ಆಗಸ್ಟ್ ಹಾಗೂ ಸೆಪ್ಟೆಂಬರ್ 2021ರ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ವಿದ್ಯಾರ್ಥಿಗಳ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆ ಬರೆದಿದ್ದ 592 ವಿದ್ಯಾರ್ಥಿಗಳ ಫಲಿತಾಂಶ ಹೊರಬಿದ್ದಿದೆ. ಕೋವಿಡ್ ಕಾರಣದಿಂದ ಈ ಹಿಂದೆ ವಿದ್ಯಾರ್ಥಿಗಳ ಫಸ್ಟ್ ಪಿಯು ಫಲಿತಾಂಶದ ಆಧಾರದ ಮೇಲೆ ದ್ವಿತೀಯ ಪಿಯು ಪರೀಕ್ಷೆ ಪಲಿತಾಂಶ ನೀಡಲಾಗಿತ್ತು. ಈ ಫಲಿತಾಂಶವನ್ನು ತಿರಸ್ಕರಿಸಿ ಪರೀಕ್ಷೆ ಬರೆದಿದ್ದ 592 ವಿದ್ಯಾರ್ಥಿಗಳ ಫಲಿತಾಂಶ...
Know Moreಬೆಂಗಳೂರು: 2020–21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಫಲಿತಾಂಶ ಇಂದು ಸಂಜೆ 4 ಗಂಟೆಗೆ ಪ್ರಕರವಾಗಲಿದೆ. ಈ ಬಾರಿ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಹಾಗೂ ಶೈಕ್ಷಣಿಕ ಚಟುವಟಿಕೆಗೆ ನೀಡಿದ ಅಂಕಗಳ ಆಧಾರದಲ್ಲಿ ಫಲಿತಾಂಶ...
Know MoreGet latest news karnataka updates on your email.