RAHUL GANDHI

ಮೋದಿ ಅವರನ್ನು ಕೆಳಗಿಳಿಸಿ ರಾಹುಲ್‌ ಗಾಂಧಿಯನ್ನು ದೇಶದ ಪ್ರಧಾನಿ ಮಾಡೋಣ: ಸಿದ್ದರಾಮಯ್ಯ

ಬಿಜೆಪಿ ಸರ್ಕಾರವನ್ನು ಕಿತ್ತೊಗೆದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೆಳಗಿಳಿಸಿ ರಾಹುಲ್‌ ಗಾಂಧಿ ಅವರನ್ನು ದೇಶದ ಪ್ರಧಾನಿ ಮಾಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

1 month ago

ಕೇರಳದ ವಯನಾಡಿನಲ್ಲಿ ಇಂದು ನಾಮಪತ್ರ ಸಲ್ಲಿಸಲಿರುವ ರಾಹುಲ್ ಗಾಂಧಿ

ಕೇರಳದ ವಯನಾಡಿನ ಕಾಂಗ್ರೆಸ್ ಸಂಸದ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಲೋಕಸಭೆ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

1 month ago

ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

ಸಂಸದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿರುವ ಘಟನೆ ನಡೆದಿದೆ. ಕೇಂದ್ರ ಚುನಾವಣಾ ಆಯೋಗದಲ್ಲಿ ಸರ್ಕಾರವು ತನ್ನದೇ ಆದ ಜನರನ್ನು ಹೊಂದಿದೆ ಮತ್ತು…

1 month ago

ಯತೀಂದ್ರಗೆ ರಾಹುಲ್‌ ಗಾಂಧಿಯಂತೆ ಜೈಲಿಗೆ ಹೋಗುವ ಸ್ಥಿತಿ ಬರಲಿದೆ: ಆರ್‌. ಅಶೋಕ್‌

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಭಾಷಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ ವತಿಯಿಂದ ಚುನಾವಣಾ…

1 month ago

ಮೋದಿಯ ರಾಮರಾಜ್ಯದಲ್ಲಿ ಹಿಂದುಳಿದವರಿಗೆ ಉಳಿಗಾಲವಿಲ್ಲ: ರಾಹುಲ್‌ ಗಾಂಧಿ

ಪ್ರಧಾನಿ ಮೋದಿ ಪ್ರಸ್ತಾಪಿಸುತ್ತಿರುವ ರಾಮರಾಜ್ಯದಲ್ಲಿ ದಲಿತರು ಹಾಗು ಇತರೆ ಹಿಂದುಳಿದ ವರ್ಗದವರಿಗೆ ಯಾವುದೇ ಸ್ಥಾನಮಾನ ಸಿಗುವುದಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

3 months ago

ಬಿಹಾರಕ್ಕೆ ಕಾಲಿಟ್ಟ ಭಾರತ್ ಜೋಡೋ ನ್ಯಾಯ ಯಾತ್ರೆ; ಜನರ ವಿಶ್ವಾಸ ಯಾಚನೆ

ಕಾಂಗ್ರೆಸ್ಸ್ ನ ಭಾರತ್ ಜೋಡೋ ನ್ಯಾಯ ಯಾತ್ರೆ ಇದೀಗ ಬಿಹಾರಕ್ಕೆ ಕಾಲಿಟ್ಟಿದ್ದು, ಜನರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ರೈತರು ತಮ್ಮ ಮೇಲೆ ವಿಶ್ವಾಸವಿಡುವಂತೆ ಕೇಳಿಕೊಂಡಿದ್ದಾರೆ.

3 months ago

ನಾಗಾಲ್ಯಾಂಡ್ ತಲುಪಿದ ರಾಹುಲ್ ಗಾಂಧಿ ನ್ಯಾಯ್ ಯಾತ್ರೆ

ಭಾರತ್ ಜೋಡೋ ಯಾತ್ರೆಯಂತೆ ಭಾರತ್ ಜೋಡೋ ನ್ಯಾಯ್ ಯಾತ್ರೆ ಆರಂಭಗೊಂಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜನಸಾಮಾನ್ಯರ ಜತೆಗೆ ಮಾತುಕತೆ ನಡೆಸುತ್ತ, ಸಮಸ್ಯೆಗಳನ್ನು ಆಲಿಸುತ್ತ ಯಾತ್ರೆಯನ್ನು ಮುನ್ನಡೆಸುತ್ತಿದ್ದಾರೆ.

4 months ago

ಕಾರ್ಮಿಕನಾಗಿ ಸೂಟ್ ಕೇಸ್ ಹೊತ್ತು ಸಾಗಿದ ರಾಹುಲ್‌ ಗಾಂಧಿ

ನವದೆಹಲಿ: ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಇಂದು ಕೂಲಿಗಳ ಸಮಸ್ಯೆಗಳನ್ನು ಆಲಿಸಿದರು. ರೈಲ್ವೇ ನಿಲ್ದಾಣದಲ್ಲಿ ಕೂಲಿಗಳಂತೆ ಕೆಂಪು ಅಂಗಿ ಧರಿಸಿ, ಸೂಟ್…

8 months ago

ಪ್ರಧಾನಿ ಮೋದಿಯನ್ನು ರಾವಣನಿಗೆ ಹೋಲಿಸಿದ ರಾಹುಲ್‌ ಗಾಂಧಿ

ನವದೆಹಲಿ: ಕಳೆದ ಗುಜರಾತ್‌ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ರಾವಣ ಎಂದಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅದಕ್ಕಾಗಿ ತೀವ್ರತರ ಟೀಕೆ ಎದುರಿಸಿದ್ದರು. ಈಗ ಸ್ವತಃ ರಾಹುಲ್‌…

9 months ago

‘ರಾಹುಲ್ ಗಾಂಧಿ’ಯವರನ್ನ ಮದುವೆ ಆಗ್ತೀನಿ ಎಂದ ಖ್ಯಾತ ನಟಿ: ಆದರೆ ಒಂದು ಷರತ್ತು. . !

ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಜಕೀಯ ರಂಗದಲ್ಲಿ ಸಕ್ರಿಯರಾಗಿದ್ದಾರೆ. ವಯಸ್ಸು 53 ಆದರೂ ಮದುವೆಯಾಗದೇ ಒಂಟಿಯಾಗಿಯೇ ಇದ್ದಾರೆ. ಇದೀಗ ರಾಹುಲ್ ಗಾಂಧಿ ಮದುವೆ ಬಗ್ಗೆ…

9 months ago

ಅನರ್ಹತೆ ವಾಪಸ್ ಪಡೆದ ಲೋಕಸಭೆ ಸ್ಪೀಕರ್‌: ಇಂದು ಸಂಸತ್ ಕಲಾಪಕ್ಕೆ ರಾಹುಲ್

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸಂಸತ್‌ ಸ್ಥಾನದ ಅನರ್ಹತೆಯನ್ನ ಲೋಕಸಭೆಯ ಸ್ಪೀಕರ್‌ ಓಂ ಪ್ರಕಾಶ್‌ ಬಿರ್ಲಾ ವಾಪಸ್‌ ಪಡೆದಿದ್ದಾರೆ. ಈ ಮೂಲಕ ರಾಹುಲ್‌ ಗಾಂಧಿ ಅವರ…

9 months ago

‘ಮೋದಿ ಉಪನಾಮ’ ಹೇಳಿಕೆ: ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌

ನವದೆಹಲಿ: ಮೋದಿ ಉಪನಾಮದ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ‘ಮೋದಿ ಉಪನಾಮ’ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಕ್ರಿಮಿನಲ್…

9 months ago

ಕಾಂಗ್ರೆಸ್‌ ಪಾಳಯದಲ್ಲಿ ಹೊಸ ಹುರುಪು ತಂದ ರಾಹುಲ್‌ ಭೇಟಿ

ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರ ಮಂಗಳೂರು ಭೇಟಿ ಪಕ್ಷದ ಮುಖಂಡರಲ್ಲಿ ಹೊಸ ಹುರುಪು ತಂದಿದೆ. ಕರಾವಳಿಯಲ್ಲಿ ಪಕ್ಷದ ಎಲ್ಲ ಅಭ್ಯರ್ಥಿಗಳು ಗೆಲ್ಲಬೇಕು ಎಂಬ ಮುಖಂಡರ ಆಶಯಕ್ಕೆ…

1 year ago

ಬೆಳಗಾವಿ: ಬಿಜೆಪಿ ಭ್ರಷ್ಟಾಚಾರದ ಮಹಾನ್ ಪೋಷಕ – ರಾಹುಲ್ ಗಾಂಧಿ

ಕೆಲ ತಿಂಗಳ ಹಿಂದೆ ಕರ್ನಾಟಕದ ಮೂಲಕ ಭಾರತ ಜೋಡೋ ಯಾತ್ರೆ ಸಾಗಿತ್ತು. ಈ ಯಾತ್ರೆ ಸಂದರ್ಭದಲ್ಲಿ ಎಲ್ಲ ವರ್ಗದ ಜನ ಅಭೂತಪೂರ್ವ ಬೆಂಬಲ ನೀಡಿ ನಮಗೆ ಶಕ್ತಿ…

1 year ago

ಲಖಿಂಪುರ ಖೇರಿಯಲ್ಲಿ ರೈತರ ಹತ್ಯೆ ಪೂರ್ವ ಯೋಜಿತ ಪಿತೂರಿ: ಕಾಂಗ್ರೆಸ್ ನೋಟಿಸ್

ಲಖಿಂಪುರ ಖೇರಿಯಲ್ಲಿ ರೈತರ ಹತ್ಯೆ ಪೂರ್ವ ಯೋಜಿತ ಪಿತೂರಿ: ಕಾಂಗ್ರೆಸ್ ನೋಟಿಸ್

2 years ago