RAJASTHAN

ಕಾರು ಟ್ರಕ್ ನಡುವೆ ಭೀಕರ ಅಪಘಾತ: 7 ಮಂದಿ ಸಜೀವ ದಹನ

ಕಾರೊಂದು ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಕೂಡಲೇ ಬೆಂಕಿ ಕಾಣಿಸಿಕೊಂಡು ಕಾರಿನಲ್ಲಿದ್ದ 7 ಮಂದಿ ಸಜೀವದಹನವಾಗಿರುವ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ.

2 weeks ago

ಭರ್ಜರಿ ಬ್ಯಾಟಿಂಗ್‌ : ಸೆಂಚುರಿ ಭಾರಿಸಿ ದಾಖಲೆ ಬರೆದ ಕೊಹ್ಲಿ

ಇಂದು ಜೈಪುರ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ರಾಜಸ್ತಾನ್​ ರಾಯಲ್ಸ್​ , ರಾಯಲ್​ ಚಾಲೆಂಜರ್ಸ್​​ ಬೆಂಗಳೂರು ಕಾಳಗ ಮುಂದುವರೆದಿದ್ದು ಆರ್‌ಸಿಬಿಯ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಪ್ರೀಮಿಯರ್​…

3 weeks ago

ಇನ್ಸ್ಪೆಕ್ಟರ್ ಪುತ್ರನಿಂದ ವ್ಯಕ್ತಿ ಹತ್ಯೆ; ಕೃತ್ಯ ಸಿಸಿ ಟಿವಿಯಲ್ಲಿ ಸೆರೆ

ಪೊಲೀಸ್ ಇನ್ಸ್ಪೆಕ್ಟರ್ ಓರ್ವರ ಪುತ್ರ ವ್ಯಕ್ತಿಯೊಬ್ಬನನ್ನು ಕ್ರಿಕೆಟ್ ಬ್ಯಾಟ್ ನಿಂದ ಥಳಿಸಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಈ ಆಘಾತಕಾರಿ ಕೃತ್ಯ ಸ್ಥಳದಲ್ಲಿ ಅಳವಡಿಸಲಾಗಿದ್ದ…

3 weeks ago

ಸೈಲೆಂಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಾಪ್ಸಿ : ವಿಡಿಯೋ ವೈರಲ್‌

ಕಳೆದ ವಾರವಸಷ್ಟೆ ಮದುವೆ ನಿಶ್ಚಯಿಸಿಕೊಂಡಿದ್ದ ತಾಪ್ಸಿ ಪನ್ನು ಗುಟ್ಟಾಗಿ ವಿವಾಹವಾಗಿದ್ದಾರೆ ಎಂದು ಚರ್ಚೆ ನಡೆದಿತ್ತು ಇದೀಗ ಗುಟ್ಟು ರಟ್ಟಾಗಿದ್ದು ಅವರ ಮದುವೆ ವಿಡಿಯೋ ಸಖತ್‌ ವೈರಲ್‌ ಆಗಿದೆ.

3 weeks ago

ನೀಟ್​ ಆಕಾಂಕ್ಷಿ ನೇಣು ಬಿಗಿದು ಆತ್ಮಹತ್ಯೆ

ನೀಟ್​ ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ನೀಟ್‌ಗೆ ತಯಾರಿ ನಡೆಸುತ್ತಿದ್ದ 20 ವರ್ಷದ ಉರುಜ್ ಖಾನ್ ಎಂಬಾತ ನಗರದ ಬಾಡಿಗೆ ಕೊಠಡಿಯ ಸೀಲಿಂಗ್…

1 month ago

1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಆರೋಪಿಯನ್ನು ಖುಲಾಸೆ ಗೊಳಿಸಿದ ಕೋರ್ಟ್‌

1993 ರ ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್ ಕರೀಂ ತುಂಡಾ ಅವರನ್ನು ಟಾಡಾ (ಭಯೋತ್ಪಾದಕ ಮತ್ತು ವಿಧ್ವಂಸಕ ಚಟುವಟಿಕೆಗಳ ಕಾಯ್ದೆ) ನ್ಯಾಯಾಲಯ ಇಂದು(ಫೆ.29)…

2 months ago

ಅತ್ಯಾಚಾರ ಸಂತ್ರಸ್ತೆಯ ಮೇಲೆ ಗುಂಡಿನ ದಾಳಿ: ಇಬ್ಬರ ಬಂಧನ

ಅತ್ಯಾಚಾರ ಸಂತ್ರಸ್ತೆ ಮೇಲೆ ಗುಂಡಿನ ದಾಳಿ ನಡೆದಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಕೊಟ್‌ಪುಟ್ಲಿ-ಬೆಹ್ರೋರ್ ಜಿಲ್ಲೆಯಲ್ಲಿ 24 ವರ್ಷದ ಅತ್ಯಾಚಾರ ಸಂತ್ರಸ್ತೆ ಮೇಲೆ ಮೂರು ಮಂದಿ ದಾಳಿ…

2 months ago

ಕಾಂಗ್ರೆಸ್‌ ಅಧಿಕಾರಕ್ಕೆ ಬಂದಲ್ಲಿ ರಾಜಸ್ಥಾನ ಸರ್ವನಾಶವಾಗಲಿದೆ: ಪ್ರಧಾನಿ ಟೀಕೆ

ಉದಯಪುರ: ಅಶೋಕ್ ಗೆಹ್ಲೋಟ್ ನೇತೃತ್ವದ ರಾಜಸ್ತಾನದ ಕಾಂಗ್ರೆಸ್ ಸರ್ಕಾರವು “ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಉದಯಪುರದಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ…

6 months ago

ಇಂದು ರಾಜಸ್ಥಾನದಲ್ಲಿ ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ ವಿವಾಹ

ಬಾಲಿವುಡ್‌ ನಟಿ ಪರಿಣಿತ ಚೋಪ್ರಾ ಮತ್ತು ಆಮ್‌ ಆದ್ಮಿ ಪಕ್ಷದ ರಾಘವ್‌ ಚಡ್ಡಾ ಇಂದು (ಸೆ.24) ದಾಂಪತ್ಯ ಜೀವನಕ್ಕೆ ಕಾಲಿರಿಸಲು ಸಿದ್ದರಾಗಿದ್ದಾರೆ. ಅದ್ದೂರಿ ವಿವಾಹ ಮಹೋತ್ಸವಕ್ಕೆ ರಾಜಸ್ಥಾನದ…

7 months ago

ನಟಿ ಪರಿಣಿತಿ-ಸಂಸದ ರಾಘವ್ ಮದುವೆ ದಿನಾಂಕ ನಿಗದಿ

ಬಾಲಿವುಡ್ ಖ್ಯಾತ ನಟಿ ಪರಿಣಿತಿ ಚೋಪ್ರಾ ಹಾಗೂ ಸಂಸದ ರಾಘವ್ ಚಡ್ಡಾ ಮದುವೆ ಡೇಟ್ ಕೊನೆಗೂ ಫಿಕ್ಸ್ ಆಗಿದೆ. ನಿಶ್ಚಿತಾರ್ಥ ನಂತರ ಈ ಜೋಡಿ ಯಾವಾಗ ಮದುವೆ…

8 months ago

ಲಂಚ ಸ್ವೀಕರಿಸಿದ ಪತಿ: ಮೇಯರ್ ಹುದ್ದೆಯಿಂದ ಪತ್ನಿ ಅಮಾನತು

ಜೈಪುರ: ಪತಿ ಲಂಚ ಪಡೆದು ಬಂಧನಕ್ಕೊಳಗಾದ ಬೆನ್ನಲ್ಲೇ ಜೈಪುರ ಮೇಯರ್‌ ಮುನೇಶ್‌ ಗುರ್ಜಾರ್‌ ಅವರನ್ನು ರಾಜಸ್ಥಾನ ಸರ್ಕಾರ ವಜಾಗೊಳಿಸಿದೆ.

9 months ago

ರಾಜಸ್ಥಾನ: ಕನ್ಹಯ್ಯ ಲಾಲ್‌ ಕುಟುಂಬಕ್ಕೆ ದೇಣಿಗೆ ಸ್ವರೂಪದಲ್ಲಿ 1 ಕೋಟಿ ಸಂಗ್ರಹಿಸಿದ ಕಪಿಲ್ ಮಿಶ್ರಾ

ಟೇಲರ್ ಕನ್ಹಯ್ಯ ಲಾಲ್‌ ಕುಟುಂಬಕ್ಕೆ ಬಿಜೆಪಿ ನಾಯಕ ಕಪಿಲ್ ಮಿಶ್ರಾ ದೇಣಿಗೆ ಸ್ವರೂಪದಲ್ಲಿ ಸಂಗ್ರಹಿಸಿ 1 ಕೋಟಿ ನೆರವು ಒದಗಿಸಿದ್ದಾರೆ.

2 years ago

ರಾಜಸ್ತಾನ| ನೂಪುರ್​ ಶರ್ಮಾ ಬೆಂಬಲಿಗನ ಹತ್ಯೆ: ಒಂದು ತಿಂಗಳು 144 ಸೆಕ್ಷನ್​ ಜಾರಿ

ನೂಪುರ್​ ಶರ್ಮಾ ಪರವಾಗಿ ಪೋಸ್ಟ್​ ಹಾಕಿದ್ದ ವ್ಯಕ್ತಿಯ ಶಿರಚ್ಚೇದ ಮಾಡಿ, ಪ್ರಧಾನಿಗೆ ಜೀವ ಬೆದರಿಕೆ ಹಾಕಿದ ಘಟನೆ ದೇಶವನ್ನೇ ನಡುಗಿಸಿದ್ದು, ರಾಜಸ್ಥಾನದಲ್ಲಿ ಭಾರಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.

2 years ago

ವರದಕ್ಷಿಣೆಗಾಗಿ ಪತ್ನಿಯ ಮೇಲೆ ಗ್ಯಾಂಗ್​​ರೇಪ್​ ಮಾಡಿಸಿ ​ವಿಡಿಯೋ ಹರಿಬಿಟ್ಟ ಪತಿ

ವರದಕ್ಷಿಣೆ ಕೊಡಲಿಲ್ಲ ಎಂಬ ಕಾರಣಕ್ಕೆ ಪತಿ ಮತ್ತು ಆತನ ಸಂಬಂಧಿಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಅದನ್ನು ವೀಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಘಟನೆ…

2 years ago

ಜೈಪುರ : ವರದಕ್ಷಿಣೆ ಹಣದಲ್ಲಿ ವಿದ್ಯಾರ್ಥಿನಿಗಳಿಗೋಸ್ಕರ ಹಾಸ್ಟೆಲ್​ ನಿರ್ಮಾಣ

ಬಾರ್ಮರ್​​ ನಗರದ ಕಿಶೋರ್​ ಸಿಂಗ್ ಕಾನೋಡ್​ ಅವರ ಪುತ್ರಿ ಅಂಜಲಿ ಕನ್ವರ್​​ ನವೆಂಬರ್​​ 21ರಂದು ಪ್ರವೀಣ್​ ಸಿಂಗ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ವರದಿವೊಂದರ ಪ್ರಕಾರ, ಅಂಜಲಿ…

2 years ago