POSITIVE

ದೇಶದಲ್ಲಿ ಒಂದೇ ದಿನ 3,47,254 ಕೇಸ್ ಪತ್ತೆ, 703 ಸಾವು

ದೇಶದಲ್ಲಿ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3,47,254 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.

2 years ago

ಶಿವಮೊಗ್ಗ: 422 ಮಂದಿಗೆ ಕೊರೊನಾ, 345 ಜನರು ಗುಣಮುಖ

ಜಿಲ್ಲೆಯಲ್ಲಿ ಬುಧವಾರ 422 ಮಂದಿಗೆ ಕೊರೊನಾ ಪಾಸಿಟಿವ್‌ ಬಂದಿದ್ದು, 345 ಜನರು ಗುಣಮುಖರಾಗಿದ್ದಾರೆ.

2 years ago

ಶ್ರೀಹರಿಕೋಟಾ ಶಾರ್ಜಾದಲ್ಲಿ 142 ಜನರಿಗೆ ಕೋವಿಡ್ ಪಾಸಿಟಿವ್

ಭಾರತೀಯ ಬಾಹ್ಯಾಕಾಶ ಪರಿಶೋಧನೆಯ ಕೇಂದ್ರ ವಾದ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಶ್ರೀಹರಿಕೋಟಾ ಶಾರ್ಜಾದಲ್ಲಿ ಕರೋನಾ ಸಾಂಕ್ರಾಮಿಕ ರೋಗವು ಉಲ್ಬಣಗೊಳ್ಳುತ್ತಿದ್ದು, ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.

2 years ago

ಬಳ್ಳಾರಿ: ವಸತಿ ಶಾಲೆಯ 46 ವಿದ್ಯಾರ್ಥಿಗಳಿಗೆ ಸೋಂಕು

ಬಳ್ಳಾರಿ ಜಿಲ್ಲೆಯ ಕುರಗೋಡು ತಾಲೂಕಿನ ಯರಂಗನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

2 years ago

ಬೆಳಗಾವಿ ಜಿಲ್ಲೆಯ 57 ಪೊಲೀಸ್ ಗಳಿಗೆ ಪಾಸಿಟಿವ್

57 ಮಂದಿಗೆ ಕೋವಿಡ್ ಸೋಂಕು ವಕ್ಕರಿಸಿದೆ.ಈ ಪೈಕಿ ಇಬ್ಬರು ಗುಣಮುಖರಾಗಿದ್ದಾರೆ.

2 years ago

ಆಂಧ್ರ ಪ್ರದೇಶ: ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಕೋವಿಡ್ ದೃಢ

ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ವಿಪಕ್ಷ ನಾಯಕ ಎನ್. ಚಂದ್ರಬಾಬು ನಾಯ್ಡು ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

2 years ago

ಮೈಸೂರು ಡಿಸಿ ಡಾ.ಬಗಾದಿ ಗೌತಮ್ ಕೊರೊನಾ ದೃಢ

ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು, ಜಿಲ್ಲಾಧಿಕಾರಿ ಸೇರಿದಂತೆ ಅವರ ಕುಟುಂಬದ ಮೂವರಿಗೆ ಕೊರೊನಾ ಕಾಣಿಸಿಕೊಳ್ಳುವುದರೊಂದಿಗೆ ಸಕ್ರಿಯ ಪ್ರಕರಣ ಸಂಖ್ಯೆ 7,141ಕ್ಕೇರಿದಂತಾಗಿದೆ.

2 years ago

ಬೆಂಗಳೂರಿನಲ್ಲಿ ಒಂದೇ ದಿನ 287 ಜನರಲ್ಲಿ ಒಮಿಕ್ರಾನ್ ಸೋಂಕು ಪತ್ತೆ

ರಾಜ್ಯದಲ್ಲಿ ಕೊರೊನಾ ಸೋಂಕಿನ ನಡುವೆ ರೂಪಾಂತರಿ ವೈರಸ್ ಒಮಿಕ್ರಾನ್ ಸ್ಫೋಟಗೊಂಡಿದೆ. ಇಂದು ಒಂದೇ ದಿನ ಬೆಂಗಳೂರಿನಲ್ಲಿ 287 ಜನರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ.

2 years ago

ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಗೆ ಪಂತ್ ಕೊರೊನಾ ಸೋಂಕು

ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ಕಮಲ್ ಪಂತ್ 1 ವಾರ ಹೋಂ ಐಸೋಲೇಷನ್…

2 years ago

ಹಾಸನ: ಶಾಲೆಗಳಲ್ಲಿ ಕೊರೊನಾ 383 ವಿದ್ಯಾರ್ಥಿಗಳಿಗೆ ಸೋಂಕು ದೃಢ

ಹಾಸನ ಜಿಲ್ಲೆಯ ಶಾಲೆಗಳಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದ್ದು, ಒಂದೇ ದಿನದಲ್ಲಿ 383 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಆದಾಗ್ಯೂ ಜಿಲ್ಲಾಡಳಿತ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

2 years ago

ಕೆ.ಎಸ್‌.ಆರ್.ಪಿ. ಯ 39 ಸಿಬ್ಬಂದಿಗೆ ಮಂದಿಗೆ ಕೊರೊನಾ ಸೋಂಕು!

ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸಿದ್ದ ಪಾದಯಾತ್ರೆಯಲ್ಲಿ ಭದ್ರತೆಗಾಗಿ 200 ಕೆ ಎಸ್ ಆರ್ ಪಿ ಸಿಬ್ಬಂದಿಗಳು ನಿಯೋಜಿಸಲ್ಪಟ್ಟಿದ್ದರು.

2 years ago

ಏಮ್ಸ್‌: 250 ವೈದ್ಯರು, ಸಿಬ್ಬಂದಿಗೆ ಕೊರೋನಾ ಪಾಸಿಟಿವ್

ಒಡಿಶಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ನಲ್ಲಿ ಸುಮಾರು 250 ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ.

2 years ago

ದಾವಣಗೆರೆ :ಸರ್ಕಾರಿ ಪದವಿ ಪೂರ್ವ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಕೋವಿಡ್‌

ಸರ್ಕಾರಿ ಪದವಿ ಪೂರ್ವ ಕಾಲೇಜಿನ 15 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಜಿಲ್ಲಾಧಿಕಾರಿ ಆದೇಶದಂತೆ ಕಾಲೇಜನ್ನು ಸೀಲ್‌ಡೌನ್‌ ಮಾಡಲಾಗಿದೆ.

2 years ago

ಕಿತ್ತೂರು ರಾಣಿ ಚನ್ನಮ್ಮ ಶಾಲೆಯ 19 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ವಿದ್ಯಾರ್ಥಿಗಳು, ಶಿಕ್ಷಕರು ಕೊರೊನಾ ಸೋಂಕಿಗೆ ಒಳಗಾಗುತ್ತಿದ್ದಾರೆ.ಒಂದೇ ಶಾಲೆಯ 19 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟ ಘಟನೆ ಹೊಸಪೇಟೆ ಶಾಲೆಯೊಂದರಲ್ಲಿ ಬೆಳಕಿಗೆ ಬಂದಿದೆ.

2 years ago

ಏಳು ಬ್ಯಾಡ್ಮಿಂಟನ್ ಆಟಗಾರರಿಗೆ ಕೋವಿಡ್ ಸೋಂಕು ದೃಢ

ಏಳು ಬ್ಯಾಡ್ಮಿಂಟನ್ ಆಟಗಾರರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಮುಂಬರುವ ಇಂಡಿಯಾ ಓಪನ್ 2022  ರಿಂದ ಏಳು ಆಟಗಾರರನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಗುರುವಾರ ದೃಢಪಡಿಸಿದೆ.

2 years ago