PRAJWAL REVANNA

ಸಂಸದ ಪ್ರಜ್ವಲ್ ರೇವಣ್ಣ ಗಡಿಪಾರಿಗೆ ಕರವೇ ಮಹಿಳಾ ಘಟಕ ಆಗ್ರಹ

ರಾಜ್ಯವೇ ಬೆಚ್ಚಿಬಿಳಿಸುವಂತಹ ಘಟನೆಗೆ ಕಾರಣರಾದ ಸಂಸದ ಪ್ರಜ್ವಲ ರೇವಣ್ಣ ಅವರನ್ನ ದೇಶದಿಂದ ಗಡಿಪಾರು ಪಾಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕ ಅಧ್ಯಕ್ಷೆ ಶಾಂತಕುಮಾರಿ ಆಗ್ರಹಿಸಿದರು.

16 hours ago

ಎಸ್‌ಐಟಿ ತನಿಖೆಗೆ ಕಾಲಾವಕಾಶ ಕೋರಿದ ಪ್ರಜ್ವಲ್‌ ರೇವಣ್ಣ

ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ನೀಡುವಂತೆ ಕೋರಿ ಆರೋಪಿ ಪ್ರಜ್ವಲ್‌ ರೇವಣ್ಣ ಅವರ ಪರವಾಗಿ ವಕೀಲ ಅರುಣ್‌ ಜಿ. ಅವರು ಎಸ್‌ಐಟಿ…

19 hours ago

ಅಶ್ಲೀಲ ವಿಡಿಯೋ ಪ್ರಕರಣ : ದಿಟ್ಟ ಹೆಜ್ಜೆಯಿಟ್ಟ ಎಸ್​ಐಟಿ ತಂಡ

ರಾಜ್ಯದಲ್ಲಿ ಹಾಸನ ಅಶ್ಲೀಲ ವಿಡಿಯೋ ಪ್ರಕರಣವು ಭಾರೀ ಸದ್ದು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸ್ತಿರುವ ಎಸ್​ಐಟಿ ಘಟಕವು, ಸಂತ್ರಸ್ತರನ್ನು ಗೌಪ್ಯವಾಗಿ ವಿಚಾರಣೆ ನಡೆಸಲು ಮುಂದಾಗಿದೆ.

21 hours ago

ಪ್ರಜ್ವಲ್‌ ಜೊತೆ ಈಶ್ವರಪ್ಪ ಪುತ್ರನಿಗೂ ಅಂಟಿಕೊಂಡ ಅಶ್ಲೀಲ ಸಿಡಿ ಭೀತಿ !

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ ಮಾಜಿ ಸಚಿವ,…

23 hours ago

ಪ್ರಜ್ವಲ್ ಜಾಗದಲ್ಲಿ ಮುಸ್ಲಿಂ ವ್ಯಕ್ತಿ ಇದ್ದಿದ್ದರೆ ಹೋರಾಟದ ಸ್ವರೂಪವೇ ಬೇರೆ: ನಟಿ ಸ್ವರಾ ಭಾಸ್ಕರ್

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಪ್ರತಿಕ್ರಿಯಿಸಿದ್ದು, ತಪ್ಪು ಮಾಡಿರುವ ವ್ಯಕ್ತಿ ಯಾವ ಧರ್ಮದವನು ಎನ್ನುವುದರ ಮೇಲೆ ಹೋರಾಟಗಳು ಆಗುತ್ತದೆ. ಪ್ರಜ್ವಲ್…

24 hours ago

ಪ್ರಜ್ವಲ್ ಲೈಂಗಿಕ ದೌರ್ಜನ್ಯ ಖಂಡಿಸಿ ನಾಳೆ ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ಎನ್‌ಎಸ್‌ಯು  ರಾಜ್ಯಾಧ್ಯಕ್ಷರಾದ ಶ್ರೀ ಕೀರ್ತಿ ಗಣೇಶ್  ರವರ ಆದೇಶದ ಮೇರೆಗೆ ಎನ್‌ಎಸ್‌ಯು  ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ, ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ…

2 days ago

ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯರ ಆಕ್ರೋಶ : ಬ್ರಹತ್ ಪ್ರತಿಭಟನೆ

ಪ್ರಜ್ವಲ್ ರೇವಣ್ಣ ವಿರುದ್ಧ ಹುಬ್ಬಳ್ಳಿ ಧಾರವಾಡ ಮಹಾನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ದೀಪಾ ನಾಗರಾಜ ಗೌರಿ ನೇತೃತ್ವದಲ್ಲಿ ಬಿಜೆಪಿ ವಿರುದ್ಧ ಮಹಿಳೆಯರ ಆಕ್ರೋಶ ಬ್ರಹತ್ ಪ್ರತಿಭಟನೆ ನಡೆಸಿದರು.

2 days ago

ಪ್ರಜ್ವಲ್‌ ಅಶ್ಲೀಲ ವಿಡಿಯೋ ಕೇಸ್ : ಹೆಚ್‌ಡಿಕೆ ಕಾರಿಗೆ ಕೈ ಕಾರ್ಯಕರ್ತರ ಮುತ್ತಿಗೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಕೋರ್ ಕಮಿಟಿ ಮಾಡಲು ಹುಬ್ಬಳ್ಳಿಗೆ ಬಂದಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಗಮಸಿದ ಸಂದರ್ಭದಲ್ಲಿ, ಖಾಸಗಿ ಹೊಟೇಲ್ ಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತರು…

2 days ago

ಕಾಂಗ್ರೆಸ್ ಪ್ರಜ್ವಲ್ ಪ್ರಕರಣವನ್ನು ಎನ್‌ಡಿಎ ಅಪರಾಧ ಎನ್ನುವಂತೆ ಬಿಂಬಿಸುವ ಪ್ರಯತ್ನ: ಸಿ.ಟಿ.ರವಿ

ಪ್ರಜ್ವಲ್ ರೇವಣ್ಣ ಪ್ರಕರಣ ಚುನಾವಣೆಗೆ ಪರೋಕ್ಷವಾಗಿ ಸಣ್ಣ ಪ್ರಮಾಣದ ಪ್ರಭಾವ ಬೀರುತ್ತದೆ. ಆದರೆ ಕಾಂಗ್ರೆಸ್ ಇದನ್ನು ಇಡೀ ಎನ್‌ಡಿಎ ಅಪರಾಧ ಎಂಬ ಥರ ಬಿಂಬಿಸುವ ಪ್ರಯತ್ನ ಮಾಡುತ್ತಿದೆ…

2 days ago

ಅಶ್ಲೀಲ ವಿಡಿಯೋ ಪ್ರಕರಣ : ಜೆಡಿಎಸ್​ನಿಂದ ಪ್ರಜ್ವಲ್ ರೇವಣ್ಣ​​ ಅಮಾನತು

ಅಶ್ಲೀಲ ವಿಡಿಯೋ ಬಹಿರಂಗ ವಿಚಾರವಾಗಿ ಹಾಸನ ಜೆಡಿಎಸ್‌ ಕಠಿಣ ಕ್ರಮವನ್ನು ತೆಗೆದುಕೊಂಡಿದೆ. ಪಕ್ಷದ ಕೋರ್ ಕಮಿಟಿ ಸಭೆಯ ನಂತರ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಅಮಾನತು ನಿರ್ಧಾರ…

2 days ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ: ನಾವು ದೇಶದ ಮಾತೃಶಕ್ತಿ ಜೊತೆ ನಿಲ್ಲುತ್ತೇವೆ ಎಂದ ಅಮಿತ್ ಶಾ

ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯೆ ನೀಡಿದ್ದು, ನಾವು ದೇಶದ ‘ಮಾತೃಶಕ್ತಿ’ ಜೊತೆ ನಿಲ್ಲುತ್ತೇವೆ…

2 days ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ: 40 ಜಿಬಿಯ ಪೆನ್ ಡ್ರೈವ್‍ ವಶಕ್ಕೆ ಪಡೆದ ವಿಶೇಷ ತನಿಖಾ ತಂಡ

ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ ಅಧಿಕಾರಿಗಳು ಒಟ್ಟು 40 ಜಿಬಿಯ ಪೆನ್ ಡ್ರೈವ್‍ಗಳನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ತಿಳಿದು…

2 days ago

ಪ್ರಜ್ವಲ್ ರೇವಣ್ಣ ಉಚ್ಚಾಟನೆ : ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ ನಾಯಕರಾದ ದೇವೆಗೌಡರ ಬಳಿ ಚರ್ಚಿಸ ಬಂದಿದ್ದೆ.…

3 days ago

ಅಶ್ಲೀಲ ವಿಡಿಯೋ ವೈರಲ್ ಪ್ರಕರಣ; ಜೆಡಿಎಸ್‌ನಿಂದ ಪ್ರಜ್ವಲ್ ಉಚ್ಛಾಟನೆ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಕೇಸ್‌ಗೆ ದೊಡ್ಡ ತಿರುವು ಸಿಕ್ಕಿದ್ದು, ಈ ಪ್ರಕರಣ ದೊಡ್ಡ ಮಟ್ಟದಲ್ಲಿ ಬೆಂಕಿ ಹಚ್ಚಿರುವ ಕಾರಣಕ್ಕೆ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್…

3 days ago

ಪ್ರಜ್ವಲ್‌ ಪ್ರಕರಣಕ್ಕೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ವರ್ಗಕ್ಕೆ ಅವಮಾನ ಮಾಡಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಮಾಡಲಾಯಿತು.

3 days ago