ನಾಳೆಯಿಂದ 1 ರಿಂದ 5ನೇ ತರಗತಿಗಳು ಆರಂಭವಾಗುತ್ತಿದೆ. ಕಳೆದೊಂದುವರೆ ವರ್ಷದ ಬಳಿಕ ಶಾಲೆಗೆ ಮಕ್ಕಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಹಕಾರ ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಧಿಕಾರಿ ವರ್ಗಕ್ಕೆ ಸೂಚನೆ ನೀಡಿದ್ದಾರೆ. ಕೋವಿಡ್ ಪ್ರಮಾಣ ತಗ್ಗಿದರೂ ಮೈಮರೆಯುವಂತಿಲ್ಲ. ಹೀಗಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ಸಾಕಷ್ಟು ಮುನ್ನೆಚ್ಚರಿಕೆ...
Know MoreGet latest news karnataka updates on your email.