News Karnataka Kannada
Thursday, May 09 2024

ಆರ್​ಸಿಬಿ ಮುಂದಿದೆ ಬಿಗ್ ಟಾರ್ಗೆಟ್; ಫ್ಯಾನ್ಸ್ ನಿಂದ ಕ್ಯಾಲ್ಕುಲೇಟರ್​ ಹಿಡಿದು ಲೆಕ್ಕಾಚಾರ

06-May-2024 ಕ್ರೀಡೆ

ಸೋತು ಸುಣ್ಣವಾಗಿದ್ದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಕ್ಯಾಂಪ್​ ಇದೀಗ ಫುಲ್​ ಜೋಶ್​ನಲ್ಲಿದೆ. ಹ್ಯಾಟ್ರಿಕ್​ ಗೆಲುವಿನಿಂದ ತಂಡದಲ್ಲಿ ಹೊಸ ಹುರುಪು ಬಂದಿದೆ. ಹಾಗಂತ ಆರ್​​ಸಿಬಿ ರಿಲ್ಯಾಕ್ಸ್​​ ಆಗುವಂತೇ ಇಲ್ಲ. ಅಸಲಿ ಅಗ್ನಿಪರೀಕ್ಷೆ ಆರ್​​ಸಿಬಿಗೆ ಈಗ...

Know More

ದಾಖಲೆಗಳ ಸರದಾರ ಕೊಹ್ಲಿ ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆ

05-May-2024 ಕ್ರೀಡೆ

ಐಪಿಎಲ್​ನ 52ನೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಹೊಸ ಮೈಲುಗಲ್ಲು ದಾಟಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ...

Know More

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

04-May-2024 ಕ್ರೀಡೆ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ 4 ವಿಕೆಟ್‌ಗಳ ಭರ್ಜರಿ ಜಯ...

Know More

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

04-May-2024 ಕ್ರೀಡೆ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147 ರನ್​​ಗೆ ಆಲೌಟ್​...

Know More

ಟಿ20 ವಿಶ್ವಕಪ್​​: ಟೀಮ್​ ಇಂಡಿಯಾದಲ್ಲಿ ದಿನೇಶ್​ ಕಾರ್ತಿಕ್​ಗೆ ಇಲ್ಲ ಸ್ಥಾನ !

30-Apr-2024 ಕ್ರೀಡೆ

ಇಂಡಿಯನ್​ ಪ್ರೀಮಿಯರ್​ ಲೀಗ್​ ಬೆನ್ನಲ್ಲೇ ಜೂನ್‌ ತಿಂಗಳಲ್ಲಿ ಟಿ20 ವಿಶ್ವಕಪ್​ ನಡೆಯಲಿದೆ. ಅಮೆರಿಕಾ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯೋ ಚುಟುಕು ಸಮರಕ್ಕೆ ಬಲಿಷ್ಠ ಟೀಮ್​ ಇಂಡಿಯಾ ಪ್ರಕಟವಾಗಿದೆ.ಆದರೆ ಬಿಸಿಸಿಐ ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ...

Know More

ಶತಕ ಸಿಡಿಸಿದ ವಿಲ್​ ಜಾಕ್ಸ್​ : ಆರ್​ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಗೆಲುವು

28-Apr-2024 ಗುಜರಾತ್

ವಿಲ್​ ಜ್ಯಾಕ್ಸ್ ​ಅವರ ಶತಕ ಬಾರಿಸಿದ್ದು ಅವರ ಭರ್ಜರಿ ಬ್ಯಾಟಿಂಗ್‌ಗೆ ಫ್ಯಾನ್ಸ್‌ ಫಿದ ಆಗಿದ್ದಾರೆ. ಇನ್ನು ವಿರಾಟ್​ ಕೊಹ್ಲಿಯ(70*) ಅರ್ಧಶತಕದ ಸೊಗಸಾದ ಬ್ಯಾಟಿಂಗ್​ ನೆರವಿನಿಂದ ರಾಯಲ್​ ಜಾಲೆಂಜರ್ಸ್​ ಬೆಂಗಳೂರು ತಂಡ ಗುಜರಾತ್​ ಟೈಟಾನ್ಸ್​ ವಿರುದ್ಧ...

Know More

ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಆರ್‌ ಆರ್; ಕೊನೆಯ ಸ್ಥಾನದಲ್ಲಿ ಯಾರು ?

27-Apr-2024 ಕ್ರೀಡೆ

 ಐಪಿಎಲ್ 2024ರ ಮೊದಲ ಸುತ್ತಿನ ಪಂದ್ಯಗಳು ಮುಗಿದಿವೆ. ಇದೀಗ ದ್ವಿತೀಯಾರ್ಧದ ಪಂದ್ಯಗಳು ನಡೆಯುತ್ತಿದ್ದು, 2ನೇ ಸುತ್ತಿನಲ್ಲೂ ಭರ್ಜರಿ ಪ್ರದರ್ಶನ ಮುಂದುವರೆಸುವ ಮೂಲಕ ರಾಜಸ್ಥಾನ್ ರಾಯಲ್ಸ್ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನ...

Know More

ಪ್ರತಿ ಪಂದ್ಯವನ್ನೂ ಗೆಲ್ಲಲು ಸಾಧ್ಯವಿಲ್ಲ ಎಂದ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್

26-Apr-2024 ಕ್ರೀಡೆ

ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಸನ್​ ರೈಸರ್ಸ್​ ಹೈದರಾಬಾದ್ ತಂಡವನ್ನು ಆರ್​​ಸಿಬಿ 35 ರನ್​ಗಳ ಅಂತರದಿಂದ ಸೋಲಿಸಿದೆ. ಪಂದ್ಯ ಮುಗಿದ ಬಳಿಕ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಪ್ರತಿ ಪಂದ್ಯವನ್ನೂ ಗೆಲ್ಲಲು ಸಾಧ್ಯವಿಲ್ಲ...

Know More

ಹೈದರಾಬಾದ್​​ ವಿರುದ್ಧ ಆರ್‌ಸಿಬಿ ಭರ್ಜರಿ ಬ್ಯಾಟಿಂಗ್‌

25-Apr-2024 ಕ್ರೀಡೆ

ರಾಜೀವ್​ ಗಾಂಧಿ ಇಂಟರ್ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರೋ ಇಂಡಿಯನ್​ ಪ್ರೀಮಿಯರ್​ ಲೀಗ್​ ಹೈವೋಲ್ಟೇಜ್​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಮತ್ತು ಸನ್​ರೈಸರ್ಸ್​ ಹೈದರಾಬಾದ್​ ತಂಡಗಳು ಮುಖಾಮುಖಿ...

Know More

ಕೆಕೆಆರ್ ವಿರುದ್ಧ ಇವತ್ತು ಆರ್ಸಿಬಿ ಗೆದ್ದರೆ ಫ್ಲೇ ಆಫ್ ಜೀವಂತ

21-Apr-2024 ಕ್ರೀಡೆ

ಸತತ ಸಾಲು ಸಾಲು ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಇಂದು ಬಲಿಷ್ಠ ಕೋಲ್ಕತ್ತಾ ನೈಟ್​ ರೈಡರ್ಸ್ ವಿರುದ್ಧ ಗೆಲುವಿಗಾಗಿ ಹೋರಾಟ ನಡೆಸಲಿದೆ. ತವರಿನಲ್ಲೇ ಪಂದ್ಯ ನಡೆಯುತ್ತಿದ್ದರಿಂದ ಕೆಕೆಆರ್​ ತಂಡವನ್ನು ಮಣಿಸುವುದು ಆರ್​ಸಿಬಿಗೆ...

Know More

ಬೆಂಗಳೂರಿನ ಮೂರು ಕೆರೆಗಳಿಗೆ ಮರುಜೀವ ನೀಡಿದ ಆರ್​ಸಿಬಿ

19-Apr-2024 ಕ್ರೀಡೆ

ಇಂಡಿಯಾ ಕೇರ್ಸ್ ಫೌಂಡೇಶನ್​ನ ಇತ್ತೀಚಿನ ವರದಿಯ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೆಂಗಳೂರಿನ ಎರಡು ಪ್ರಮುಖ ಕೆರೆಗಳ ಪುನರುಜ್ಜೀವನ ಕಾರ್ಯವನ್ನು ಪೂರ್ಣಗೊಳಿಸಿದೆ, ಈ ಕೆರೆಗಳ ನೀರು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸಿದೆ ಮತ್ತು ಮೂರನೇ ಕೆರೆ...

Know More

ಆರ್‌ಸಿ ಬಿ ಮ್ಯಾನೇಜ್ಮೆಂಟ್ ವಿರುದ್ಧ ವೀರೇಂದ್ರ ಸೆಹ್ವಾಗ್​​ ಆಕ್ರೋಶ

18-Apr-2024 ಬೆಂಗಳೂರು

ಇಂಡಿಯನ್​ ಪ್ರೀಮಿಯರ್​ ಲೀಗ್​​ 17 ಪಂದ್ಯದಲ್ಲಿ 3 ಬಾರಿ ರನ್ನರಪ್‌ ಪಡೆದಿತ್ತು ನಂತರದ ಪಂದ್ಯದಲ್ಲಿ ಸಾಲಾಗಿ ಸೋಲನುಭವಿಸಿ ಕಳಪೆ ಪ್ರದರ್ಶನ ನೀಡಿತ್ತು. ಇದರಿಂದ ನಿರೀಕ್ಷೇ ಇಟ್ಟಿದ್ದ ಅಭಿಮಾನಿಗಳಿಗೂ ನಿರಾಸೆಯುಂಟಾಗಿದೆ. ಈ ಸಂಬಂಧ ಮಾತನಾಡಿದ ಮಾಜಿ...

Know More

ಆರ್‌ಸಿಬಿ ಮುಂದಿದೆ ಪ್ಲೇಆಫ್‌ಗೆ ನೇರ ಎಂಟ್ರಿ ಅವಕಾಶ

17-Apr-2024 ಬೆಂಗಳೂರು

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮೊದಲಾರ್ಧದಲ್ಲಿ ಸೋಲನ್ನು ಕಂಡಿರುವ ಆರ್‌ಸಿಬಿ ತಂಡಕ್ಕೆ ಇನ್ನು ಒಂದು ಅವಕಾಶ ಅವರ ಮುಂದಿದೆ. ಏಪ್ರಿಲ್ 21 ರಂದು ನಡೆಯಲಿರುವ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ಮೂಲಕ...

Know More

ಇಂಗ್ಲಿಷ್ ಸರಿಯಾಗಿ ಅರ್ಥವಾಗದಿರುವುದು ಆರ್​ಸಿಬಿ ತಂಡದ ಸೋಲಿಗೆ ಕಾರಣ : ಸೆಹ್ವಾಗ್

16-Apr-2024 ಬೆಂಗಳೂರು

ಆರ್​ಸಿಬಿಯಲ್ಲಿ  ಕೆಲವರು ಮಾತ್ರ ಅಂತರರಾಷ್ಟ್ರೀಯ ಆಟಗಾರರು. ಉಳಿದವರೆಲ್ಲರೂ ಭಾರತೀಯರು ಮತ್ತು ಅವರಲ್ಲಿ ಅರ್ಧದಷ್ಟು ಜನರಿಗೆ ಇಂಗ್ಲಿಷ್ ಸರಿಯಾಗಿ ಅರ್ಥವಾಗುವುದಿಲ್ಲ. ಆ ತಂಡದಲ್ಲಿ ಒಬ್ಬನೇ ಒಬ್ಬ ಭಾರತೀಯ ಸಿಬ್ಬಂದಿ ಇಲ್ಲ. ಕನಿಷ್ಠ ಆಟಗಾರರು ನಂಬಬಹುದಾದ ಯಾರಾದರೂ ಇರಬೇಕು...

Know More

ʼಆರ್​ಸಿಬಿʼ ತಂಡವನ್ನು ಬೇರೆಯವರಿಗೆ ಮಾರಿಬಿಡಿ ಎಂದ ಟೆನಿಸ್​ ದಿಗ್ಗಜ

16-Apr-2024 ಕ್ರೀಡೆ

ಕನ್ನಡಿಗರ ನೆಚ್ಚಿನ ತಂಡ ಎನಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಶೋಚನೀಯ ಪ್ರದರ್ಶನ ಕಂಡು ಭಾರತದ ಟೆನಿಸ್​ ದಿಗ್ಗಜ ಮಹೇಶ್‌ ಭೂಪತಿ ಬೇಸರ ವ್ಯಕ್ತಪಡಿಸಿದ್ದು, ದಯವಿಟ್ಟು ತಂಡವನ್ನು ಹೊಸ ಮಾಲಿಕರಿಗೆ ಮಾರಿ ಬಿಡಿ ಎಂದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು