ಬೆಂಗಳೂರು : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಈ ಬಾರಿ ಸಾರ್ವಜನಿಕರೇ ಅರ್ಹರ ಹೆಸರನ್ನು ಆನ್ಲೈನ್ ಮೂಲಕ ಶಿಫಾರಸು ಮಾಡಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದ್ದಾರೆ. 66ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನು ಬರುವ ನವೆಂಬರ್ 1ರಂದು ರಾಜ್ಯ ಸರ್ಕಾರದಿಂದ ಆಚರಿಸಲಾಗುತ್ತಿದ್ದು, ಈ ವರ್ಷ 66 ಅರ್ಹ ಸಾಧಕರನ್ನು ಗುರುತಿಸಿ ಅವರಿಗೆ ರಾಜ್ಯೋತ್ಸವ...
Know MoreGet latest news karnataka updates on your email.