POSITIVE REATE

ದೇಶದಾದ್ಯಂತ 10,302 ಹೊಸ ಕೋವಿಡ್‌ ಪ್ರಕರಣ ದೃಢ, 267 ಸಾವು

ನವದೆಹಲಿ: ದೇಶದಾದ್ಯಂತ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 10,302 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ.ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,44,99,925ಕ್ಕೆ ಏರಿಕೆಯಾಗಿದ್ದರೆ, ಕೋವಿಡ್‌ನಿಂದ…

2 years ago