News Karnataka Kannada
Monday, April 29 2024

ಪವರ್ ಸ್ಟಾರ್ ನಮ್ಮನ್ನು ಅಗಲಿ 10 ದಿನ ಕಳೆದರೂ, ಅಭಿಮಾನಿಗಳ ಅಭಿಮಾನ ಮಾತ್ರ ಕಿಂಚಿತ್ತೂ ಕಡಿಮೆಯಾಗಿಲ್ಲ

07-Nov-2021 ಸಾಂಡಲ್ ವುಡ್

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ 10 ದಿನ ಕಳೆದರೂ, ಅಭಿಮಾನಿಗಳ ಅಭಿಮಾನ ಮಾತ್ರ ಕಿಂಚಿತ್ತೂ ಕಡಿಮೆಯಾಗಿಲ್ಲ. ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿ ಸ್ಥಳಕ್ಕೆ ಸೆಲೆಬ್ರಿಟಿಗಳು, ಅಭಿಮಾನಿಗಳು ಸೇರಿದಂತೆ ಪ್ರತಿದಿನ ಸಹಸ್ರಾರು ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದು, ಗೌರವ ನಮನ ಸಲ್ಲಿಸುತ್ತಿದ್ದಾರೆ. ಮಹಿಳೆಯರು, ಯುವಕ, ಯುವತಿಯರು, ವಿಶೇಷ ಚೇತನರು, ವೃದ್ಧರು, ಮಕ್ಕಳು ಸೇರಿದಂತೆ...

Know More

ಸಮಾಧಿ ಮುಂದೆ ವಿವಾಹಕ್ಕೆ ಒಪ್ಪಿಗೆ ಸೂಚಿಸಿಲ್ಲ : ನಟ ರಾಘವೇಂದ್ರ ರಾಜ್ ಕುಮಾರ

06-Nov-2021 ಬೆಂಗಳೂರು

ನಟ ಪುನೀತ್ ರಾಜ್ ಕುಮಾರ್ ಸಮಾಧಿ ಮುಂದೆ ವಿವಾಹವಾಗುವುದಾಗಿ ಒಂದು ಜೋಡಿ ಬಂದಿದ್ದು,ಆದ್ರೇ ನಾವು ನಿಮ್ಮ    ತಂದೆ-ತಾಯಿಗಳೊಂದಿಗೆ ಬಂದ್ರೆ ಮಾತ್ರ ವಿವಾಹಕ್ಕೆ ಒಪ್ಪಿಗೆ ಸೂಚಿಸೋದಾಗಿ ತಿಳಿಸಿದ್ದೇನೆ ಎಂದು ನಟ ರಾಘವೇಂದ್ರ ರಾಜ್ ಕುಮಾರ್...

Know More

ಅಪ್ಪು ನಿವಾಸಕ್ಕೆ ಜಯಪ್ರದಾ ಭೇಟಿ : ಪುನೀತ್ ನೆನೆದು ಕಣ್ಣೀರಿಟ್ಟ ಹಿರಿಯ ನಟಿ

06-Nov-2021 ಸಾಂಡಲ್ ವುಡ್

ಪುನೀತ್​ ರಾಜ್​ಕುಮಾರ್​ ಅವರ ಅಗಲಿಕೆಗೆ ಇಡೀ ಚಿತ್ರರಂಗದ ಸೆಲೆಬ್ರಿಟಿಗಳು ಕಂಬನಿ ಮಿಡಿಯುತ್ತಿದ್ದಾರೆ. ಹೈದರಾಬಾದ್​, ಚೆನ್ನೈನಿಂದ ಅನೇಕ ಕಲಾವಿದರು ಬಂದು ಪುನೀತ್​ ಕುಟುಂಬದವರಿಗೆ ಸಾಂತ್ವನ ಹೇಳುತ್ತಿದ್ದಾರೆ. ಇಂದು ಹಿರಿಯ ನಟಿ ಜಯಪ್ರದಾ ಅವರು ಅಪ್ಪು ನಿವಾಸಕ್ಕೆ...

Know More

ಪುನೀತ್ ಅಗಲಿಕೆ ನೋವು: ಇನ್ನಿಬ್ಬರು ಅಭಿಮಾನಿಗಳು ಸಾವು

05-Nov-2021 ಸಾಂಡಲ್ ವುಡ್

ಪುನೀತ್ ರಾಜ್‌ಕುಮಾರ್ ಅಗಲಿಕೆ ನೋವು ತಾಳಲಾರದೆ ರಾಜ್ಯದೆಲ್ಲೆಡೆ ಅಭಿಮಾನಿಗಳು ಮೃತಪಡುತ್ತಿದ್ದಾರೆ. ಸಾವಿನ ಸರಣಿ ಮುಂದುವರಿದಿದ್ದು, ತುಮಕೂರಿನ ಅಭಿಮಾನಿ ರವಿಕುಮಾರ್ ಇಂದು ಮೃತಪಟ್ಟಿದ್ದಾರೆ. ಪುನೀತ್ ಅವರ ಸಾವಿನ ಸುದ್ದಿ ಕೇಳಿದಾಗಿನಿಂದಲೂ ಊಟ ಬಿಟ್ಟಿದ್ದು, ಇಂದು ಮೃತಪಟ್ಟಿದ್ದಾರೆ....

Know More

ಅಪ್ಪು ಜೊತೆಗೆ ಕೊನೆಯದಾಗಿ ಹಾಡಿದ ವಿಡಿಯೋ ಹಂಚಿಕೊಂಡ ರಾಘಣ್ಣ

04-Nov-2021 ಸಾಂಡಲ್ ವುಡ್

ಬೆಂಗಳೂರು: ಇತ್ತೀಚಿಗೆ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರೊಂದಿಗೆ ಕೊನೆಯದಾಗಿ ಹಾಡಿದ ವಿಡಿಯೋವೊಂದನ್ನು ಅವರ ಸಹೋದರ ರಾಘವೇಂದ್ರ ರಾಜ್ ಕುಮಾರ್ ಹಂಚಿಕೊಂಡಿದ್ದಾರೆ. ತಮ್ಮ ಕುಟುಂಬದ ಬಾಲಕನೋರ್ವನ ಹುಟ್ಟುಹಬ್ಬದ ಸಂದರ್ಭದಲ್ಲಿ ಪುನೀತ್ ರಾಜ್...

Know More

ನಟ ಪುನೀತ್ ಸಾವು: ಡಾ.ದೇವಿ ಶೆಟ್ಟಿ ಹೆಸರಲ್ಲಿ ಹರಿದಾಡುತ್ತಿರುವ ಸಂದೇಶಗಳು ನಕಲಿ- ನಾರಾಯಣ ಆಸ್ಪತ್ರೆ ಸ್ಪಷ್ಟನೆ

31-Oct-2021 ಬೆಂಗಳೂರು

ಬೆಂಗಳೂರು: ನಟ ಪುನೀತ್‌ ರಾಜ್‌ಕುಮಾರ್‌ ಅವರ ಸಾವಿಗೆ ಕಾರಣವನ್ನು ನಾರಾಯಣ ಹೆಲ್ತ್‌‌ನ ಕಾರ್ಯನಿರ್ವಾಹಕ ನಿರ್ದೇಶಕ ಡಾ.ದೇವಿಶೆಟ್ಟಿ ತಿಳಿಸಿದ್ದಾರೆ ಎಂದು ವಾಟ್ಸ್‌ಆಪ್‌ಗಳಲ್ಲಿ ಹಂಚಿಕೊಳ್ಳಲಾಗಿರುವ ಮಾಹಿತಿಯು ತಪ್ಪಾಗಿದ್ದು, ಈ ರೀತಿಯಲ್ಲಿ ದೇವಿಶೆಟ್ಟಿ ಅವರು ಯಾವುದೇ ಮಾಹಿತಿಯನ್ನು ನೀಡಿಲ್ಲ...

Know More

ಸ್ಯಾಂಡಲ್ ವುಡ್ ನಟ ಪುನೀತ್ ರಾಜಕುಮಾರ್ ಅಂತಿಮ ದರ್ಶನ ಪಡೆದ ನಟ ಬಾಲಕೃಷ್ಟ, ಪ್ರಭುದೇವ

30-Oct-2021 ಬೆಂಗಳೂರು

ಸ್ಯಾಂಡಲ್ ವುಡ್ ನಟ ಪುನೀತ್ ರಾಜಕುಮಾರ್ ಅಂತಿಮ ದರ್ಶನಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ತೆಲುಗು ನಟ ಬಾಲಕೃಷ್ಣ, ಪ್ರಭುದೇವ ಪುನೀತ್ ಗೆ ಅಂತಿಮ ವಿದಾಯ ಹೇಳಿದ್ದಾರೆ. ಇಂದು ಹೈದರಾಬಾದ್ ನಿಂದ ಬೆಂಗಳೂರಿಗೆ...

Know More

ನೇತ್ರ ದಾನ ಮಾಡಿ ಸಾರ್ಥಕತೆ ಮೆರೆದ ಅಪ್ಪು

29-Oct-2021 ಸಾಂಡಲ್ ವುಡ್

ಸ್ಯಾಂಡಲ್ ವುಡ್:  ಪುನೀತ್ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದು, ನೇತ್ರದಾನದ ಮೂಲಕ ತಮ್ಮ ಎರಡೂ ಕಣ್ಣುಗಳನ್ನು ಇನ್ನಿಬ್ಬರಿಗೆ ನೀಡಿದ್ದು ಇಬ್ಬರ ಬದುಕಿಗೆ ಬೆಳಕಾಗಿದ್ದಾರೆ. ಕೇವಲ 46ನೇ ವಯಸ್ಸಿನಲ್ಲಿಯೇ ತಮ್ಮ ಜೀವನದ ಪಯಣ ಮುಗಿಸಿದ ಪವರ್ ಸ್ಟಾರ್...

Know More

ವಿಕ್ರಂ ಆಸ್ಪತ್ರೆಗೆ ಸಿಎಂ ಬೊಮ್ಮಾಯಿ ಬೇಟಿ

29-Oct-2021 ಸಾಂಡಲ್ ವುಡ್

ಸ್ಯಾಂಡಲ್ ವುಡ್: ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಪುನೀತ್ ರಾಜ್ ಕುಮಾರ್ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ ಎಂದು ತಿಳಿದುಬಂದಿದೆ. ಪುನೀತ್ ರಾಜ್ ಕುಮಾರ್ ಅವರಿಗೆ ತೀವ್ರ ಅನಾರೋಗ್ಯ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು