News Karnataka Kannada
Thursday, May 09 2024

ನಂಜನಗೂಡಿನ ಬಸ್, ರೈಲ್ವೆ ನಿಲ್ದಾಣಗಳಲ್ಲಿ ಮತದಾನ ಜಾಗೃತಿ

10-Apr-2024 ಮೈಸೂರು

ಮತದಾನದ ದಿನ ರಜೆಯ ದಿನ ಅಲ್ಲ. ಅಂದು ಪ್ರವಾಸವನ್ನು ಕೈಗೊಳ್ಳದೆ ಜವಾಬ್ದಾರಿಯುತ ನಾಗರಿಕರಾಗಿ ಸಂವಿಧಾನಿಕ ಹಕ್ಕನ್ನು ಚಲಾಯಿಸುವಂತೆ ನಂಜನಗೂಡು ತಾಲ್ಲೂಕು ಸ್ವೀಪ್ ಸಮಿತಿಯಿಂದ ಸಾರ್ವಜನಿಕರಿಗೆ ಅರಿವು...

Know More

ರೈಲ್ವೇಯ 9,000 ಹುದ್ದೆಗೆ ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ನಾಳೆ ಕೊನೆ ದಿನ

07-Apr-2024 ಬೆಂಗಳೂರು

ದೇಶದಲ್ಲಿ ಅತೀ ಹೆಚ್ಚು ಉದ್ಯೋಗ ಒದಗಿಸುವ ಸಂಸ್ಥೆಗಳಲ್ಲಿ ಭಾರತೀಯ ರೈಲ್ವೇಯೂ ಒಂದಾಗಿದೆ. ಇದೀಗ ರೈಲ್ವೇ ನೇಮಕಾತಿ ಮಂಡಳಿ ದೇಶಾದ್ಯಂತ ಇರುವ ಬರೋಬ್ಬರಿ 9,000 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದೆ. ಟೆಕ್ನಿಷಿಯನ್‌ ಹುದ್ದೆ ಇದಾಗಿದ್ದು, ಆಸಕ್ತರು...

Know More

ರೈಲಿನಲ್ಲಿ ಮತ್ತೊಂದು ಬೆಂಕಿ ಅನಾಹುತ: ವಿಡಿಯೋ ವೈರಲ್

05-Mar-2024 ತೆಲಂಗಾಣ

ತೆಲಂಗಾಣದ ಕಾಜಿಪೇಟೆ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ರೈಲಿನಲ್ಲಿ ಬೆಂಕಿ ಸಂಭವಿಸಿ ಹಲವು ಬೋಗಿಗಳು ಸುಟ್ಟು ಕರಕಲಾಗಿವೆ. ರೈಲಿನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ. ಹೀಗಾಗಿ ಯಾವುದೇ ಸಾವು ನೋವು...

Know More

ಹಳಿ ತಪ್ಪಿ ನದಿಗೆ ಉರುಳಿದ ಗೂಡ್ಸ್‌ ರೈಲಿನ ಆರು ಬೋಗಿಗಳು

14-Sep-2021 ದೇಶ

ಭುವನೇಶ್ವರ: ಅಂಗುಲ್‌–ತಲ್‌ಚೇರ್‌ ಮಾರ್ಗದಲ್ಲಿ ಸಂಚರಿಸುತ್ತಿದ್ದ ಈಸ್ಟ್‌ಕೋಸ್ಟ್‌ ರೈಲ್ವೆ ವಿಭಾಗದ ಗೂಡ್ಸ್‌ ರೈಲಿನ ಆರು ಬೋಗಿಗಳು ಮಂಗಳವಾರ ಮುಂಜಾನೆ ಹಳಿ ತಪ್ಪಿ ನದಿಗೆ ಉರುಳಿವೆ. ಗೋಧಿಯನ್ನು ಸಾಗಿಸುತ್ತಿದ್ದ ರೈಲಿನ ಆರು ಬೋಗಿಗಳು ಮುಂಜಾನೆ 2.30ರ ಸುಮಾರಿಗೆ...

Know More

ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ನಗರಕ್ಕೆ ಬೇಕಿದೆ ಬಸ್ ಸೌಕರ್ಯ

08-Sep-2021 ವಿಡಿಯೊ

ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ನಗರಕ್ಕೆ ಬೇಕಿದೆ ಬಸ್...

Know More

ಮೈಸೂರು -ಕಾರವಾರ ರೈಲಿಗೆ ಬೇಡಿಕೆ ;ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ

18-Aug-2021 ಕರಾವಳಿ

ಮೈಸೂರು, : ಮೈಸೂರು ರೈಲು ಹೋರಾಟ ಸಮಿತಿಯಿಂದ ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಾಯಿತು. ಬಹಳಷ್ಟು ಜನ ಉತ್ತರ ಕನ್ನಡ ಹಾಗೂ ಕರಾವಳಿ ಮೂಲದ ಜನ ಹಾಗೂ...

Know More

ವೈದ್ಯಕೀಯ ವಿದ್ಯಾರ್ಥಿಯ ಕೊಲೆ ; ರೈಲ್ವೇ ಹಳಿಯ ಮೇಲೆ ಮೃತ ದೇಹ ಪತ್ತೆ

27-Jul-2021 ಬೆಂಗಳೂರು

  ಬೆಂಗಳೂರು: ಹುಬ್ಬಳ್ಳಿಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಮೃತರನ್ನು ಸುಲ್ತಾನ್‌ ಪಾಳ್ಯದ ನಿವಾಸಿ ಸೈಯದ್ ಉಮೈದ್ ಅಹಮ್ಮದ್ (30) ಎಂದು ಗುರುತಿಸಲಾಗಿದೆ. ಉಮೈದ್ ಅಹಮ್ಮದ್,...

Know More

ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ವೇಟ್‌ಲಿಫ್ಟರ್‌ ಮೀರಾಬಾಯಿ ಚಾನು ಬಹುಮಾನಗಳ ಸುರಿಮಳೆ

27-Jul-2021 ಕ್ರೀಡೆ

ನವದೆಹಲಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿರುವ ವೇಟ್‌ಲಿಫ್ಟರ್‌ ಮೀರಾಬಾಯಿ ಚಾನು ಅವರಿಗೆ ಒಂದರ ಮೇಲೊಂದು ಬಹುಮಾನ ಘೋಷಣೆಯಾಗುತ್ತಿದೆ. ಚಾನು ಅವರಿಗೆ ₹ 2 ಕೋಟಿ ಬಹುಮಾನ ಮತ್ತು ರೈಲ್ವೆ ಹುದ್ದೆಯಲ್ಲಿ ಬಡ್ತಿ ನೀಡುವುದಾಗಿ...

Know More

ರೈಲ್ವೇ ಹಳಿಯಲ್ಲಿ ಸಿಲುಕಿದ್ದ ವೃದ್ದನ ರಕ್ಷಿಸಿದ ರೈಲ್ವೇ ಚಾಲಕರು

19-Jul-2021 ಕರ್ನಾಟಕ

ಮುಂಬೈ: ರೈಲ್ವೆ ಹಳಿ ದಾಟುವ ವೇಳೆ ರೈಲಿಗೆ ಸಿಲುಕುತಿದ್ದ ವೃದ್ಧನನ್ನು, ಚಾಲಕರು ಸಡನ್ ಬ್ರೇಕ್ ಹಾಕಿ ರಕ್ಷಿಸಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಮುಂಬೈನ ಕಲ್ಯಾಣ್‌ ಪ್ರದೇಶದಲ್ಲಿರುವ ರೈಲ್ವೆ ನಿಲ್ದಾಣದ ಫ್ಲಾಟ್‍ಫಾರ್ಮ್...

Know More

ನಾರ್ವೆ ಜನರ ಮನಸೆಳೆದ ಕರಾವಳಿಯ ಶಿರವಾಡ ರೈಲ್ವೇ ನಿಲ್ದಾಣದ ಸೊಬಗು

14-Jul-2021 ಕರ್ನಾಟಕ

ಕಾರವಾರ: ನಮ್ಮ ಪಶ್ಚಿಮ ಘಟ್ಟಗಳು ನಿತ್ಯ ಹರಿದ್ವರ್ಣ ಕಾಡುಗಳ ಬೀಡು. ಈ ಪ್ರಕೃತಿ ಸೌಂದರ್ಯಕ್ಕೆ ಮನಸೋಲದವರೇ ಇಲ್ಲ. ಕರಾವಳಿಯ ಶಿರವಾಡದ ಕೊಂಕಣ ರೈಲ್ವೆ ನಿಲ್ದಾಣದ ಸೌಂದರ್ಯವು ವಿದೇಶಗಳಲ್ಲೂ ಮನಸೂರೆಗೊಳ್ಳುತ್ತಿದೆ. ಜಗತ್ತಿನಲ್ಲೇ ಪ್ರಕೃತಿ ಸೌಂದರ್ಯಕ್ಕೆ ಪ್ರಸಿದ್ಧವಾಗಿರುವ...

Know More

ಮಂಗಳೂರು – ಬೆಂಗಳೂರಿಗೆ ರೈಲು ಪ್ರಯಾಣಕ್ಕೆ ವಿಸ್ಟಾಡಾಮ್‌ ಕೋಚ್‌ ಸೇವೆ

03-Jul-2021 ಉಡುಪಿ

ಮಂಗಳೂರು, : ರೈಲಿನಲ್ಲಿ ಚಲಿಸುತ್ತಾ ಪಶ್ಚಿಮ ಘಟ್ಟದ ಅದ್ಭುತ ಪೃಕೃತಿಯ ಸೌಂದರ್ಯವನ್ನು ಸವಿಯುವ ದಿನ ಹತ್ತಿರ ಬಂದಿದೆ. ಕೇಂದ್ರ ರೈಲ್ವೇ ಇಲಾಖೆಯ ಬಹುನಿರೀಕ್ಷೆಯ ವಿಸ್ಟಾಡಾಮ್ ಕೋಚ್ ಮಂಗಳೂರು- ಬೆಂಗಳೂರು ರೈಲಿಗೆ ಜುಲೈ 7ರಿಂದ ಜೋಡಣೆಯಾಗಲಿದೆ.ಸಂಪೂರ್ಣ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು