ನವದೆಹಲಿ : ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ನಂತರ ದೇಶದ ಜನತೆಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಅಡುಗೆ ಎಣ್ಣೆ ದರ ಗಣನೀಯವಾಗಿ ಇಳಿಕೆ ಕಂಡಿದೆ. ಕೇಂದ್ರ ಆಹಾರ ಇಲಾಖೆ ಕಾರ್ಯದರ್ಶಿ ಸುಧಾಂಶು ಪಾಂಡೆ ಮಾಹಿತಿ ನೀಡಿದ್ದು, ಪ್ರತಿ ಕೆಜಿಗೆ 20 ರೂ.ವರೆಗೂ ದರ ಕಡಿಮೆಯಾಗಿದೆ. ಶೇಂಗಾ ಎಣ್ಣೆ, ಸೋಯಾಬೀನ್ ಎಣ್ಣೆ, ಪಾಮ್ ಆಯಿಲ್, ಸೂರ್ಯಕಾಂತಿ...
Know MoreGet latest news karnataka updates on your email.