RAPE CASE

6 ವರ್ಷದ ಬಾಲಕಿ‌ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

6 ವರ್ಷದ ಬಾಲಕಿ‌ ಮೇಲೆ  ಅತ್ಯಾಚಾರವೆಸಗಿದ ಪೈಶಾಚಿಕ ಕೃತ್ಯ ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಮೇಡಹಳ್ಳಿಯಲ್ಲಿ  ನಡೆದಿದೆ.

2 weeks ago

10 ವರ್ಷದ ಬಾಲಕಿಯ ಮೇಲೆ ತಾಯಿಯ ಸ್ನೇಹಿತನಿಂದ ಅತ್ಯಾಚಾರ

ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಆಕೆಯ ತಾಯಿಯ ಸ್ನೇಹಿತನೇ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ.

3 weeks ago

ಒಂದು ವರ್ಷದ ಮಗುವಿನ ಮೇಲೆ 50 ವರ್ಷದ ವ್ಯಕ್ತಿಯಿಂದ ಅತ್ಯಾಚಾರ

ಉತ್ತರ ಪ್ರದೇಶದಲ್ಲಿ ಒಂದು ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿರುವ ಆತಂಕಕಾರಿ ಘಟನೆ  ನಡೆದಿದೆ.

3 months ago

ಮಲತಂದೆಯಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ತಮಿಳುನಾಡಿನ ಈರೋಡ್‌ ಜಿಲ್ಲೆಯಲ್ಲಿ ಅತ್ಯಂತ ಅಮಾನವೀಯ ಕೃತ್ಯವೊಂದು ಬೆಳಕಿಗೆ ಬಂದಿದೆ. ಅಪ್ರಾಪ್ತ ವಯಸ್ಕ ಬಾಲಕಿಯೊಬ್ಬಳು, ತನ್ನ ಮಲತಂದೆಯಿಂದಲೇ ಹಲವು ಬಾರಿ ಅತ್ಯಾಚಾರಕ್ಕೊಳಗಾಗಿದ್ದಾಳೆ.

2 years ago

ಅಪ್ರಾಪ್ತೆ ಸಹೋದರಿ ಮೇಲೆ ಅತ್ಯಾಚಾರವೆಸಗಿದ ಅಣ್ಣ

ಅಪ್ರಾಪ್ತೆ ಸಹೋದರಿ ಮೇಲೆ ಕಾಮುಕ ಅಣ್ಣನೇ ಅತ್ಯಾಚಾರವೆಸಗಿರುವ ಪ್ರಕರಣ ತೆಲಂಗಾಣದ ಬಾಚುಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

2 years ago

ಮಾದಕ ವಸ್ತು ಸೇವನೆ ಮಾಡಿಸಿ ಯುವತಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮೂಡಬಿದ್ರಿ ನಿವಾಸಿ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಗೆ ಮಾದಕ ವಸ್ತುಗಳನ್ನು ಬಲವಂತವಾಗಿ ಸೇವನೆ ಮಾಡಿಸಿ ಅತ್ಯಾಚಾರ ನಡೆಸಿ ಹಣವನ್ನು ಸುಲಿಗೆ ಮಾಡಿರುವ ಬಗ್ಗೆ ಆರೋಪ ವ್ಯಕ್ತವಾಗಿದೆ.

2 years ago

ರಾಂಚಿಯಲ್ಲಿ 15 ವರ್ಷದ ಬಾಲಕಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ

ಐವರು ಕಾಮುಕರು 15 ವರ್ಷದ ಬಾಲಕಿಯನ್ನು ಅಪಹರಿಸಿ, ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ರಾಂಚಿಯಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

2 years ago

ಬಿಹಾರ: ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆ

ನೀಚ ತಂದೆ ತನ್ನ ಮಗಳ ಮೇಲೆ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಬಿಹಾರದ ಸಮಷ್ಟಿಪುರ ಜಿಲ್ಲೆಯಲ್ಲಿ ನಡೆದಿದೆ. ಕಿರಾತಕ ತಂದೆ ಅತ್ಯಾಚಾರವೆಸಗಿರುವ ವಿಡಿಯೋ ವೈರಲ್ ಆಗಿದ್ದು, ಆತನನ್ನು ಬಂಧಿಸಲಾಗಿದೆ.

2 years ago

ಒಡಿಶಾ: ಮಹಿಳೆ ಮೇಲೆ ಮಂತ್ರವಾದಿಯಿಂದ ನಿರಂತರ ಅತ್ಯಾಚಾರ

ಬಾಲಸೋರ್ ಜಿಲ್ಲೆಯಲ್ಲಿ ಮಂತ್ರವಾದಿಯೊಬ್ಬ ಮಹಿಳೆಯ 2 ವರ್ಷದ ಮಗುವಿನ ಎದುರಲ್ಲೇ ಸತತ 79 ದಿನ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

2 years ago

ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ 12 ವರ್ಷದ ಬಾಲಕ!

ತಂಜಾವೂರಿನಲ್ಲಿ ಹದಿನೇಳರ ಹರೆಯದ ಬಾಲಕಿಯು ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮನೀಡಲು ಕಾರಣನಾದ ಆರೋಪದಲ್ಲಿ 12 ವರ್ಷದ ಬಾಲಕನ ವಿರುದ್ಧ ಪೋಸ್ಕೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ ಘಟನೆ ತಂಜಾವೂರಿನಲ್ಲಿ…

2 years ago

ಅತ್ಯಾಚಾರ ಆರೋಪ: ಮದುವೆ ದಿನದಂದು ವರನನ್ನು ಬಂಧಿಸಿದ ಪೊಲೀಸರು

ಮದುವೆಗೆ ಎಲ್ಲ ರೀತಿಯ ತಯಾರಿ ನಡೆದಿತ್ತು. ವರನನ್ನ ಮೆರವಣಿಗೆ ಮಾಡಿಸಿ, ಮದುವೆ ಮಂಟಪಕ್ಕೆ ಕರೆದುಕೊಂಡು ಹೋಗಬೇಕು ಎನ್ನುವಷ್ಟರಲ್ಲಿ ಸ್ಥಳಕ್ಕಾಗಮಿಸಿರುವ ಪೊಲೀಸರು ಆತನನ್ನ ಎತ್ತಾಕ್ಕೊಂಡು ಹೋಗಿದ್ದಾರೆ. ಮಧ್ಯಪ್ರದೇಶದ ಕಟ್ನಿಯಲ್ಲಿ…

2 years ago

3 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿ ಜೈಲು ಪಾಲಾಗಿದ್ದವನು ಆತ್ಮಹತ್ಯೆಗೆ ಶರಣು

ಆನೇಕಲ್ ತಾಲೂಕಿನ ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಇತ್ತೀಚೆಗೆ ಮೂರು ವರ್ಷದ ಕಂದನ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣ ಸುದ್ದಿಯಾಗಿತ್ತು.

2 years ago

10 ಮಂದಿ ಅಪ್ರಾಪ್ತರು ಸೇರಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಉತ್ತರ ಪ್ರದೇಶದಲ್ಲಿ ಮಂಗಳವಾರ ರಾತ್ರಿ ನೈ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಅಪರಾಧ ನಡೆದಿದೆ.

2 years ago

ಬಿಹಾರ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ

ಅಪ್ರಾಪ್ತೆ ಮೇಲೆ ಮೂರು ದಿನಗಳಿಂದ ನಿರಂತರವಾಗಿ ಐವರು ಯುವಕರು ಅತ್ಯಾಚಾರ ಎಸಗಿರುವ ಘಟನೆ ಬಿಹಾರದ ಸುಪಾಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

2 years ago

ಪತಿಯನ್ನು ಮರಕ್ಕೆ ಕಟ್ಟಿ ಹಾಕಿ, ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ

ಕಿಡಿಗೇಡಿಗಳ ಗುಂಪೊಂದು ವ್ಯಕ್ತಿಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ, ಅವರ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಅಮಾನುಷ ಕೃತ್ಯ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

2 years ago