rAhul

ಪ್ರಜ್ವಲ್‌ ವಿಡಿಯೋ ಪ್ರಕರಣ: ಸಂತ್ರಸ್ತೆಯರ ನೆರವಿಗೆ ನಿಲ್ಲುವಂತೆ ಸಿದ್ದರಾಮಯ್ಯಗೆ ರಾಹುಲ್‌ ಪತ್ರ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಂದ ಅತ್ಯಾಚಾರಕ್ಕೊಳಗಾಗಿರುವ ಸಂತ್ರಸ್ತೆಯರ ನೆರವಿಗೆ ನಿಲ್ಲಿ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋರಿದ್ದಾರೆ.

13 hours ago

ಲೋಕಸಭಾ ಚುನಾವಣೆ: ರಾಯ್‌ ಬರೇಲಿಯಲ್ಲಿ ರಾಹುಲ್, ಅಮೇಥಿಯಿಂದ ಕಿಶೋರಿ ಲಾಲ್‌ ಶರ್ಮಾ ಸ್ಪರ್ಧೆ

ಲೋಕಸಭಾ ಚುನಾವಣೆಯಲ್ಲಿ ರಾಯ್‌ ಬರೇಲಿ ಹಾಗೂ ಅಮೇಥಿ ಕ್ಷೇತ್ರಕ್ಕೆ ಕೊನೆಗೂ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ನೇಮಕ ಮಾಡಿದೆ. ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರು ರಾಯ್‌ ಬರೇಲಿಯಿಂದ ಸ್ಪರ್ಧೆ ಮಾಡಲಿದ್ದು,…

2 days ago

ರಾಹುಲ್ ನೆಹರೂ ಕುಟುಂಬದಲ್ಲಿ ಹುಟ್ಟಿದ್ದಾರಾ ಎಂಬುದು ಅನುಮಾನ: ಅನ್ವರ್

ರಾಹುಲ್ ಗಾಂಧಿ ನೆಹರೂ ಕುಟುಂಬದಲ್ಲಿ ಜನಿಸಿದ್ದಾರಾ ಎಂಬುದರ ಬಗ್ಗೆ ನನಗೆ ಅನುಮಾನವಿದೆ ಹೀಗಾಗಿ ಅವರ ಡಿಎನ್ಎ ಪರೀಕ್ಷಿಸಬೇಕು ಎಂದು ಸಿಪಿಎಂ ಬೆಂಬಲಿತ ಪಕ್ಷೇತರ ಶಾಸಕ ಅನ್ವರ್ ವಿವಾದಾತ್ಮಕ…

2 weeks ago

ಬಿಜೆಪಿಯಿಂದ ದೇಶದಲ್ಲಿ ಅಶಾಂತಿ ಸೃಷ್ಟಿ : ರಾಹುಲ್‌ ಆರೋಪ

ಬಿಜೆಪಿ ದೇಶದಲ್ಲಿ ಅಶಾಂತಿಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಆರೋಪಿಸಿರುವ ಘಟನೆ ನಡೆದಿದೆ.

2 weeks ago

ಕಾಂಗ್ರೆಸ್‌ನವರೇ ರಾಹುಲ್‌ನನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ : ಯಾದವ್

ಕಾಂಗ್ರೆಸ್‌ ಪಕ್ಷವೇ ರಾಹುಲ್‌ ಗಾಂಧಿಯವರನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್‌ ಯಾದವ್‌ ಹೇಳಿದ್ದಾರೆ.

1 month ago

ಬಿಜೆಪಿ 400 ಸೀಟು ಗೆಲ್ಲಲು ಮೋದಿ ಅಂಪೈರ್‌ಗಳನ್ನ ಆಯ್ಕೆ ಮಾಡಿದ್ದಾರೆ: ರಾಹುಲ್‌

ಬಿಜೆಪಿ ಮ್ಯಾಚ್‌ ಫಿಕ್ಸಿಂಗ್‌ ಇಲ್ಲದೇ ʻ400 ಪಾರ್‌ʼ ಘೋಷಣೆ ಮಾಡಲು ಸಾಧ್ಯವಿಲ್ಲ. 400 ಸೀಟು ಗೆಲ್ಲಲು ಪ್ರಧಾನಿ ಮೋದಿ ಅಂಪೈರ್‌ಗಳನ್ನ ಆಯ್ಕೆ ಮಾಡಿದ್ದಾರೆ. ಮೋದಿ ಒಬ್ಬರೇ ಈ…

1 month ago

ಛತ್ತಿಸಘಡ: ಕಾಂಗ್ರೆಸ್‌ ಗೆದ್ದರೆ 10 ಲಕ್ಷ ರೂ.ಗಳವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ: ರಾಹುಲ್‌

ರಾಯಪುರ: ಛತ್ತಿಸಘಡ ಚುನಾವಣೆ ರ್ಯಾಲಿಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಾತನಾಡಿದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದಲ್ಲಿ ರಾಜ್ಯದ ಜನರಿಗೆ 10 ಲಕ್ಷ ರೂ.ಗಳವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ…

6 months ago

ಛತ್ತಿಸಘಡ: ಕಾಂಗ್ರೆಸ್‌ ಮರಳಿ ಅಧಿಕಾರಕ್ಕೇರಿದರೆ ಶಾಲಾ ಕಾಲೇಜು ಶಿಕ್ಷಣ ಉಚಿತ: ರಾಹುಲ್‌ ಗಾಂಧಿ

ರಾಯಪುರ: 'ರಾಜ್ಯದಲ್ಲಿ ಕಾಂಗ್ರೆಸ್‌ ಮರಳಿ ಅಧಿಕಾರಕ್ಕೆ ಬಂದರೆ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಉಚಿತ ಶಿಕ್ಷಣ ನೀಡಲಾಗುವುದು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಕಂಕೇ‌ ಜಿಲ್ಲೆಯ…

6 months ago

ರಾಹುಲ್‌ಗೆ ಮತ್ತೊಂದು ಸಂಕಷ್ಟ, ಬಂಗಲೆ ಖಾಲಿ ಮಾಡುವಂತೆ ನೋಟಿಸ್‌

ಸಂಸತ್ ಸದಸ್ಯತ್ವ ಸ್ಥಾನದಿಂದ ಅನರ್ಹಗೊಂಡಿರುವ ರಾಹುಲ್ ಗಾಂಧಿ ಅವರು ದೆಹಲಿಯ ಲುಟ್ಯೆನ್ಸ್ ವಲಯದಲ್ಲಿರುವ ತುಘಲಕ್ ಲೇನ್‌ನಲ್ಲಿರುವ ಸರ್ಕಾರಿ ಬಂಗಲೆಯನ್ನು ಏಪ್ರಿಲ್‌ 22ರೊಳಗೆ ಖಾಲಿ ಮಾಡುವಂತೆ ಲೋಕಸಭೆಯ ಸದನ…

1 year ago

ಪ್ರಜಾಪ್ರಭುತ್ವ ತಳಹದಿಗೆ ಧಕ್ಕೆ, ರಾಹುಲ್‌ ಗಾಂಧಿ ಹೇಳಿಕೆ

ಕೇಂಬ್ರಿಡ್ಜ್ ಜಡ್ಜ್ ಬ್ಯುಸಿನೆಸ್ ಸ್ಕೂಲ್‌ನಲ್ಲಿ ಎಂಬಿಎ ವಿದ್ಯಾರ್ಥಿಗಳೊಂದಿಗೆ "21 ನೇ ಶತಮಾನದಲ್ಲಿ ಕೇಳಲು ಕಲಿಯುವುದು" ಎಂಬ ವಿಷಯದ ಕುರಿತು ಮಾತನಾಡಿದರು.

1 year ago