PUTTUR

ಜಯಘೋಷದ ನಡುವೆ ರಥವನೇರಿದ ಹತ್ತೂರ ಒಡೆಯ: ನೋಡುಗರನ್ನು ಬೆರಗಾಗಿಸಿದ ಸುಡುಮದ್ದು ಪ್ರದರ್ಶನ

ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾ ವರ್ಷಾ  ಜಾತ್ರೋತ್ಸವದಲ್ಲಿ ಏ.17ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವವು ಭಕ್ತಿ ಸಂಭ್ರಮದೊಂದಿಗೆ ವೈಭವಯುತವಾಗಿ ನಡೆಯಿತು. ರಥೋತ್ಸವದ ಮೊದಲು…

2 weeks ago

ನಿರ್ಮಾಣ ಹಂತದ ಸೇತುವೆ ಕುಸಿತ : 7 ಮಂದಿ ಕಾರ್ಮಿಕರಿಗೆ ಗಾಯ

ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದ ಪರಿಣಾಮ 7 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ.

2 weeks ago

ಹೆಂಡತಿಯನ್ನು ಪ್ರಶ್ನಿಸುತ್ತಿದ್ದ ವೇಳೆ ಅನ್ಯಕೋಮಿನ ಯುವಕನಿಂದ ಗಂಡನಿಗೆ ಹಲ್ಲೆ

ಹೆಂಡತಿಯನ್ನು ಪ್ರಶ್ನಿಸುತ್ತಿದ್ದ ಪತಿಯ ಮೇಲೆ ಅನ್ಯಕೋಮಿನ ಯುವಕ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಗೈದು, ಬೆದರಿಕೆಯೊಡ್ಡಿದ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

3 weeks ago

ಬಜರಂಗದಳ ಸಂಚಾಲಕ ಭರತ್ ಕುಮಾರ್ ಗಡಿಪಾರು ಹಿನ್ನೆಲೆ ಜಿಲ್ಲಾಧ್ಯಕ್ಷ ತೀವ್ರ ಖಂಡನೆ

ಪುತ್ತೂರು ಜಿಲ್ಲಾ ಬಜರಂಗದಳದ ಸಂಚಾಲಕ ಭರತ್ ಕುಮಾರ್ ಕುಮ್ಡೇಲ್ ಅವರನ್ನು ಬೀದರ್ ಜಿಲ್ಲೆಗೆ ಗಡಿಪಾರು ಮಾಡಿ ನೋಟೀಸ್ ನೀಡಿರುವುದನ್ನು ವಿಶ್ವ ಹಿಂದೂ ಪರಿಷದು -ಬಜರಂಗ ದಳ ತೀವ್ರವಾಗಿ…

4 weeks ago

ಪುತ್ತೂರಿನ ಹರ್ಷ ಶೋರೂಮ್ ಗೋದಾಮಿನಲ್ಲಿ ಅಗ್ನಿ ದುರಂತ

ನಗರದ ಹರ್ಷ ಶೋರೂಮ್ ಗೋದಾಮಿನಲ್ಲಿ ಅಗ್ನಿ ದುರಂತ ಸಂಭವಿಸಿದೆ. ದಗದಗನೆ ಉರಿಯುತ್ತಿರುವ ಬೆಂಕಿಯ ಜ್ವಾಲೆಗೆ ಕೋಟ್ಯಾಂತರ ಮೌಲ್ಯದ ವಸ್ತುಗಳು ಸುಟ್ಟುಕರಕಲಾಗಿದೆ.

4 weeks ago

ತಮಿಳುನಾಡಿನ ಅಂತರ್ ರಾಜ್ಯ ನಟೋರಿಯಸ್ ಕಳ್ಳಿಯ ಬಂಧನ

ನಗರ ಠಾಣಾ ಪೊಲೀಸರಿಂದ ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿಯ ಬಂಧನ ಹಾಗೂ  ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆಪಡೆಯಲಾಗಿದೆ.

1 month ago

2024ರ ಚುನಾವಣೆ ದೇಶ ಭಕ್ತ, ದೇಶ ವಿರೋಧಿಗಳ ನಡುವಿನ ನಿರ್ಣಾಯಕ ಚುನಾವಣೆ – ಕ್ಯಾಪ್ಟನ್ ಬ್ರಿಜೇಶ್ ಚೌಟ

ಸರಕಾರದ ಯೋಜನೆಯನ್ನು ನೇರವಾಗಿ ಸಾಮಾನ್ಯ ಜನರಿಗೆ ತಲುಪಿಸಿದ ಏಕೈಕ ಸರಕಾರ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ. ಹಾಗಾಗಿ 2024ರ ಚುನಾವಣೆ ದೇಶ ಭಕ್ತ, ದೇಶ ವಿರೋಧಿಗಳ…

1 month ago

ಪುತ್ತೂರು ಶಾಸಕರಿಂದ ಮತದಾರರ ದಾರಿ ತಪ್ಪಿಸುವ ಕೆಲಸ : ಸಂಜೀವ ಮಠಂದೂರು

ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆದು ಸುಮಾರು 300 ದಿವಸಗಳು ಆಗಿದ್ದು ಈ ಸಮಯದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ತಾವು ಚುನಾವಣೆ ಸಂದರ್ಭ ಘೋಷಿಸಿದ ಗ್ಯಾರಂಟಿಗಳಿಗೋಸ್ಕರ…

1 month ago

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಕಾರ್ಯಕರ್ತರ ವಿರೋಧ

ಪುತ್ತೂರಿನ ಬಿಜೆಪಿ ಕಚೇರಿಯಲ್ಲಿ ನಿನ್ನೆ ರಾತ್ರಿ ನಡೆದ ಗೌಪ್ಯ ಸಭೆಯಲ್ಲಿ ಬಿಜೆಪಿಯ ನಾಯಕರು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರ ಕಿವಿ ಹಿಂಡಿದ್ದಾರೆ ಎನ್ನಲಾಗುತ್ತಿದೆ. ಒಬ್ಬ ಪಕ್ಷೇತರ ಅಭ್ಯರ್ಥಿ…

2 months ago

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಗೊಂದಲಗಳಿಲ್ಲ- ಸತೀಶ್ ಕುಂಪಲ

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಪುತ್ತೂರಿನಲ್ಲಿ ಸಭೆ ನಡೆಸಿದ ಬಳಿಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾಹಿತಿ ನೀಡಿದ್ದಾರೆ.

2 months ago

ಪುತ್ತೂರು ನಗರದ ಬೈಪಾಸ್‌ನಲ್ಲಿ ಬೈಕ್ ಅಪಘಾತ: ಗಾಯಾಳು ಯುವಕ ಸಾವು

ಕಳೆದ ಒಂದು ವಾರಗಳ ಹಿಂದೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್‌ನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ…

2 months ago

ಬೈಕ್‌, ಮಿನಿಗೂಡ್ಸ್ ಮುಖಾಮುಖಿ ಡಿಕ್ಕಿ: ಕಾಲೇಜು ವಿದ್ಯಾರ್ಥಿ ಮೃತ್ಯು

ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ…

2 months ago

ಪುತ್ತೂರಿನ ಪ್ರಜ್ವಲ್‌ಕರ್ಪೇ ಮಿಸ್ಟರ್ ಬೋರಿ ತುಳು ಚಿತ್ರದ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ

ಇಲ್ಲಿನ ಪುತ್ತೂರಿನ ಬೊಳುವಾರು ನಿವಾಸಿ ಪ್ರಜ್ವಲ್‌ ಕೆರ್ಪೇ ಮಿಸ್ಟರ್ ಬೋರಿ ತುಳು ಚಲನಚಿತ್ರದಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಇವರು ಹಲವಾರು ಕಿರುಚಿತ್ರ ಮತ್ತುಆಲ್ಬಂ ಹಾಡುಗಳಲ್ಲಿ ಕೆಲಸ ಮಾಡಿದ್ದುಇವರು…

2 months ago

ಮುಸ್ಲಿಂ ವಿದ್ಯಾರ್ಥಿನಿಯನ್ನು ಚುಡಾಯಿಸಿದ ಇಬ್ಬರು ಆರೋಪಿಗಳ ಬಂಧನ

ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯ ಎಂಬಲ್ಲಿ ಮುಸ್ಲಿಂ ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

3 months ago

ಬಿಜೆಪಿಯೊಂದಿಗಿನ ಮನಸ್ತಾಪ ಮುಕ್ತಾಯ; ಪಕ್ಷಕ್ಕೆ ಮರಳಲಿರುವ ಪುತ್ತಿಲ

ಬಿಜೆಪಿಯೊಂದಿಗಿನ ಮನಸ್ತಾಪ ಅಂತ್ಯವಾಗಿದ್ದು, ಪುತ್ತಿಲ ಪರಿವಾರದ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಮತ್ತೆ ಬಿಜೆಪಿಗೆ ಮರಳಲಿದ್ದಾರೆಂದು ತಿಳಿದುಬಂದಿದೆ.

3 months ago