ಬೀಜಿಂಗ್: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ 13ನೇ ಬ್ರಿಕ್ಸ್ ಶೃಂಗಸಭೆ ಮುಕ್ತಾಯಗೊಂಡಿದ್ದು ಒಕ್ಕೂಟದ ಒಂದು ವರ್ಷದ ಅಧ್ಯಕ್ಷತೆಯಲ್ಲಿ ಭಾರತದ ಕೊಡುಗೆಗಳನ್ನು ಚೀನಾ ಗುರುತಿಸುತ್ತದೆ ಮತ್ತು ಪ್ರಶಂಸಿಸುತ್ತದೆ ಎಂದು ಹೇಳಿದೆ. ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ ಐದು ಸದಸ್ಯರ ಗುಂಪಿನ ಅಧ್ಯಕ್ಷತೆ ವರ್ಷಕ್ಕೆ ಒಂದು ಬಾರಿ ಬದಲಾಗುತ್ತದೆ. ಈ ಬಾರಿ ಭಾರತ...
Know MoreGet latest news karnataka updates on your email.