POLITICS

ಕೇಂದ್ರ ಸಚಿವ ಭಗವಂತ ಖೂಖಾ ಒಬ್ಬ ಸುಳ್ಳಿನ ಸರ್ದಾರ : ಖಂಡ್ರೆ ಆರೋಪ

ನಗರದಲ್ಲಿ ಸಚಿವ ಈಶ್ವರ ಖಂಡ್ರೆ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಭಗವಂತ ಖೂಖಾ ವಿರುದ್ದ ಬ್ಯಾಟಿಂಗ್ ಮಾಡಿದ್ದಾರೆ.

4 hours ago

ಪ್ರಜ್ವಲ್ ಪ್ರಕರಣ ಕಾಂಗ್ರೆಸ್ ನಿಂದ ರಾಜಕೀಯ: ಅರವಿಂದ ಲಿಂಬಾವಳಿ ಆರೋಪ

ಪ್ರಜ್ವಲ್ ಲೈಂಗಿಕ ಹಗರಣದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಆರೋಪಿಸಿದರು.

2 days ago

ವಿವಾದಾತ್ಮಕ ಹೇಳಿಕೆ : ಶಾಸಕ ರಾಜು ಕಾಗೆಗೆ ಚುನಾವಣಾ ಇಲಾಖೆ ನೋಟಿಸ್‌

ವಿವಾದಾತ್ಮಕ ಹೇಳಿಕೆ ಹಿನ್ನಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಿನ್ನೆ(ಏ.30) ಪ್ರಿಯಾಂಕಾ ಜಾರಕಿಹೊಳಿ‌ ಪರ ಮತಯಾಚನೆ ವೇಳೆ ಭಾಷಣ ಮಾಡಿದ್ದ…

3 days ago

ವಿಜಯ ಸಂಕಲ್ಪ ಸಮಾವೇಶಕ್ಕೆ ಆಗಮಿಸಿದ ಅಮೀತ್ ಶಾಗೆ ಅದ್ದೂರಿ ಸ್ವಾಗತ

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪರವಾಗಿ ಪ್ರಚಾರಕ್ಕೆ ಬಂದ ಕೇಂದ್ರ ಗೃಹ ಮಂತ್ರಿ ಅಮೀತ್ ಶಾ ಅವರು ವಿಜಯ ಸಂಕಲ್ಪ ಸಮಾವೇಶಕ್ಕೆ ಆಗಮಿಸಿದ್ದಾರೆ.

3 days ago

ಜೆಡಿಎಸ್ ತೊರೆದ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಮಠಾಣ, ನಿಜಾಂಪುರ, ಕೊಳಾರ(ಕೆ), ಗೋರನಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಜೆಡಿಎಸ್ ಮುಖಂಡರು ಪಕ್ಷ ತೊರೆದು ಕಾಂಗ್ರೆಸ್‍ಗೆ ಸೇರ್ಪಡೆಯಾದರು.

4 days ago

ವಿಕಸಿತ ಭಾರತಕ್ಕಾಗಿ ಬಿಜೆಪಿ ಬೆಂಬಲಿಸಿ : ಶಿವರುದ್ರ ಬಾಗಲಕೋಟ ಮನವಿ

ವಿಶ್ವನಾಯಕ, ಪ್ರಧಾನಿ ನರೇಂದ್ರ ಮೋದಿ ಅವರ ಕನಸಾಗಿರುವ ವಿಕಸಿತ ಭಾರತ ನಿರ್ಮಾಣಕ್ಕಾಗಿ ಜಿಲ್ಲೆಯ ಮತದಾರರು ಈ ಸಲವೂ ಬಿಜೆಪಿಯ ಕೈ ಹಿಡಿಯಬೇಕು ಎಂದು ವಿಜಯಪುರ ಮಹಾನಗರ ಪಾಲಿಕೆ…

4 days ago

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲ್ಲುತ್ತಾರೆ : ಹೆಚ್‌ಡಿಕೆ

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ ಅಭಿಪ್ರಾಯಪಟ್ಟರು.

5 days ago

ಪ್ರಜ್ವಲ್ ರೇವಣ್ಣ ಉಚ್ಚಾಟನೆ : ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ ನಾಯಕರಾದ ದೇವೆಗೌಡರ ಬಳಿ ಚರ್ಚಿಸ ಬಂದಿದ್ದೆ.…

5 days ago

ದೇಶ ಭಕ್ತಿಯನ್ನು ಮೋದಿಯವರಿಗೆ ಗುತ್ತಿಗೆ ಕೊಟ್ಟಿಲ್ಲ: ಲಕ್ಷ್ಮಣ ಸವದಿ

ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಹೇಳಿದರು.ತಾಲೂಕಿನ…

5 days ago

ಅಮಿತ್ ಶಾ ನಕಲಿ ವಿಡಿಯೋ ಹಂಚಿಕೆ : ತೆಲಂಗಾಣ ಸಿಎಂ ರೇವಂತ್‌ಗೆ ಸಮನ್ಸ್

ಕೇಂದ್ರ ಸಚಿವ ಅಮಿತ್‌ ಶಾ ಕುರಿತಾದ ನಕಲಿ ವಿಡಿಯೋವನ್ನು ʻಎಕ್ಸ್‌ʼನಲ್ಲಿ ಹಂಚಿಕೊಂಡ ಆರೋಪದ ಮೇರೆಗೆ ಮೇ 1ರಂದು ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಅವರಿಗೆ…

5 days ago

ರೇವಣ್ಣ ವಿಡಿಯೋ ಕೇಸ್‌ : ಡಿಸಿ ಸಿ. ಸತ್ಯಭಾಮ ಮತ್ತೊಂದು ಸ್ಫೋಟಕ ಮಾಹಿತಿ

ಇದೀಗ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ್ಣಕ್ಕೆ ಸಂಬಂಧ ಪಟ್ಟಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಮಾತನಾಡಿದ್ದು ಯಾರಾದ್ರೂ ಸಂತ್ರಸ್ತೆ ಪೊಲೀಸ್​ ರಕ್ಷಣೆ ನೀಡುವಂತೆ ಕೇಳಿದ್ರಾ ಅನ್ನೋ…

5 days ago

ಯತ್ನಾಳ್ ಬಾಯಿ, ಬೊಂಬಾಯಿ : ಸಚಿವ ಎಂ.ಬಿ‌.ಪಾಟೀಲ್ ತಿರುಗೇಟು

ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ ಯಾರು ಗಂಭೀರವಾಗಿ ಪರಿಗಣಿಸಲ್ಲ.ಈ ಲೋಕಸಭೆ ಚುನಾವಣೆಯಲ್ಲಿ…

6 days ago

ಜಗತ್ತಿನ ಏಕೈಕ ಸುಳ್ಳು ಪ್ರಧಾನಿ ನರೇಂದ್ರ ಮೋದಿ -ಸಿ.ಎಮ್.ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. 19 ವರ್ಷದಲ್ಲಿ ಮಾರುಕಟ್ಟೆಯಲ್ಲಿ ಸುಳ್ಳು ಮಾರಿಕೊಂಡು ಹೊರಟಿದ್ದಾರೆ. ಅವರನ್ನು ನಂಬಿ ಮತ ಹಾಕಬೇಡಿ ಎಂದು ಸಿಎಂ ಸಿದ್ದರಾಮಯ್ಯ…

7 days ago

ಬಿಳಿನೆಲೆ : ಕಾಂಗ್ರೆಸ್ , ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಮತದಾನದ ವೇಳೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದ ಘಟನೆ ಕಡಬದ ಬಿಳಿನೆಲೆ ಮತಗಟ್ಟೆ ಬಳಿ ನಡೆದಿದೆ.

1 week ago

ತಮಿಳುನಾಡಿನಲ್ಲಿ ನಡೆದ ಚುನಾವಣೆ ಬಗ್ಗೆ ಅಣ್ಣಾಮಲೈ ಅಸಮಾಧಾನ

ತಮಿಳುನಾಡಿನಲ್ಲಿ ನಡೆದ ಚುನಾವಣೆ ಬಗ್ಗೆ ಅಣ್ಣಾಮಲೈ ಅಸಮಾಧಾನ ಹೊರ ಹಾಕಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ವೋಟರ್ ಲಿಸ್ಟ್ ನಿಂದ ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರು ಕೈ ಬಿಡಲಾಗಿದೆ…

2 weeks ago