News Karnataka Kannada
Monday, May 06 2024

160 ಟ್ರಾನ್ಸ್ ಫಾರ್ಮರ್ ಬ್ಯಾಂಕ್ ಸ್ಥಾಪನೆ: ಸುನೀಲ್ ಕುಮಾರ್

16-Sep-2021 ಬೆಂಗಳೂರು

ಬೆಂಗಳೂರು: ರಾಜ್ಯದಲ್ಲಿ 160 ಟ್ರಾನ್ಸ್ ಫಾರ್ಮರ್ ಬ್ಯಾಂಕ್ ಸ್ಥಾಪನೆ ಮಾಡಲಾಗಿದೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಅವರು ಗುರುವಾರ ವಿಧಾನಸಭೆಗೆ ತಿಳಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 169 ಟ್ರಾನ್ಸ್ ಫಾರ್ಮರ್ ದುರಸ್ತಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 24 ಗಂಟೆ ಒಳಗೆ ಟಿಸಿ ದುರಸ್ತಿಪಡಿಸುವಂತಹ ವ್ಯವಸ್ಥೆಗಾಗಿ ಇಲಾಖೆ ವಿಶೇಷ ಆ್ಯಪ್ ರೂಪಿಸಲಿದೆ....

Know More

ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ತಾಲೂಕು ಕಛೇರಿ ‘ಮಿನಿವಿಧಾನಸೌಧ’ : ಪವರ್ ಕಟ್

30-Aug-2021 ಮೈಸೂರು

ಮೈಸೂರು ; ನಗರದ ನಜರ್ ಬಾದ್ ನಲ್ಲಿರುವ ತಾಲೂಕು ಕಛೇರಿ’ ಮಿನಿವಿಧಾನಸೌಧ’ ಇಲ್ಲಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಪ್ಯೂಸ್ ಕಿತ್ತುಕೊಂಡು ಹೋದ ಘಟನೆ ನಡೆದಿದೆ. ಮಿನಿ ವಿಧಾನ ಸೌಧ ಅಂದರೆ ತಾಲೂಕು...

Know More

ರಾಜ್ಯದಲ್ಲಿ ಸಾವಿರ ಇ ಚಾರ್ಜಿಂಗ್ ಸ್ಟೇಷನ್‌: ಸಚಿವ ಸುನೀಲ್‌

26-Aug-2021 ಮೈಸೂರು

ಮೈಸೂರು: ಎಲೆಕ್ಟ್ರಿಕ್ ವಾಹನಗಳ ಸವಾರರಿಗಾಗಿ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯದಲ್ಲಿ ಡಿಸೆಂಬರ್ ಒಳಗೆ 1 ಸಾವಿರ ಚಾರ್ಜಿಂಗ್ ಸ್ಟೇಷನ್‌ಗಳನ್ನು ತೆರೆಯಲಾಗುವುದು’ ಎಂದು ಇಂಧನ ಸಚಿವ ಸುನೀಲ್‌ಕುಮಾರ್ ತಿಳಿಸಿದರು. ಸೆಸ್ಕ್ ಪ್ರಗತಿಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು...

Know More

ಐದು ವರ್ಷ ಅವಕಾಶ ಕೊಟ್ಟು ನೋಡಿ ಎಂದು ಜನತೆಯ ಆಶೀರ್ವಾದ ಬಯಸಿದ ಹೆಚ್‌ಡಿ ಕುಮಾರ ಸ್ವಾಮಿ

24-Aug-2021 ಕರ್ನಾಟಕ

ಗದಗ: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸೋಮವಾರ ಗದಗಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಪಕ್ಷಕ್ಕೆ ಇನ್ನು ಐದು ವರ್ಷ ಅಧಿಕಾರ ನೀಡುವಂತೆ ಜನತೆಯನ್ನು ಕೋರಿದರು. ತಾನು ಮುಖ್ಯಮಂತ್ರಿಯಾಗಿದ್ದಾಗ ಗ್ರಾಮ ವಾಸ್ತವ್ಯ ಮಾಡುತ್ತಿದ್ದುದು ಎಲ್ಲರಿಗೂ...

Know More

2023 ರ ವಿಧಾನ ಸಭಾ ಚುನಾವಣೆಯಲ್ಲಿ ಅಧಿಕಾರ ಹಿಡಿಯುವುದೇ ಗುರಿ ; ಹೆಚ್‌ ಡಿ ಕುಮಾರ ಸ್ವಾಮಿ

12-Aug-2021 ಕರ್ನಾಟಕ

ಬೆಂಗಳೂರು: 2023ಕ್ಕೆ ಜೆಡಿಎಸ್ ಪಕ್ಷದ ಗುರಿ ಏನಿದ್ದರೂ ‘123’ ಮಾತ್ರ. 2023ರಲ್ಲಿ ರಾಜ್ಯದಲ್ಲಿ 2023ರಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ರಾಷ್ಟ್ರೀಯ ಪಕ್ಷಗಳಿಗೆ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಕಂಡರೆ ಭಯವಿದೆ ಎಂದು ಮಾಜಿ ಮುಖ್ಯಮಂತ್ರಿ...

Know More

ಕೋವಿಡ್‌ ನಿಯಂತ್ರಣಕ್ಕೆ ನಿರ್ಬಂಧ ವಿಧಿಸುವ ಅಧಿಕಾರ ಜಿಲ್ಲಾಧಿಕಾರಿಗಳಿಗೆ ನೀಡಿದ ಸರ್ಕಾರ

30-Jul-2021 ಕರ್ನಾಟಕ

ಬೆಂಗಳೂರು: ಸ್ಥಳೀಯ ಪರಿಸ್ಥಿತಿಯನ್ನು ಆಧರಿಸಿ ಕೋವಿಡ್ ನಿಯಂತ್ರಣಕ್ಕೆ ಹೆಚ್ಚುವರಿ ನಿರ್ಬಂಧಗಳನ್ನು ವಿಧಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಿ ರಾಜ್ಯ ವಿಪತ್ತು ನಿರ್ವಹಣಾ ಕಾರ್ಯಕಾರಿ ಸಮಿತಿ ಶುಕ್ರವಾರ ಆದೇಶ ಹೊರಡಿಸಿದೆ. ಕೋವಿಡ್ ಪ್ರಕರಣಗಳ ದೃಢ ಪ್ರಮಾಣ ದರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು