ಸ್ಯಾಂಡಲ್ ವುಡ್ ನಟ, ಸೂಪರ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬದ ಹಿನ್ನೆಲೆ ನಿನ್ನೆ ‘ಕಬ್ಜ’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಉಪ್ಪಿ ಅಭಿಮಾನಿಗಳು ಪೊಸ್ಟರ್ ನೋಡಿ ಫುಲ್ ಖುಷ್ ಆಗಿದ್ದಾರೆ. ‘ಕಬ್ಜ’ ಚಿತ್ರದ ಮೋಷನ್ ಪೋಸ್ಟರ್ನಲ್ಲಿ ಉಪೇಂದ್ರ ಖಡಕ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಖಡ್ಗ ಹಿಡಿದು ಪೋಸ್ ಕೊಟ್ಟಿರುವ ಉಪ್ಪಿ ಅವರ ಲುಕ್ಗೆ ಅಭಿಮಾನಿಗಳು...
Know Moreಸಾಂಡಲ್ ವುಡ್ : ಗಣೇಶ ಚತುರ್ಥಿಯಂದು ಅಭಿಮಾನಿಗಳಿಗೆ ಸಿಹಿಸುದ್ದಿ ನೀಡುವುದಾಗಿ ಹೇಳಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ತಮ್ಮ 55ನೇ ಚಿತ್ರದ ಟೈಟಲ್ ಹಾಗೂ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಬಹುನಿರೀಕ್ಷಿತ ಡಿ55ಗೆ ‘ಕ್ರಾಂತಿ” ಎಂದು...
Know MoreGet latest news karnataka updates on your email.