ನವದೆಹಲಿ: ಕಳೆದ ಗುಜರಾತ್ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ರಾವಣ ಎಂದಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅದಕ್ಕಾಗಿ ತೀವ್ರತರ ಟೀಕೆ ಎದುರಿಸಿದ್ದರು. ಈಗ ಸ್ವತಃ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಪ್ರಧಾನಿ ಮೋದಿಯನ್ನು ರಾವಣಗೆ ಹೋಲಿಸಿ ಟೀಕೆ ಮಾಡಿದ್ದಾರೆ. ಇಂದು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಚರ್ಚೆಯ ವೇಳೆ ಮಾತನಾಡುತ್ತಿದ್ದ ರಾಹುಲ್ ಗಾಂಧಿ, ರಾವಣನಿಗೆ ಹೋಲಿಸಿ ಪ್ರಧಾನಿಯನ್ನು...
Know MoreGet latest news karnataka updates on your email.