ಜಮ್ಮು ಕಾಶ್ಮೀರ : ಇಂದು ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಯೋಧ ಹಾಗೂ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಹಿಂದೆ ಲಷ್ಕರ್ ಎ ತೋಯ್ಬಾದ ಡೆಟೆನ್ಯೂ ಝೀಯಾ ಮುಸ್ತಾಫನನ್ನು ಭದ್ರತಾ ಸಿಬ್ಬಂದಿ ಬಂಧಿಸಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಕೂಡಲೇ ಅಡಗಿದ್ದ ಭಯೋತ್ಪಾದಕರು...
Know MoreGet latest news karnataka updates on your email.