ಬೆಳ್ತಂಗಡಿ : ತಾಲೂಕಿನ ಹೆಚ್ಚಿನ ಪ್ರದೇಶಗಳಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಉತ್ತಮ ಮಳೆಯಾಗಿದೆ. ಕೆಲವು ಕಡೆಗಳಲ್ಲಿ ಭಾರಿ ಮಳೆ ಸುರಿದಿದ್ದು ಹಲವೆಡೆ ತೋಟ ಗದ್ದೆಗಳಿಗೆ ನೀರುನುಗ್ಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿಯೂ ನೀರು ನುಗ್ಗಿದೆ. ಮುಂಡಾಜೆ,ಕಲ್ಮಂಜ, ಕಡಿರುದ್ಯಾವರ, ಮಲವಂತಿಗೆ,ದಿಡುಪೆ, ತೋಟತ್ತಾಡಿ ಪರಿಸರಗಳಲ್ಲಿ ಭಾರಿ ಮಳೆ ಸುರಿದಿದೆ. ಕಡಿರುದ್ಯಾವರ ಗ್ರಾಮದ ಎರ್ಮಾಲ್ ಫಲ್ಕೆಯ ಬೈಲು ಹಳ್ಳದಲ್ಲಿ ಭಾರಿ ಪ್ರಮಾಣದ ನೀರು...
Know MoreGet latest news karnataka updates on your email.