News Karnataka Kannada
Sunday, April 28 2024

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಶೃಂಗೇರಿ ಮಠದ ಜಗದ್ಗುರು

25-Apr-2024 ಮಂಗಳೂರು

ಶೃಂಗೇರಿ ಮಠದ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಇಂದು ಬೆಳಿಗ್ಗೆ ಭೇಟಿ...

Know More

ಆಮಂತ್ರಣ ಪತ್ರಿಕೆಯಲ್ಲಿ ಭಗತ್ ಸಿಂಗ್ ಪೋಟೋ ಹಾಕದಂತೆ ಚುನಾವಣಾ ಸಿಬ್ಬಂದಿಗಳ ಸೂಚನೆ

20-Mar-2024 ಮಂಗಳೂರು

ಲೋಕಸಭೆ ಚುನಾವಣೆ ಹಿನ್ನಲೆ ನೀತಿಸಂಹಿತೆ ಜಾರಿಯಲ್ಲಿದ್ದು, ಖಾಸಗಿ, ಸಾರ್ವಜನಿಕ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಯ ಮೇಲೂ ನಿಗಾ ಇಡಲಾಗುತ್ತಿದೆ. ಈ ನಡುವೆ ಪುತ್ತೂರು ಚುನಾವಣಾ ಕಛೇರಿಯ ಏಕಗವಾಕ್ಷಿ ಪದ್ಧತಿ ಸಿಬ್ಬಂದಿಗಳು ಮಾತ್ರ ಒಂದು ಹೆಜ್ಜೆ ಮುಂದೆ...

Know More

ಜಯಾನಂದ.ಕೆ. ಮನೆಗೆ ನುಗ್ಗಿ ದಾಂಧಲೆ ನಡೆಸಿದ ಪ್ರಕರಣ: 8 ಜನರ ಬಂಧನ

18-Mar-2024 ಮಂಗಳೂರು

ಬಿಜೆಪಿ ಸಾಮಾಜಿಕ ಜಾಲತಾಣ ಪ್ರಮುಖ್ ಜಯಾನಂದ.ಕೆ. ಮನೆಗೆ ನುಗ್ಗಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣಾ ಪೊಲೀಸರು 8 ಆರೋಪಿಗಳನ್ನ...

Know More

ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇಗುಲದಲ್ಲಿ ಶಿವರಾತ್ರಿ ಜಾಗರಣೆ

09-Mar-2024 ಮಂಗಳೂರು

ನಾಡಿನ ಕಾರಣಿಕ ಶಿವಕ್ಷೇತ್ರಗಳಲ್ಲಿ ಒಂದಾದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇಗುಲದಲ್ಲಿ ಶಿವರಾತ್ರಿ ಜಾಗರಣೆಯೂ ಜಾತ್ರೆ ಸಹಿತವಾಗಿ ಪೂರ್ವಶಿಷ್ಟ ಪದ್ಧತಿಯಂತೆ ಮಾ.೮ರಂದು ಮಹಾರುದ್ರಯಾಗ, ಶತರುದ್ರಭಿಷೇಕ, ಬಿಲ್ವಾರ್ಚನೆ ಸೇವೆ...

Know More

ಆಲಿ ವಿರುದ್ಧ ಮಾಡಿರುವ ಆರೋಪ ಸುಳ್ಳಾದರೆ ಪಕ್ಷ ನಿವೃತ್ತಿಗೆ ಸಿದ್ದ: ಇಸಾಕ್ ಸಾಲ್ಮರ

08-Mar-2024 ಮಂಗಳೂರು

ಬಡ ಜನರಿಗೆ ನೀಡಲಾಗುವ ೫ ಮನೆ ನಿವೇಶನಗಳನ್ನು ಮಹಮ್ಮದ್ ಆಲಿಯವರು ದುರುಪಯೋಗ ಮಾಡಿದ್ದಾರೆಂದು ಆರೋಪಿಸಿ ಸಂಬಂಧಿಸಿ ಇಲಾಖೆಗೆ ನೀಡಿದ ದೂರು ಮತ್ತು ಕೆಮ್ಮಿಂಜೆ ಗ್ರಾಮದ ಎರಡು ಹಕ್ಕುಪತ್ರದಲ್ಲಿ ಪುರಸಭೆಯಿಂದ ಪರವಾನಿಗೆ ಪಡೆಯದೇ ಪೌಂಡೇಶನ್ ಹಾಕುವ...

Know More

ಪುತ್ತೂರು ನಗರದಲ್ಲಿ ಹದಗೆಟ್ಟ ರಸ್ತೆಗಳು: ಪ್ರತಿಭಟನೆ ಎಚ್ಚರಿಕೆ ನೀಡಿದ ಪುತ್ತಿಲ ಪರಿವಾರ

07-Mar-2024 ಮಂಗಳೂರು

ಪುತ್ತೂರು ನಗರದ ಪ್ರಮುಖ ರಸ್ತೆಗಳು ವಾಹನ ಸಂಚಾರಕ್ಕೆ ಅಸಾಧ್ಯವಾಗಿರುವ ರೀತಿಯಲ್ಲಿ ಇದ್ದು ಪ್ರತಿನಿತ್ಯ ಅಪಘಾತಗಳು...

Know More

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ರಾಮ ಭಟ್‌ರವರಿಗೆ ನುಡಿನಮನ

07-Dec-2021 ಮಂಗಳೂರು

ವಿವೇಕಾನಂದ ಸಂಸ್ಥೆಗಳ ಸ್ಥಾಪನೆಗೆ ಮತ್ತು ಬೆಳವಣಿಗೆಗೆ ಬೆನ್ನೆಲುಬಾಗಿದ್ದ ಹಿರಿಯ ಮುತ್ಸದ್ದಿ ಬಿಜೆಪಿಯ ಭೀಷ್ಮ ಎಂದೇ ಪ್ರಖ್ಯಾತಿಯಾಗಿದ್ದ ರಾಮಭಟ್ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿ...

Know More

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಮಾಧ್ಯಮ ಕಾರ್ಯಾಗಾರ

24-Oct-2021 ಮಂಗಳೂರು

ಪುತ್ತೂರು : ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಇದರ ವತಿಯಿಂದ ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆಗಳಿಗೆ, ‘ಸಾಮಾಜಿಕ ಜಾಲ, ವೆಬ್‌ಸೈಟ್ ಮತ್ತು ಮಾಧ್ಯಮಗಳ ಅವಶ್ಯಕತೆ ಮತ್ತು ಅನುಷ್ಠಾನ’...

Know More

ರಾಜ್ಯದ ಎಲ್ಲಾ 2,500 ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಕ್ರಮ : ಡಾ. ಕೆ ಸುಧಾಕರ್

07-Oct-2021 ಮಂಗಳೂರು

ಪುತ್ತೂರು :  ಆರೋಗ್ಯ ರಕ್ಷಣೆಯ ಕುರಿತು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಆದ್ಯತಾ ಕ್ರಮಗಳನ್ನು ಕೈಗೊಂಡಿದ್ದು, ಈಗಾಗಲೇ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು  ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಲಾಗಿದೆ. ಮುಂದಿನ 3 ವರ್ಷಗಳ...

Know More

ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ 10 ಮಂದಿ ಆಸ್ಪತ್ರೆಗೆ ದಾಖಲು

07-Oct-2021 ಮಂಗಳೂರು

ಪುತ್ತೂರು: ಮನೆಯಲ್ಲಿ ತಯಾರಿಸಿದ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ 10 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅ.6ರಂದು ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ. ಪಡ್ನೂರು ಕೊಡಂಗೆ ಸಾಂತಪ್ಪ ಎಂಬವರ ಪುತ್ರ ರಾಘವ...

Know More

ಅಂಬಿಕಾ ವಿದ್ಯಾರ್ಥಿಗಳಿಂದ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ

03-Oct-2021 ಕ್ಯಾಂಪಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು 2020-21ರ ಜೆಇಇ ಪ್ರವೇಶ ಪರೀಕ್ಷೆಯ ನಾಟಾ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ಮೆರೆದಿದ್ದಾರೆ. ಪುತ್ತೂರಿನ ದರ್ಭೆ ನಿವಾಸಿಗಳಾದ...

Know More

ಕ್ರಾಂತಿಕಾರಿಗಳ ತ್ಯಾಗ, ಬಲಿದಾನಗಳನ್ನು ಸ್ಮರಿಸಬೇಕು : ಆದರ್ಶ ಗೋಖಲೆ

07-Sep-2021 ಕ್ಯಾಂಪಸ್

ಅಂಬಿಕಾದಲ್ಲಿ ‘ಸ್ವಾತಂತ್ರ್ಯ ಹೋರಾಟದ ಕ್ರಾಂತಿಕಾರಿಗಳು’ ಬಗೆಗೆ ಉಪನ್ಯಾಸ ಪುತ್ತೂರು: ಪ್ರಸ್ತುತ ವರ್ಷ ಸ್ವಾತಂತ್ರ್ಯ ದ ಎಪ್ಪತೈದನೆಯ ವರ್ಷಾಚರಣೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. ಈ ‘ಆಝಾದಿ ೭೫’ ಅನ್ನು ಮುನ್ನಡೆಸಿಕೊಂಡು ಹೋಗುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

Know More

ಅಂಬಿಕಾ ಸಮೂಹಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರ ದಿನಾಚರಣೆ

06-Sep-2021 ಕ್ಯಾಂಪಸ್

ಪುತ್ತೂರು: ಶಿಕ್ಷಕರಾಗುವವರಿಗೆ ಸ್ವಸ್ಥಾನ ಪರಿಜ್ಞಾನ ಇರಬೇಕಾದ್ದು ಅತ್ಯಂತ ಅಗತ್ಯ. ತಾನು ಮಾಡಬಹುದಾದ ಸಾಧ್ಯತೆಗಳೇನು? ತಾನು ಮಾಡಬಾರದ ವಿಚಾರಗಳು ಯಾವುವು? ತನ್ನ ಸಾಮರ್ಥ್ಯವೇನು? ಎಲ್ಲಿ ಹೇಗೆ ವರ್ತಿಸಬೇಕು ಎಂಬಿತ್ಯಾದಿ ವಿಚಾರಗಳ ಬಗೆಗೆ ಸರಿಯಾಗಿ ಅರ್ಥ ಮಾಡಿಕೊಂಡಿರಬೇಕು....

Know More

ಮೋದಿ ಹೆಸರಿಗೆ ಕಪ್ಪು ಚುಕ್ಕೆ ಬಾರದಂತೆ ಕೆಲಸ ಮಾಡುವೆ; ಶೋಭಾ ಕರಂದ್ಲಾಜೆ

24-Aug-2021 ಕರಾವಳಿ

ಪುತ್ತೂರು: ಪ್ರಧಾನಿ ನರೇಂದ್ರ ಮೋದಿ ತನ್ನ ಮೇಲೆ ವಿಶ್ವಾಸವಿಟ್ಟು ಸಚಿವ ಸ್ಥಾನ ನೀಡಿದ್ದಾರೆ. ಪುತ್ತೂರಿನ ಮಗಳಾದ ತಾನು ಮೋದಿ ಹೆಸರಿಗೆ ಕಪ್ಪು ಚುಕ್ಕೆ ಬಾರದಂತೆ ಕೆಲಸ ಮಾಡಿ ತೋರಿಸುವೆ ಎಂದು ಕೇಂದ್ರ ಕೃಷಿ ಮತ್ತು...

Know More

ರಾಜ್ಯ ಸಚಿವೆಯಾಗಿ ಪ್ರಥಮ ಬಾರಿಗೆ ಪುತ್ತೂರಿಗೆ ಆಗಮಿಸಿದ ಶೋಭಾ ಕರಂದ್ಲಾಜೆ

23-Aug-2021 ಕರಾವಳಿ

ಪುತ್ತೂರು : ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆಯಾಗಿ ಪ್ರಥಮ ಬಾರಿಗೆ ಪುತ್ತೂರಿಗೆ ಆಗಮಿಸಿದ ಶೋಭಾ ಕರಂದ್ಲಾಜೆ ಅವರನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಗೌರವ ಪೂರ್ವಕವಾಗಿ ಸ್ವಾಗತಿಸಿದರು....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು