ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೆಪ್ಟೆಂಬರ್ 24 ರಂದು ಆಯೋಜಿಸಿರುವ ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಯೋಶಿಹೈಡ್ ಸುಗಾ ಭಾಗವಹಿಸಲಿದ್ದಾರೆ ಎಂದು ಮುಲಗಳು ತಿಳಿಸಿವೆ. ಸೆಪ್ಟೆಂಬರ್ 25 ರಂದು ನ್ಯೂಯಾರ್ಕ್ ನಲ್ಲಿ ನಡೆಯಲಿರುವ ವಿಶ್ವಸಂಸ್ಥೆ ಸಾಮಾನ್ಯಸಭೆಯ 76 ನೇ ಅಧಿವೇಶನದ ಉನ್ನತ ಮಟ್ಟದ ವಿಭಾಗದ...
Know MoreGet latest news karnataka updates on your email.