POLICE

ನಾದಿನಿ ಮದುವೆಗೆ ಕರೆಯಲಿಲ್ಲ ಎಂದು ನಿವೃತ್ತ ಯೋಧ ನೇಣು ಬಿಗಿದುಕೊಂಡು ಆತ್ಮಹತ್ಯೆ

ವ್ಯಕ್ತಿಯೊಬ್ಬ ತನ್ನ ನಾದಿನಿಯ ಮದುವೆಗೆ ತನ್ನನ್ನು ಆಹ್ವಾನಿಸಿಲ್ಲ ಎನ್ನುವ ಕಾರಣಕ್ಕೆ ನಿವೃತ್ತ ಯೋಧರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋ ದಲ್ಲಿ ನಡೆದಿದೆ.

6 days ago

ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಮೃತ್ಯು

ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಎಚ್.ಎಸ್.ಆರ್‌. ಲೇಔಟ್‌ನ ಆಗರದಲ್ಲಿ ನಡೆದಿದೆ.

7 days ago

ಕೇರಳದಲ್ಲಿ ಚಿತ್ರ ನಿರ್ಮಾಪಕನ ಮನೆಯಿಂದ ಕಳವುಗೈದ 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ: ಆರೋಪಿ ಬಂಧನ

ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳವುಗೈದು ಬಿಹಾರಕ್ಕೆ ಸಾಗಿಸುತ್ತಿದ್ದ ಅಂತರ್ ರಾಜ್ಯ ಕಳವು ಆರೋಪಿಯೋರ್ವನನ್ನು ಕೋಟ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

7 days ago

ಕೊನೆಗೂ ಗದಗ ಕೊಲೆ ಪ್ರಕರಣದ ರಹಸ್ಯ ಭೇದಿಸಿದ ಖಾಕಿ; ಮಗನೇ ಇದರ ರೂವಾರಿ !

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಗದಗ ಕೊಲೆ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಿ ಹತ್ಯೆಯ ರಹಸ್ಯ ಭೇದಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಘಟನೆ ಸಂಬಂಧ 8 ಮಂದಿ ಆರೋಪಿಗಳನ್ನು 48…

7 days ago

ಮತ್ತೊಂದು ಕೊಲೆ; ಮುಸ್ಲೀಂ ಯುವಕರಿಂದ ‘ದಲಿತ ಯುವಕʼನ ಹತ್ಯೆ !

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣದ ಕಹಿ ನೆನಪು ಇನ್ನೂ ಮಾಸಿಲ್ಲ. ಅಷ್ಟರಲ್ಲಾಗಲೇ, ಯಾದಗಿರಿಯಲ್ಲಿ ಅಂತರ್​​ ಧರ್ಮೀಯ ಕೊಲೆ ನಡೆದಿದೆ. ದಲಿತ ಯುವಕನೊಬ್ಬನ ಮರ್ಮಾಂಗಕ್ಕೆ ಮುಸ್ಲೀಂ ಯುವಕನೊಬ್ಬ…

7 days ago

ಬೆಂಗಳೂರಿನ ಕದಂಬ ಹೋಟೆಲ್‌ನಲ್ಲಿ ಬಾಂಬ್ ಇಟ್ಟಿರೋದಾಗಿ ಅನಾಮಿಕನಿಂದ ಪೊಲೀಸರಿಗೆ ಪತ್ರ

ಬೆಂಗಳೂರಿನ ಜಾಲಹಳ್ಳಿಯ ಕದಂಬ ಹೋಟೆಲ್‌ನಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಪತ್ರ ಕಳುಹಿಸಿರುವ ಘಟನೆ ನಡೆದಿದೆ.

7 days ago

ಪ್ರೀತಿಸಿದ ಹುಡುಗಿಯ ಮದುವೆ ದಿನವೇ ಪ್ರಿಯಕರ ಮೃತ್ಯು

ಪ್ರೀತಿ ಮಾಡಿದ ಯುವತಿಯ ಮದವೆ ದಿನವೇ ಪ್ರೀತಿಸಿದ ಯುವಕ ಶವವಾಗಿ ಪತ್ತೆಯಾಗಿರುವ ಘಟನೆ ಬೀದರ್‌ ನಗರ ಹೊರವಲಯದ ನೌಬಾದ್ ಹೈವೇ ಬ್ರಿಡ್ಜ್ ಬಳಿ ನಡೆದಿದೆ.

7 days ago

ಕಾರ್‌ ರೇಸ್‌ ವೇಳೆ ಅಪಘಾತ: ಏಳು ಮಂದಿ ಸಾವು

ಮೋಟಾರ್‌ ಕಾರ್‌ ರೇಸಿಂಗ್‌ ವೇಳೆ ಅಪಘಾತ ಸಂಭವಿಸಿ ಮಗು ಸೇರಿ ಏಳು ಮಂದಿ ಮೃತಪಟ್ಟಿದ್ದು, 23 ಜನ ಗಾಯಗೊಂಡ ಘಟನೆ ಶ್ರೀಲಂಕಾದ ಉವಾ ಪ್ರಾಂತ್ಯದಲ್ಲಿ ನಡೆದಿದೆ ಎಂದು…

1 week ago

ಕಾವಿ ಧರಿಸಿ ಮನೆಗೆ ಬಂದ ವ್ಯಕ್ತಿಗಳಿಂದ ಚಿನ್ನಾಭರಣ ಕಳ್ಳತನ

ಸಾಧು ಸಂತರಂತೆ ಕಾವಿ ಧರಿಸಿ ಮನೆಗೆ ಬಂದು ಮಹಿಳೆಯ ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ತರೀಕೆರೆಯಲ್ಲಿ ನಡೆದಿದೆ.

1 week ago

ಬೈಕ್ ಗೆ ಬಸ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ಖಾಸಗಿ ಬಸ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ಇಂದು ಸಂಜೆ…

1 week ago

ಮಹಿಳೆ ಭೀಕರ ಹತ್ಯೆ : ಹಂತಕರಿಗಾಗಿ ಪೊಲೀಸರ ಹುಡುಕಾಟ

ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟನಲ್ಲಿ ಮಹಿಳೆಯೊಬ್ಬರ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶೋಭಾ ಎಂಬುವವರು ಕೊಲೆಯಾದವರು.

1 week ago

ಮತದಾನದ ವೇಳೆ ಗುಂಡಿನ ದಾಳಿ: ಮೂವರು ಪೊಲೀಸರ ವಶಕ್ಕೆ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾದ ನಡೆದಿದ್ದು, ಈ ವೇಳೆ ಮತದಾನ ಕೇಂದ್ರದ ಬಳಿ ಗುಂಡಿನ ದಾಳಿ ನಡೆಸಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡದಿರುವ ಘಟನೆ…

1 week ago

ನೇಹಾಳನ್ನು ಕೊಲೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ನೀಡುವಂತೆ ಜಂಗಮ ಹಿಂದೂ ಸಮಾಜದಿಂದ ಪ್ರತಿಭಟನೆ

ಎಂ.ಸಿ.ಎ. ವಿದ್ಯಾರ್ಥಿನಿಯಾದ ಕುಮಾರಿ ನೇಹಾ ನಿರಂಜನ ಹಿರೇಮಠ ಅವರನ್ನು ಹಾಡು ಹಗಲೇ ಕಾಲೇಜಿನ ಆವರಣದಲ್ಲಿ 9 ಸಲ ಚಾಕುವಿನಿಂದ ಹಿರಿದು ಕ್ರೂರ ಪತ್ತೆ ಮಾಡಲಾಗಿದ್ದು ಪ್ರಮುಖ ಆರೋಪಿ…

1 week ago

ಕಾರನ್ನು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಸಹೋದರರಿಬ್ಬರ ಮೇಲೆ ಹಲ್ಲೆ

ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಜ್ಯುವೆಲ್ಲರಿ ಅಂಗಡಿ ಸಹೋದರರಿಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಬಾದಾಮಿಯಲ್ಲಿ ನಡೆದಿದೆ.

1 week ago

ನೇಹಾ ಕೊಲೆ ಪ್ರಕರಣದ ಕಾರಣವನ್ನು ಬಿಚ್ಚಿಟ್ಟ ಪೊಲೀಸ್ ಕಮಿಷನ‌ರ್ ರೇಣುಕಾ ಸುಕುಮಾರ

ಬಿವಿಬಿ ಕಾಲೇಜು ಕ್ಯಾಂಪಸ್ ನಲ್ಲಿ ಯುವತಿ ಕೊಲೆ ಪ್ರಕರಣದ ಕಾರಣವನ್ನು ಹು-ಧಾ ಪೊಲೀಸ್ ಕಮಿಷನ‌ರ್ ರೇಣುಕಾ ಸುಕುಮಾರ ಬಿಚ್ಚಿಟ್ಟಿದ್ದಾರೆ. ಬಿಸಿಎಯಲ್ಲಿ ಮೃತ ಯುವತಿ ನೇಹಾ ಹಾಗೂ ಆರೋಪಿ…

1 week ago