ಹೈದರಾಬಾದ್: ಡ್ರಗ್ಸ್ ಪ್ರಕರಣದಲ್ಲಿನ ಅಕ್ರಮ ಹಣ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿ ದಂತೆ ನಟಿ ರಕುಲ್ ಪ್ರೀತ್ ಸಿಂಗ್ ಶುಕ್ರವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು. ನಾಲ್ಕು ವರ್ಷಗಳ ಹಿಂದಿನ ಈ ಪ್ರಕರಣದಲ್ಲಿ ಡ್ರಗ್ಸ್ ಸೇವನೆ, ಸರಬರಾಜು ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ನಟಿ ರಕುಲ್ ಪ್ರೀತ್ ಸಿಂಗ್ ಸೇರಿ ತೆಲುಗು ಚಿತ್ರೋದ್ಯಮದ...
Know MoreGet latest news karnataka updates on your email.