POSITIVE CASE

ಭಾರತದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಏರಿಕೆ: 24 ತಾಸಿನಲ್ಲಿ 7,240 ಹೊಸ ಪ್ರಕರಣ ವರದಿ

ಭಾರತದಲ್ಲಿ ಕೊರೋನಾ ಸೋಂಕು ಏರುಗತಿ ಮುಂದುವರೆದಿದೆ ಕಳೆದ 24 ತಾಸಿನಲ್ಲಿ 7,240 ಹೊಸ ಸೊಂಕಿತರ ಪ್ರಕರಣ ವರದಿಯಾಗಿದೆ,8 ಮಂದಿ ಅಸುನೀಗಿದ್ದಾರೆ

2 years ago

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,022 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 2,022 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

2 years ago

ದೇಶದಲ್ಲಿಂದು 2,259 ಹೊಸ ಕೇಸ್ ಪತ್ತೆ, 20 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಏರಿಳಿಕೆ ಮುಂದುವರೆದಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,259 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 20…

2 years ago

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ: 1,829 ಜನರಲ್ಲಿ ಸೋಂಕು ಪತ್ತೆ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದಿಢೀರ್‌ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 1,829 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

2 years ago

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,858 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2,858 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

2 years ago

ಭಾರತದಲ್ಲಿ ಒಂದೇ ದಿನ 2841 ಮಂದಿಗೆ ಕೊರೊನಾ ಸೋಂಕು ದೃಢ

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ 2841 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ.

2 years ago

ರಾಜ್ಯದಲ್ಲಿ ಕೋವಿಡ್​ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಳ: ಕರ್ನಾಟಕಕ್ಕೆ ನಾಲ್ಕನೇ ಸ್ಥಾನ

ಬೆಂಗಳೂರು: ಜೂನ್​ನಲ್ಲಿ ಕೋವಿಡ್​ ನಾಲ್ಕನೇ ಅಲೆ ಬರುವ ಸಾಧ್ಯತೆ ಕುರಿತು ತಜ್ಞರು ಎಚ್ಚರಿಕೆ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್​ ಸೋಂಕು ಪ್ರಕರಣಗಳು ಹೆಚ್ಚುತ್ತಿದೆ. ಮತ್ತೊಂದೆಡೆ…

2 years ago

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 54 ಹೊಸ ಕೊರೋನಾ ಪ್ರಕರಣ ಪತ್ತೆ

ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಅಬ್ಬರ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 54 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ…

2 years ago

ಕೊರೊನಾ ಸೋಂಕಿತರ ಸಂಖ್ಯೆ ಕುಸಿತ: 24 ಗಂಟೆಯಲ್ಲಿ 1,259 ಜನರಲ್ಲಿ ಸೋಂಕು ಪತ್ತೆ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 1,259 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

2 years ago

ಕಾಸರಗೋಡು: ಇಂದು 9 ಮಂದಿಗೆ ಕೊರೋನ ಸೋಂಕು ದೃಢ

ಜಿಲ್ಲೆಯಲ್ಲಿ ಬುಧವಾರ 9 ಮಂದಿಗೆ ಕೊರೋನ ಸೋಂಕು ದೃಢ ಪಟ್ಟಿದ್ದು, 30 ಮಂದಿ ಗುಣ ಮುಖ ರಾಗಿದ್ದಾರೆ. 95 ಮಂದಿ ಚಿಕಿತ್ಸೆ ಯಲ್ಲಿದ್ದಾರೆ. 453 ಮಂದಿ ನಿಗಾದಲ್ಲಿದ್ದಾರೆ.

2 years ago

ಕಾಸರಗೋಡು: ಇಂದು 12 ಮಂದಿಗೆ ಕೊರೋನಾ ಸೋಂಕು ದೃಢ

ಜಿಲ್ಲೆಯಲ್ಲಿ ಬುಧವಾರ 12 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು , 48 ಮಂದಿ ಗುಣಮುಖರಾಗಿದ್ದಾರೆ. 138 ಮಂದಿ ಚಿಕಿತ್ಸೆಯಲ್ಲಿದ್ದಾರೆ.

2 years ago

ರಾಜ್ಯದಲ್ಲಿ ಇಂದು 181 ಮಂದಿಗೆ ಕೊರೋನ ಸೋಂಕು ದೃಢ

ರಾಜ್ಯದಲ್ಲಿ ಬುಧವಾರ 181 ಕೊರೊನಾ ಪಾಸಿಟಿವ್‌ ಪತ್ತೆಯಾಗಿದ್ದು, 222 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

2 years ago

ರಾಜ್ಯದಲ್ಲಿ ಇಳಿಕೆ ಕಂಡ ಕೊರೊನಾ ಸೋಂಕಿನ ಪ್ರಕರಣ ; ಇಂದು 278 ಪಾಸಿಟಿವ್ ಕೇಸ್ ಪತ್ತೆ

ರಾಜ್ಯದಲ್ಲಿಂದು ಕೊರೊನಾ ಭಾರೀ ಳಿಕೆಯಾಗಿದ್ದು , ಇಂದು 278 ಜನರಿಗೆ ಕೊರೊನಾ ಸೋಂಕು ತಗುಲಿದೆ . ಹಾಗೂ ಕೊರೊನಾ ಸೋಂಕಿಗೆ 3 ಜನರು ಮೃತಪಟ್ಟಿದ್ದಾರೆ .

2 years ago

ರಾಜ್ಯದಲ್ಲಿ ಇಂದು 366 ಜನರಿಗೆ ಕೊರೋನಾ ಸೋಂಕು ದೃಢ

ರಾಜ್ಯದಲ್ಲಿ ಇಂದು ಕೊರೋನಾ ಮತ್ತಷ್ಟು ಇಳಿಕೆಯಾಗಿದ್ದು, 366 ಜನರಿಗೆ ಪಾಸಿಟಿವ್ ವರದಿ ಬಂದಿದೆ. 17 ಜನರು ಮೃತಪಟ್ಟಿದ್ದಾರೆ. 801 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

2 years ago

ಕಾಸರಗೋಡು: ಇಂದು 503 ಮಂದಿಗೆ ಕೊರೋನ ಸೋಂಕು ದೃಢ

ಜಿಲ್ಲೆಯಲ್ಲಿ 503 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದ್ದು, 699 ಮಂದಿ ಗುಣಮುಖ ರಾಗಿದ್ದಾರೆ.4,847 ಮಂದಿ ಚಿಕಿತ್ಸೆ ಯಲ್ಲಿದ್ದಾರೆ.

2 years ago