POLICE

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಸ್ಪೋಟ ಬೆದರಿಕೆ : ಪೊಲೀಸ್‌ ಭದ್ರತೆ

ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಪೋಟಿಸುವುದಾಗಿ ಬೆದರಿಕೆಯನ್ನು ಇಮೇಲ್‌ ಮೂಲಕ ಬಂದಿರುವುದಾಗಿ ವರದಿಯಾಗಿದೆ. ಬೆದರಿಕೆ ಹಿನ್ನಲೆಯಲ್ಲಿ ಪೊಲೀಸರು ವಿಮಾನ ನಿಲ್ದಾಣದಲ್ಲಿ ಭದ್ರತೆ ಬಿಗಿಗೊಳಿಸಿದ್ದಾರೆ.

17 hours ago

ದಲಿತ ಯುವತಿಯ ಮೇಲೆ ಅನ್ಯಕೋಮಿನ ಯುವಕ ಅತ್ಯಾಚಾರ : ಆರೋಪಿ ಪೊಲೀಸರ ವಶಕ್ಕೆ

ಹುಬ್ಬಳ್ಳಿಯಲ್ಲಿ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿ ಮಾಡಿ ಪರಾರಿಯಾಗಿದ್ದ ಆರೋಪಿ ಸದ್ದಾಂ ಹುಸೇನ್ ಕಾಲಿಗೆ ಗುಂಡೇಟು ಹೊಡೆದು ಪೊಲೀಸರು ಬಂಧಿಸಿದ್ದಾರೆ.

23 hours ago

ಯುವಕನಿಗೆ ಲೈಂಗಿಕ ಕಿರುಕುಳ: ವಾಸ್ತು ತಜ್ಞನ ಬಂಧನ

ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

2 days ago

ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿ

ತಾಳಿ ಕಟ್ಟಿದ ಪತಿಯೇ ನಡು ರಸ್ತೆಯಲ್ಲೇ ಗಲಾಟೆ ತೆಗೆದು ಚಾಕುವಿನಿಂದ ಚುಚ್ಚಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ.

2 days ago

ಮಾಸ್ ರೇಪಿಸ್ಟ್ ಪರ ಪ್ರಧಾನಿ ನರೇಂದ್ರ ಮೋದಿ ಮತಯಾಚಿಸಿದ್ದಾರೆ; ರಾಗಾ ಕಿಡಿ

ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.

3 days ago

ಅಶ್ಲೀಲ ವಿಡಿಯೋ ಪ್ರಕರಣ : ದಿಟ್ಟ ಹೆಜ್ಜೆಯಿಟ್ಟ ಎಸ್​ಐಟಿ ತಂಡ

ರಾಜ್ಯದಲ್ಲಿ ಹಾಸನ ಅಶ್ಲೀಲ ವಿಡಿಯೋ ಪ್ರಕರಣವು ಭಾರೀ ಸದ್ದು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸ್ತಿರುವ ಎಸ್​ಐಟಿ ಘಟಕವು, ಸಂತ್ರಸ್ತರನ್ನು ಗೌಪ್ಯವಾಗಿ ವಿಚಾರಣೆ ನಡೆಸಲು ಮುಂದಾಗಿದೆ.

4 days ago

ಲಾರಿಯನ್ನು ಕದ್ದ ಕಳ್ಳರು : ಇಬ್ಬರು ಪೊಲೀಸರ ವಶಕ್ಕೆ

ಲಾರಿಯನ್ನು ಕದ್ದ  ಕಳ್ಳರನ್ನು ಬಂಧಿಸಿದ ಘಟನೆ ನಡೆದಿದೆ. ಭಾರತಿ ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

4 days ago

ಡೀಪ್‌ ಫೇಕ್‌ ವಿಡಿಯೋ ಪ್ರಕರಣ : ಪೊಲೀಸ್‌ ವಿಚಾರಣೆಗೆ ಹಾಜರಾದ ರಶ್ಮಿಕಾ

ಇತ್ತೀಚೆಗೆ ರಶ್ಮಿಕಾ ಮಂದಣ್ಣಗೆ ಸಂಬಂಧಿಸಿದ ಡೀಪ್ ಫೇಕ್ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಈ ಸಂಬಂಧ ದೆಹಲಿ ಪೊಲೀಸರ ವಿಚಾರಣೆಗೆ ರಶ್ಮಿಕಾ ಮಂದಣ್ಣ…

5 days ago

ಲಾರಿ ಬೈಕ್‌ಗೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತ್ಯು

ಲಾರಿ ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿಯ ಅಲ್ಲಿಪುರ ಗ್ರಾಮದ ವಿನಾಯಕ ನಗರ ಬಳಿ ನಡೆದಿದೆ.

5 days ago

ನಕ್ಸಲರು ಮತ್ತು ಪೊಲೀಸರ ನಡುವೆ ಫೈರಿಂಗ್‌ : 7 ಜನ ನಕ್ಸಲರ ಎನ್‌ಕೌಂಟರ್‌

ಛತ್ತೀಸ್​​ಗಢದ ನಾರಾಯಣಪುರ ಮತ್ತು ಕಂಕೇರ್​ ಜಿಲ್ಲೆಯ ಗಡಿಭಾಗದಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಗುಂಡಿನ ದಾಳಿ ನಡೆದಿದ್ದು ದಾಳಿಯಲ್ಲಿ ಇಬ್ಬರು ಮಹಿಳೆಯರು ಸೇರಿ 7 ಮಂದಿ…

5 days ago

ನಕ್ಸಲರು – ಪೊಲೀಸರ ನಡುವೆ ಗುಂಡಿನ ದಾಳಿ: 2 ಮಹಿಳೆಯರು, 7 ನಕ್ಸಲರು ಬಲಿ

ಬ್ಬರು ಮಹಿಳೆಯರು ಸೇರಿ ಏಳು ನಕ್ಸಲರು ಗುಂಡಿನ ದಾಳಿಗೆ ಬಲಿಯಾಗಿರುವ ಘಟನೆ ಛತ್ತೀಸ್​​ಗಢದಲ್ಲಿ ನಡೆದಿದೆ.

5 days ago

ಸರಕು ತುಂಬಿದ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ: 6 ಮಂದಿ ಮೃತ್ಯು

ಸರಕು ತುಂಬಿದ ಲಾರಿಯೊಂದು ಕಾರಿನ ಮೇಲೆ ಬಿದ್ದ ಪರಿಣಾಮ ಆರು ಮಂದಿ ಸಾವನ್ನಪ್ಪಿದ ಘಟನೆ ಬಿಹಾರದ ಭಾಗಲ್​ಪುರ್​​ದಲ್ಲಿ ನಡೆದಿದೆ.

5 days ago

ಮಾನಸಿಕ ಅಸ್ವಸ್ಥ ಬಾಲಕಿಯನ್ನೂ ಬಿಡದ ಕಾಮುಕನಿಗೆ 106 ವರ್ಷ ಜೈಲು ಶಿಕ್ಷೆ !

 15 ವರ್ಷ ವಯಸ್ಸಿನ ಮಾನಸಿಕ ಅಸ್ವಸ್ಥ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಗರ್ಭ ಧರಿಸುವಂತೆ ಮಾಡಿದ ವ್ಯಕ್ತಿಗೆ ಕೇರಳ ನ್ಯಾಯಾಲಯವು 106 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

5 days ago

ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು

ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾದ ಘಟನೆ ಬನ್ನೇರುಘಟ್ಟ ರಸ್ತೆಯ ಸಕಲವಾರ ಸಮೀಪ ನಡೆದಿದೆ.

5 days ago

ಪ್ರಗತಿ ಮೈದಾನದ ಸುರಂಗದಲ್ಲಿ ಅಪಘಾತ : ದೆಹಲಿ ಪೊಲೀಸ್ ಸಿಬ್ಬಂದಿ ಸಾವು

ನಗರದ ಪ್ರಗತಿ ಮೈದಾನದ ಸುಂರಗ ಮಾರ್ಗದಲ್ಲಿ ಅಪಘಾತ ಸಂಭವಿಸಿದ್ದು ದೆಹಲಿ ಪೊಲೀಸ್ ಸಿಬ್ಬಂದಿ ಸಾವನಪ್ಪಿದ್ದಾರೆ. ಅಪಘಾತದ ದೃಶ್ಯ ಕ್ಯಾಮೆರದಲ್ಲಿ ಸೆರೆಯಾಗಿದೆ. ಭಾನುವಾರದಂದು ಪ್ರಗತಿ ಮೈದಾನದ ಸುರಂಗದಲ್ಲಿ ಘಟನೆ…

6 days ago