Puttanna

ಬೆಂಗಳೂರು: ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರ್ಪಡೆಯಾದ ಪುಟ್ಟಣ್ಣ

ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ, ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿದ್ದಾರೆ. ಅವರು ರಾಜಾಜಿ ನಗರ ಟಿಕೇಟ್‌ ಆಕಾಂಕ್ಷಿಯಾಗಿದ್ದಾರೆ.

1 year ago