ತಿರುವನಂತಪುರಂ: ಸಂಬಂಧಿಕ ಮಹಿಳೆಯೊಬ್ಬರಿಗೆ ಫೇಸ್ಬುಕ್ ಮೂಲಕ ಪ್ರ್ಯಾಂಕ್ ಮಾಡಲು ಹೋಗಿ ನವಜಾತ ಶಿಶು ಸೇರಿ ಮೂವರು ಸಾವಿಗೀಡಾಗಿದ್ದಾರೆ ಎಂದು ಕೇರಳ ಪೊಲೀಸರು ನಡೆಸಿದ ತನಿಖೆಯಿಂದ ತಿಳಿದುಬಂದಿದೆ. ಈ ವರ್ಷದ ಜನವರಿಯಲ್ಲಿ ಕೆಲವು ಗಂಟೆಗಳ ಹಿಂದಷ್ಟೇ ಜನಿಸಿದ್ದ ನವಜಾತ ಗಂಡು ಶಿಶು ಒಣಗಿದ ಎಲೆಗಳ ರಾಶಿಯಲ್ಲಿ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಪತ್ತೆಯಾಗಿತ್ತು. ಚಿಕಿತ್ಸೆಗಾಗಿ ಸಾಗಿಸಿದ್ದಾಗ ಶಿಶು ಆಸ್ಪತ್ರೆಯಲ್ಲಿ...
Know MoreGet latest news karnataka updates on your email.