RAHUL GANDHI

ಪಾಕಿಸ್ತಾನಕ್ಕೆ ರಾಹುಲ್‌ ಗಾಂಧಿಯನ್ನು ಪ್ರಧಾನಿ ಸ್ಥಾನದಲ್ಲಿ ನೋಡುವ ಆಸೆ: ಮೋದಿ

ನೆರೆಯ ದೇಶ ಪಾಕಿಸ್ತಾನವು ಕಾಂಗ್ರೆಸ್‌ನ ಯುವರಾಜ ರಾಹುಲ್‌ ಗಾಂಧಿಯನ್ನು ಪ್ರಧಾನಿ ಗಾದಿಯ ಮೇಲೆ ನೋಡಲು ಬಯಸುತ್ತಿದೆ ಎಂದು ಮೋದಿ ಟೀಕಿಸಿದ್ದಾರೆ.

9 hours ago

ಲೋಕಸಭೆ ಚುನಾವಣೆ ಪ್ರಚಾರ : ಇಂದು ರಾಹುಲ್ ಗಾಂಧಿ ಶಿವಮೊಗ್ಗಕ್ಕೆ ಭೇಟಿ

ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶಿವಮೊಗ್ಗ ನಗರಕ್ಕೆ ಭೇಟಿ ನೀಡಿ ಲೋಕಸಭೆ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಕೈ ಅಭ್ಯರ್ಥಿ ಪರ ಮತಯಾಚನೆ ನಡೆಸಲಿದ್ದಾರೆ.

18 hours ago

ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆಗೆ ಕ್ಷಣಗಣನೆ

ಅಮೇಥಿ ಹಾಗು ರಾಯ್‌ಬರೇಲಿಯಿಂದ ಸ್ಪರ್ಧಿಸಲಿರುವ ಕಾಂಗ್ರೆಸ್‌ ಅಭ್ಯರ್ಥಿಯ ಹೆಸರು ಹೊರಬೀಳಲು ಕ್ಷಣಗಣನೆ ಶುರುವಾಗಿದ್ದು, ನಿರ್ಧಾರ ತೆಗೆದುಕೊಳ್ಳುವ ಸಂಪೂರ್ಣ ಅಧಿಕಾರವನ್ನು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ವಹಿಸಲಾಗಿದೆ.

1 day ago

ಮೋದಿ ಕೋಟ್ಯಧಿಪತಿಗಳಿಗೆ ಕೊಟ್ಟ ಹಣವನ್ನು ತಂದು ರೈತರಿಗೆ ಹಂಚುವುದು ನಮ್ಮ ಯೋಚನೆ: ರಾಹುಲ್‌ ಗಾಂಧಿ

ಮೋದಿ ಅವರು ಕೋಟ್ಯಧಿಪತಿಗಳಿಗೆ ಕೊಟ್ಟಿರುವ ಹಣವನ್ನು ತಂದು ರೈತರಿಗೆ ಹಂಚಲು ಯೋಚಿಸಿದ್ದೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

6 days ago

ಅಮೇಥಿಯಿಂದ ರಾಹುಲ್, ರಾಯ್ ಬರೇಲಿಯಿಂದ ಪ್ರಿಯಾಂಕಾ ಸ್ಪರ್ಧೆ ಖಚಿತ

ಉತ್ತರ ಪ್ರದೇಶದ ಅಮೇಥಿ  ಮತ್ತು ರಾಯ್ ಬರೇಲಿಯಿಂದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ.

1 week ago

ನಾಮಪತ್ರ ಸಲ್ಲಿಕೆಗೂ ಮುನ್ನ ಅಯೋಧ್ಯೆಯತ್ತ ರಾಹುಲ್-ಪ್ರಿಯಾಂಕಾ ಗಾಂಧಿ!

ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹಲವು ರಾಜ್ಯಗಳಲ್ಲಿ ನಾಳೆ ಎರಡನೇ ಹಂತದ ಮತ್ತು ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. ಈತನ್ಮಧ್ಯೆ ಕಾಂಗ್ರೆಸ್ ನಾಯಕ…

1 week ago

ರಾಹುಲ್ ಗಾಂಧಿ ಕಾರ್ಯಕ್ರಮ: ಸ್ಥಳ-ತಯಾರಿ ವೀಕ್ಷಿಸಿದ ಸಚಿವ ಎಂ.ಬಿ.ಪಾಟೀಲ

ಸಂಸದ ಮತ್ತು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಏ. 26 ರಂದು ವಿಜಯಪುರ ನಗರಕ್ಕೆ ಆಗಮಿಸಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಪ್ರಚಾರ…

1 week ago

ಕೇರಳದಲ್ಲಿ ನಡೆಯಬೇಕಿದ್ದ ಚುನಾವಣಾ ಪ್ರಚಾರಕ್ಕೆ ರಾಹುಲ್ ಗೈರು

ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಕೇರಳದಲ್ಲಿ ನಡೆಯಬೇಕಿದ್ದ ಚುನಾವಣಾ ಪ್ರಚಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಅವರು ರದ್ದುಗೊಳಿಸಿದ್ದಾರೆ.

2 weeks ago

ರಾಜ್ಯದಲ್ಲಾದ ಅಭಿವೃದ್ಧಿಯನ್ನು ರಾಹುಲ್ ಗಾಂಧಿ ಹೇಳಲಿ

ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಭೇಟಿ ನೀಡಲಿ ರುವ ರಾಹುಲ್ ಗಾಂಧಿ ಅವರು, ಗ್ಯಾರಂಟಿ ಹೊರತಾಗಿ ರಾಜ್ಯದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸಬೇಕು’ ಎಂದು ಬಿಜೆಪಿ…

2 weeks ago

ಕಾಂಗ್ರೆಸ್‌ನವರು ನಪುಂಸಕರು, ಷಂಡರು: ಬಿಜೆಪಿಯ ಎಸ್‌.ಕೆ. ಬೆಳ್ಳುಬ್ಬಿ ಆರೋಪ

ಕಾಂಗ್ರೆಸ್‌ನವರು ನಪುಂಸಕರು, ಷಂಡರು ಎಂದು ಬಿಜೆಪಿ ಹಿರಿಯ ಮುಖಂಡ ಎಸ್‌.ಕೆ. ಬೆಳ್ಳುಬ್ಬಿ ಹೇಳಿದರು.

2 weeks ago

ಬಾಯ್ತಪ್ಪಿ ಡಿಕೆಶಿಯನ್ನು ಸಿಎಂ ಎಂದು ಕರೆದ ರಾಹುಲ್ ಗಾಂಧಿ

ಲೋಕಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಎನ್ನುವ ಹಲವು ಚರ್ಚೆಗಳ ನಡುವೆ ರಾಹುಲ್ ಗಾಂಧಿ ಅವರು ಬಾಯ್ತಪ್ಪಿ ಡಿಕೆಶಿಯನ್ನು ಸಿಎಂ ಎಂದು ಮಾತು ಭಾರೀ ಚರ್ಚೆಗೆ…

2 weeks ago

ರಾಹುಲ್‌ ಪಾಕಿಸ್ತಾನದಲ್ಲಿ ನೆಲೆ ಹುಡುಕಬೇಕು: ಸಿ.ಟಿ. ರವಿ

ಕಾಂಗ್ರೆಸ್ ನೆಲೆ ಹುಡುಕಲು ಪಾಕಿಸ್ತಾನದಲ್ಲಿ ಹುಡುಕಬೇಕಾಗುತ್ತದೆ. ಭಾರತದಲ್ಲಿ ಹಿಂದೂ ಮೆಜಾರಿಟಿ ಇದೆ. ಅದಕ್ಕೆ ಅವರು ಗೆದ್ದಾಗೆಲ್ಲಾ ಪಾಕಿಸ್ತಾನ ಜಿಂದಾಬಾದ್ ಎನ್ನುತ್ತಾರೆ. ಮೈನಾರಿಟಿ ಅವರು ಇಲ್ಲಾ. ರಾಹುಲ್‌ ಗಾಂಧಿ…

2 weeks ago

ಮೋದಿ ಅವರನ್ನು ಕೆಳಗಿಳಿಸಿ ರಾಹುಲ್‌ ಗಾಂಧಿಯನ್ನು ದೇಶದ ಪ್ರಧಾನಿ ಮಾಡೋಣ: ಸಿದ್ದರಾಮಯ್ಯ

ಬಿಜೆಪಿ ಸರ್ಕಾರವನ್ನು ಕಿತ್ತೊಗೆದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೆಳಗಿಳಿಸಿ ರಾಹುಲ್‌ ಗಾಂಧಿ ಅವರನ್ನು ದೇಶದ ಪ್ರಧಾನಿ ಮಾಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

4 weeks ago

ಕೇರಳದ ವಯನಾಡಿನಲ್ಲಿ ಇಂದು ನಾಮಪತ್ರ ಸಲ್ಲಿಸಲಿರುವ ರಾಹುಲ್ ಗಾಂಧಿ

ಕೇರಳದ ವಯನಾಡಿನ ಕಾಂಗ್ರೆಸ್ ಸಂಸದ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಲೋಕಸಭೆ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

4 weeks ago

ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

ಸಂಸದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿರುವ ಘಟನೆ ನಡೆದಿದೆ. ಕೇಂದ್ರ ಚುನಾವಣಾ ಆಯೋಗದಲ್ಲಿ ಸರ್ಕಾರವು ತನ್ನದೇ ಆದ ಜನರನ್ನು ಹೊಂದಿದೆ ಮತ್ತು…

1 month ago