಟ್ ಪ್ರಕರಣದ ಸಮಗ್ರ ತನಿಖೆಗೆ ಡಿವೈಎಫ್ಐ ಆಗ್ರಹ

ಮಂಗಳೂರು:  ನಿನ್ನೆ ಮಂಗಳೂರು ನಗರದ ಮೋರ್ಗನ್ಸ್ ಗೇಟ್ ಬಳಿಯ ವೈಷ್ಣವಿ ಎಕ್ಸ್‌ಪ್ರೆಸ್‌ ಕಾರ್ಗೋ ಸಂಸ್ಥೆಯ ಮಾಲಕ ರಾಜೇಶ್ ಪ್ರಭು ತನ್ನ ಕಾರ್ಮಿಕರ ಸಂಬಳದ ವಿಚಾರದಲ್ಲಿ ನಡೆದ ಮಾತಿನ…

3 years ago

ಬೆಂಗಳೂರಿನಲ್ಲಿ ಮಕ್ಕಳನ್ನು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಬಂಧನ

ಬೆಂಗಳೂರು : ಬೆಂಗಳೂರಿನಲ್ಲಿ ಮಕ್ಕಳನ್ನು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಒಂದನ್ನು ಪೊಲೀಸರು ಬಂಧಿಸಿದ್ದಾರೆ. ಬಡವರಿಂದ ಕಡಿಮೆ ಹಣಕ್ಕೆ ಮಕ್ಕಳನ್ನು ಖರೀದಿ ಮಾಡಿ, ಮಾರಾಟ ಮಾಡುತ್ತಿದ್ದರು. ಮಕ್ಕಳಿಲ್ಲದ ಪೋಷಕರನ್ನು…

3 years ago

ಹಾಡಹಗಲೇ ಕಳ್ಳತನ ನಡೆಸಿದ ಇಬ್ಬರು ಆರೋಪಿಗಳ ಬಂಧನ

ಕೊಡಗು: ನಿವೃತ್ತ ಶಿಕ್ಷಕಿಯೊಬ್ಬರ ಮನೆಯಿಂದ‌ ಹಾಡಹಗಲೇ ಕಳ್ಳತನ ನಡೆಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊನ್ನಂಪೇಟೆ ತಾಲೂಕು ನಲ್ಲೂರು ಗ್ರಾಮದ ನಿವಾಸಿ ಪಿ.ಆರ್.ದಿನೇಶ (21) ಹಾಗೂ ಮಾಯಮುಡಿ…

3 years ago

ಅಕ್ರಮವಾಗಿ ಬೆಳೆದಿದ್ದ 10 ಲಕ್ಷ ರೂ. ಮೌಲ್ಯದ 100 ಕೆಜಿ ಗಾಂಜಾ ಗಿಡಗಳ ಜಪ್ತಿ

ವಿಜಯಪುರ:  ಕಬ್ಬಿನ ಬೆಳೆಯಲ್ಲಿ ಅಕ್ರಮವಾಗಿ ಬೆಳೆದಿದ್ದ 10 ಲಕ್ಷ ರೂ. ಮೌಲ್ಯದ 100 ಕೆಜಿ ಗಾಂಜಾ ಗಿಡಗಳನ್ನು ಅಬಕಾರಿ ಪೊಲೀಸರು ಜಪ್ತಿಮಾಡಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ…

3 years ago

ಜಾರ್ಖಂಡ್‌ : ಮಹಿಳೆ ಹಾಗೂ ಪುರುಷನನ್ನು ಬೆತ್ತಲೆ ಮಾಡಿ ಮೆರವಣಿಗೆ, ಆರು ಮಂದಿ ಪೊಲೀಸರು ವಶಕ್ಕೆ

ಜಾರ್ಖಂಡ್‌ : ಅನೈತಿಕ ಸಂಬಂಧ ಹೊಂದಿರುವ ಆರೋಪದ ಮೇಲೆ ಮಹಿಳೆ ಹಾಗೂ ಪುರುಷನನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಲಾಗಿದೆ. ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಆರು…

3 years ago

ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನ: ಅಮ್ಮನ ಕೈಯಿಂದ ತಪ್ಪಿಸಿಕೊಂಡು ಇಬ್ಬರು ಬಚಾವ್

ಗದಗ : ಮೂವರು ಮಕ್ಕಳೊಂದಿಗೆ ನದಿಗೆ ಹಾರಿ, ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿ ತಾಯಿ ಮತ್ತು 8 ವರ್ಷದ ಹೆಣ್ಣು ಮಗಳು ಮೃತಪಟ್ಟಿದ್ದಾರೆ. ಸಾವಿಗೆ ಹೆದರಿದ ಮತ್ತಿಬ್ಬರು ಮಕ್ಕಳು…

3 years ago