ರಾಂಚಿಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 1 ವಿಕೆಟ್ ಪಡೆದಿದ್ದ ಅಶ್ವಿನ್, ದ್ವಿತೀಯ ಇನಿಂಗ್ಸ್ನ ಆರಂಭದಲ್ಲೇ 3 ವಿಕೆಟ್ ಕಬಳಿಸಿದ್ದಾರೆ. ಈ ಮೂರು ವಿಕೆಟ್ಗಳೊಂದಿಗೆ ಇದೀಗ ವಿಶೇಷ ದಾಖಲೆಯೊಂದನ್ನು...
Know Moreಭಾರತ ತಂಡದ ಮುಂಚೂಣಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ಗೆ ಒಂದಲ್ಲ, ಎರಡು ಹೊಸ ದಾಖಲೆಗಳನ್ನು ಸೃಷ್ಟಿಸಲು...
Know MoreGet latest news karnataka updates on your email.