News Karnataka Kannada
Saturday, May 04 2024

ಮಂಡ್ಯ: ಗಂಡ-ಹೆಂಡತಿ ಜಗಳದ ಮನಸ್ತಾಪದಿಂದಾಗಿ ಗೃಹಿಣಿ ನಾಪತ್ತೆ

29-Sep-2021 ಮಂಡ್ಯ

ಮಂಡ್ಯ: ಗಂಡ-ಹೆಂಡತಿ ಜಗಳದ ಮನಸ್ತಾಪದಿಂದಾಗಿ ಗೃಹಿಣಿಯೊಬ್ಬರು ನಾಪತ್ತೆಯಾಗಿರುವ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿ ಮಲ್ಲಯ್ಯನಗರದಿಂದ ವರದಿಯಾಗಿದೆ. ಗ್ರಾಮದ ವಿಶ್ವೇಶ್ವರಯ್ಯ ಮಹೇಶ ಕರವೀಮಠ ಅವರ ಪತ್ನಿ ಸ್ನೇಹಾ (23) ಎಂಬಾಕೆಯೇ ನಾಪತ್ತೆಯಾಗಿರುವ ಗೃಹಿಣಿಯಾಗಿದ್ದಾರೆ. ಈಕೆ ಕಳೆದ ಸೆ. 25ರಂದು 8.45ರ ಸಮಯದಲ್ಲಿ ಸಣ್ಣ ಪುಟ್ಟ ವಿಚಾರಕ್ಕೆ ಜಗಳ ಮಾಡಿಕೊಂಡು ಮನೆಯಿಂದ ಹೊರಗೆ ಹೋಗಿದ್ದಾಳೆ. ಪತಿ ಕೆಲಸಕ್ಕೆ ಹೋಗಿ...

Know More

ಬಿಸ್ಕತ್ತು, ಚಾಕಲೇಟು ಡಬ್ಬಗಳಲ್ಲಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕನ ಬಂಧನ

28-Sep-2021 ಉತ್ತರ ಪ್ರದೇಶ

ಹೈದರಾಬಾದ್: ಹೈದರಾಬಾದ್ ಆರ್ ಜಿ ಐ ವಿಮಾನನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಿಸ್ಕತ್ತು, ಚಾಕಲೇಟು ಡಬ್ಬಗಳಲ್ಲಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ಸೌದಿಯ ರಿಯಾದ್ ನಿಂದ ಆಂಧ್ರಪ್ರದೇಶಕ್ಕೆ ಪ್ರಯಾಣಿಸುತ್ತಿದ್ದ. ಒಟ್ಟು 768.66 ಗ್ರಾಂ...

Know More

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಓರ್ವನ ಕೊಲೆ

28-Sep-2021 ಕರ್ನಾಟಕ

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಓರ್ವನನ್ನು ಇಲ್ಲಿಯ ಹಳೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ಕೊಲೆ ಮಾಡಿದ ಘಟನೆ ನಡೆದಿದೆ. ರೀಕ್ಷಾ ರಿಪೋರ್ಟ ಹಣವನ್ನು ನೀಡದೆ ಬೇರೆಯವರಿಗೆ ಆಟೋ ನಿಡಿದ್ದಾನೆ ಎಂದು ನೇಕಾರ ನಗರದ ಚವ್ಹಾಣ...

Know More

ದರೋಡೆಗೆ ಸಂಚು ರೂಪಿಸಿದ್ದವರ ಬಂಧನ; ಒಂದು ರಿವಾಲ್ವರ್, 6 ಜೀವಂತ ಗುಂಡುಗಳು ವಶ-ಬೆಂಗಳೂರು

26-Sep-2021 ಕರ್ನಾಟಕ

ಬೆಂಗಳೂರು: ದಾರಿಹೋಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ದರೋಡೆಗೆ ಸಂಚು ರೂಪಿಸಿದ್ದ ರೌಡಿಶೀಟರ್ ಗಳು ಸೇರಿ ಅವರ ಸಹಚರರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸೆ.25 ರಂದು ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಕುವೆಂಪು...

Know More

ಮಡಿಕೇರಿ: ತೋಟದಲ್ಲಿ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿ ಬಂಧನ

24-Sep-2021 ಮಡಿಕೇರಿ

ಮಡಿಕೇರಿ: ತೋಟದಲ್ಲಿ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯನ್ನು ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿ ತಾಲೂಕಿನ ಹೊಸ್ಕೇರಿಯ ಕರ್ಣಯ್ಯನ ಚಂದ್ರಶೇಖರ್ ಬಂಧಿತ ಆರೋಪಿ. ತನ್ನ ಮನೆಯ ಮುಂದಿನ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ...

Know More

ಜಾರ್ಖಂಡ್‌ : ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ

21-Sep-2021 ಝಾರ್ಖಂಡ್

ಜಾರ್ಖಂಡ್‌ :  ಪತ್ನಿಯ ಅನೈತಿಕ ಸಂಬಂಧದ ಗುಟ್ಟು ರಟ್ಟಾಗಿರುವುದಕ್ಕೆ ಪತಿಯೇ ಆಕೆಯನ್ನು ಹತ್ಯೆ ಮಾಡಿರುವ ಬಗ್ಗೆ ಆಗಾಗ ಕೇಳುತ್ತಿರುತ್ತೇವೆ. ಆದರೆ ಇಲ್ಲೊಬ್ಬ ಪಾಪಿ ಪತಿ ಕ್ಷುಲ್ಲಕ ಕಾರಣಕ್ಕೆ ಪತ್ನಿಯ ಪ್ರಾಣ ತೆಗೆದಿದ್ದಾನೆ.  ಈತ ರಾತ್ರಿ...

Know More

ಖಾಸಗಿ ರೆಸಾರ್ಟ್‌ನಲ್ಲಿ ರೇವ್ ಪಾರ್ಟಿ 11 ಜನ ಪೊಲೀಸರ ವಶಕ್ಕೆ

19-Sep-2021 ಬೆಂಗಳೂರು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಬಳಿಯ ಖಾಸಗಿ ರೆಸಾರ್ಟ್‌ನ ನಿರ್ಜನ ಪ್ರದೇಶದಲ್ಲಿ ತಡ ರಾತ್ರಿ ರೇವ್ ಪಾರ್ಟಿ ನಡೆದಿದ್ದು, ಪೊಲೀಸರು ದಾಳಿ ನಡೆಸಿ 11ಕ್ಕೂ ಜನರನ್ನು ವಶಕ್ಕೆ ಪಡೆದಿದ್ದಾರೆ. ರೇವ್‌ ಪಾರ್ಟಿ ನಡೆಯುತ್ತಿರುವ...

Know More

ಹೈದರಾಬಾದ್‌ : ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿ ರೈಲ್ವೆ ಹಳಿ ಬಳಿ ಶವವಾಗಿ ಪತ್ತೆ

16-Sep-2021 ದೇಶ

ಹೈದರಾಬಾದ್‌ನಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿ ರೈಲ್ವೆ ಹಳಿ ಬಳಿ ಶವವಾಗಿ ಪತ್ತೆಯಾಗಿದ್ದಾನೆ. ಪೊಲೀಸರು ಪ್ರಮುಖ ಆರೋಪಿ ಪಲ್ಲಂಕೊಂಡ ರಾಜುಗಾಗಿ ಶೋಧ ನಡೆಸುತ್ತಿದ್ದು, ಇದೀಗ ರೈಲ್ವೆ ಹಳಿಯಲ್ಲಿ...

Know More

ಭಾರತದಲ್ಲಿ ಪ್ರತಿದಿನ ಸರಾಸರಿ 80 ಕೊಲೆಗಳು, 77 ಅತ್ಯಾಚಾರ ದಾಖಲೆ

16-Sep-2021 ದೇಶ

2020ರಲ್ಲಿ ಭಾರತದಲ್ಲಿ ಪ್ರತಿದಿನ ಸರಾಸರಿ 80 ಕೊಲೆಗಳು, 77 ಅತ್ಯಾಚಾರಗಳು ನಡೆದಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ ವರದಿ ನೀಡಿದೆ. 2020ಯಲ್ಲಿ ಒಟ್ಟು 29,193 ಕೊಲೆಯಾಗಿದ್ದು, ಉತ್ತರಪ್ರದೇಶದಲ್ಲಿ ಅತಿ ಹೆಚ್ಚು ಕೊಲೆಯಾಗಿದೆ. ಉತ್ತರ...

Know More

ಬೆಂಗಳೂರು : ಮಾದಕ ವಸ್ತು ಮಾರಾಟ ಯತ್ನ, ಮೂವರು ಸಿಸಿಬಿ ವಶ

14-Sep-2021 ಬೆಂಗಳೂರು

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರೂ ನೈಜಿರಿಯನ್​ ಪ್ರಜೆ ಸೇರಿ ಓರ್ವ ಕೇರಳ ಮೂಲದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಸುಮಾರು 30 ಲಕ್ಷ ರೂ ಮೌಲ್ಯದ...

Know More

ಮಂಗಳೂರು : ಗೋಡೆಬರಹ ಪ್ರಕರಣದಲ್ಲಿ ಬಂಧಿತರಾಗಿದ್ದ ಮೂವರು ಆರೋಪಿಗಳಿಗೆ ಜಾಮೀನು

10-Sep-2021 ಮಂಗಳೂರು

ಮಂಗಳೂರು  : ಕಳೆದ ಡಿಸೆಂಬರ್ ತಿಂಗಳಿನಲ್ಲಿ ಮಂಗಳೂರಿನ ಜನರನ್ನು ದಂಗುಬಡಿಸಿದ ಗೋಡೆಬರಹ ಪ್ರಕರಣದಲ್ಲಿ ಬಂಧಿತರಾಗಿದ್ದ ಮೂವರು ಆರೋಪಿಗಳಿಗೆ ಜಾಮೀನು ಲಭಿಸಿದ್ದು ಜೈಲಿನಿಂದ ಬಿಡುಗಡೆಯಾಗಿದ್ದಾರೆ . ಇಬ್ಬರು ಆರೋಪಿಗಳಿಗೆ ಮಂಗ್ಳೂರಿನ ಕೋರ್ಟ್ ನಲ್ಲಿ ಜಾಮೀನು ಸಿಗದೆ...

Know More

ಉದ್ಯಮಿ ನಾಗರಾಜ್ ಎಂಬುವರಿಗೆ ಹಣ ನೀಡುವಂತೆ ಜೀವಬೆದರಿಕೆ

06-Sep-2021 ಮಂಗಳೂರು

ಮಂಗಳೂರು : ಉದ್ಯಮಿಯೊಬ್ಬರಿಗೆ ಭೂಗತ ಪಾತಕಿ ಕಲಿ ಯೋಗೀಶ ಜೀವ ಬೆದರಿಕೆ ಹಾಕಿದ್ದು,  ಈ ಸಂಬಂಧ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲ್ಕಿ ಉದ್ಯಮಿ ನಾಗರಾಜ್ ಎಂಬುವರಿಗೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ...

Know More

ಅತ್ಯಾಚಾರ ಎಸಗಿ ಬಂಧನಕ್ಕೊಳಗಾದ ಆರೋಪಿ ಪೊಲೀಸ್ ಠಾಣೆಯಲ್ಲಿ ನೇಣು ಹಾಕಿಕೊಂಡ ಪ್ರಕರಣ ಸಿಐಡಿ ತನಿಖೆಗೆ

29-Aug-2021 ವಿಜಯಪುರ

ವಿಜಯಪುರ : ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಬಂಧನಕ್ಕೊಳಗಾದ ಆರೋಪಿ ಪೊಲೀಸ್ ಠಾಣೆಯಲ್ಲಿ ನೇಣು ಹಾಕಿಕೊಂಡ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಅಪ್ರಾಪ್ತೆ...

Know More

ಬೆಂಗಳೂರು: ಗಂಡನಿಗೆ 4 ಕೋಟಿ ರೂ. ವಂಚಿಸಿ ಪರಾರಿಯಾದ ಪತ್ನಿ

25-Aug-2021 ಕರ್ನಾಟಕ

ಬೆಂಗಳೂರು: ತನ್ನ ಹೆಂಡತಿ ನನಗೆ 4 ಕೋಟಿ ರೂ. ವಂಚಿಸಿ ಪರಾರಿಯಾಗಿದ್ದಾಳೆ ಎಂದು ಆರೋಪಿಸಿ 65 ವರ್ಷದ ಉದ್ಯಮಿ ಬಸವನಗುಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಸವನಗುಡಿಯ ನಿವಾಸಿ ಉದ್ಯಮಿ ಕೃಷ್ಣ ಕೊಟ್ಟ ದೂರಿನ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು