RAINFALL

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

8 hours ago

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕ್ಕುರುಳಿದ ಮರಗಳು

ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿತು.

1 day ago

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ ಬಿರುಗಾಳಿ ಮತ್ತು ಆಲಿಕಲ್ಲಿನ ಹೊಡೆತಕ್ಕೆ ಜನ…

1 day ago

ಅನ್ನದಾತರ ಕನಸಿಗೆ ಬರೆ ಎಳೆದ ಗಾಳಿ ಮಳೆ: ಎಕರೆಗಟ್ಟಲೇ ಬಾಳೆ ಫಸಲು ನಾಶ

ಬಿಸಿಲಿನ ತಾಪಮಾನದಿಂದ ಬಸವಳಿದ್ದ ಕರ್ನಾಟಕ ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ವರುಣಾಗಮನದಿಂದಾಗಿ ತಂಪಿನ ವಾತಾವರಣ ಸೃಷ್ಟಿಯಾಗಿದೆ.

1 day ago

ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಇಂದು ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 weeks ago

ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ

ಬಳ್ಳಾರಿ, ದಾವಣಗೆರೆ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯೊಳಗಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ವರದಿ ತಿಳಿಸಿದೆ.

2 weeks ago

ಇಂದಿನಿಂದ 5 ದಿನಗಳ ಕಾಲ ರಾಜ್ಯದಲ್ಲಿ ಹಲವೆಡೆ ಮಳೆ: ಹವಮಾನ ಇಲಾಖೆ

ರಾಜ್ಯದಲ್ಲಿ 18ನೇ ಏಪ್ರಿಲ್ ಅಂದ್ರೆ ಇಂದಿನಿಂದ 5 ದಿನಗಳ ಕಾಲ ರಾಜ್ಯದಲ್ಲಿ ಹಲವೆಡೆ ಸಾಧಾರಣ ಮಳೆಯ ಜೊತೆಗೆ ಗುಡುಗು ಮಿಂಚಿನ ವಾತಾವರಣ ಕಂಡು ಬರುವ ಮುನ್ಸೂಚನೆಯನ್ನು  ಹವಮಾನ…

2 weeks ago

ಬೀದರ್ ಜಿಲ್ಲೆಯಲ್ಲಿ ಮುಂದುವರಿದ ಮಳೆ: ಜನಜೀವನ ಅಸ್ತವ್ಯಸ್ತ

ಎರಡನೇ ದಿನವೂ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು, ವಾತಾವರಣ ಸಂಪೂರ್ಣ ತಂಪಾಗಿದೆ. ಇದೇ ವೇಳೆ ಮಳೆ ಅವಾಂತರವೂ ಸೃಷ್ಟಿಸಿದೆ. ಔರಾದ್ ತಾಲ್ಲೂಕಿನಲ್ಲಿ ಶುಕ್ರವಾರ ತಡ ರಾತ್ರಿ ಬಿರುಗಾಳಿ ಸಹಿತ…

3 weeks ago

25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದಿನಿಂದ ಏ.18ರ ವರೆಗೆ ಮಳೆ

ಕರ್ನಾಟಕದ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್​ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

3 weeks ago

ಬೀದರ್‌ನಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆ

ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಗುಡುಗು, ಮಿಂಚು ಸಹಿತ ಭಾನುವಾರ ಭಾರಿ ಮಳೆಯಾಗಿದೆ. ಬಿರುಗಾಳಿ ಮಳೆಗೆ ಔರಾದ್‌ ತಾಲ್ಲೂಕಿನ ಚಿಕ್ಲಿ (ಜೆ) ಗ್ರಾಮದಲ್ಲಿ ವಿದ್ಯುತ್‌ ಕಂಬ ನೆಲಕ್ಕುರುಳಿವೆ.…

2 months ago

ಚಿಕ್ಕಮಗಳೂರಲ್ಲಿ ವರ್ಷದ ಮೊದಲ ಭರ್ಜರಿ ಮಳೆ: ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕಾದ ಕಾವಲಿಯಂತಾಗಿದ್ದ ಇಳೆಗೆ ಮಳೆಯೂ ಹರ್ಷ ತಂದಿದೆ. ಕಾಫಿನಾಡು ಚಿಕ್ಕಮಗಳೂರಲ್ಲಿ ಗುರುವಾರ ವರ್ಷದ ಮೊದಲ ಭರ್ಜರಿ ಮಳೆ ಸುರಿದಿದೆ. ಸುಮಾರು ಒಂದೇ ಗಂಟೆ ಕಾಲ ಸುರಿದ ಮಳೆಗೆ…

2 months ago

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

4 months ago

ದಾಖಲೆ ಜಿಗಿತ : ಕರ್ನಾಟಕದಲ್ಲಿ 15% ರಷ್ಟು ಅಕ್ಕಿ ದರ ಏರಿಕೆ

ಬೆಂಗಳೂರು: ಕಳೆದ ಕೆಲವು ವಾರಗಳಿಂದ ಅಕ್ಕಿಯ ಬೆಲೆಯು ಸರಾಸರಿ 15% ರಷ್ಟು ಏರಿಕೆ ಕಂಡಿದೆ. ಅದರಲ್ಲೂ ಇಡೀ ಏಷ್ಯಾದಲ್ಲಿ ಅಕ್ಕಿ ಬೆಲೆ ದಾಖಲೆ ಏರಿಕೆ ಕಂಡಿದ್ದು, ಕಳೆದ…

9 months ago

ರಾಜ್ಯದಲ್ಲಿ 3 ದಿನ ಮಳೆಯಾಗುವ ಸಾಧ್ಯತೆ : ಹವಾಮಾನ ಇಲಾಖೆ

ಬೆಂಗಳೂರು : ಕರಾವಳಿ ಸೇರಿದಂತೆ  ಕರ್ನಾಟಕದ  ದಕ್ಷಿಣ ಒಳನಾಡು  ಮತ್ತು ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

3 years ago