RENUKACHARYA

ಆರ್ ಎಸ್ ಎಸ್ ಬಗ್ಗೆ ಅನಗತ್ಯ ಟೀಕೆ ಸರಿಯಲ್ಲ : ರೇಣುಕಾಚಾರ್ಯ

ಬೆಂಗಳೂರು:‌ ಓಟ್ ಬ್ಯಾಂಕ್ ಗಾಗಿ ಆರ್ ಎಸ್ ಎಸ್ ವಿರುದ್ಧ ಹೇಳಿಕೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಆರೋಪ ಮಾಡಿದ್ದಾರೆ. ವಿಕಾಸಸೌಧದಲ್ಲಿ ಶುಕ್ರವಾರ…

3 years ago

2023 ರಲ್ಲಿ ಕಾಂಗ್ರೆಸ್ ಧೂಳಿಪಟ : ರೇಣುಕಾಚಾರ್ಯ

ದಾವಣಗೆರೆ : ಕಾಂಗ್ರೆಸ್ ನ ಸಮಾನ ಮನಸ್ಕರರು ಬಿಜೆಪಿ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ. ಕಾದು ನೋಡಿ ಎಂದು ಶಾಸಕ ರೇಣುಕಾಚಾರ್ಯ ರಾಜ್ಯ ರಾಜಕಾರಣದಲ್ಲಿ ಕಿಡಿ ಹೊತ್ತಿಸಿದ್ದಾರೆ.…

3 years ago

ನ್ನ ಜತೆ ಚುರುಕಾಗಿ ಕೆಲಸ ಮಾಡಿ ಇಲ್ಲ ಜಾಗ ಖಾಲಿ ಮಾಡಿ ಎಂದ ಶಾಸಕ ರೇಣುಕಾಚಾರ್ಯ

ದಾವಣಗೆರೆ: ನನ್ನ ಸ್ಪೀಡ್​​​ಗೆ ತಕ್ಕಂತೆ ಕೆಲಸ ಮಾಡಿ, ಇಲ್ಲಂದ್ರೆ ಕ್ಷೇತ್ರ ಖಾಲಿ ಮಾಡಿ ಎಂದು ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಅಧಿಕಾರಿಗಳಿಗೆ ಖಡಕ್​​​ ಎಚ್ಚರಿಕೆ ನೀಡಿದ್ದಾರೆ.…

3 years ago

ರೇಣುಕಾಚಾರ್ಯರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ

ನವದೆಹಲಿ, - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಮಧ್ಯ ಕರ್ನಾಟಕದ ರಾಜಧಾನಿ ದಾವಣಗೆರೆಗೆ ಸ್ಥಾನ ನೀಡಬೇಕೆಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಬಿಜೆಪಿ ನಾಯಕರಿಗೆ ಆಗ್ರಹಿಸಿದ್ದಾರೆ. ಈ ಸಂಬಂಧ…

3 years ago

ಹಿಂದಿನ ತಪ್ಪಿನಿಂದ ಪಾಠ ಕಲಿತಿದ್ದೇನೆ, ಮತ್ತೆ ‘ಸಿಡಿ’ ಷಡ್ಯಂತ್ರದಲ್ಲಿ ಸಿಲುಕಲ್ಲ ಎಂದ ರೇಣುಕಾಚಾರ್ಯ

ಬೆಂಗಳೂರು, - ಜೀವನದಲ್ಲಿ ಹಿಂದೆ ಮಾಡಿದ್ದ ತಪ್ಪಿನ ಅರಿವಾಗಿದೆ. ಹಾಗಾಗಿ, ಸಿಡಿಯಂತಹ ಷಡ್ಯಂತ್ರದಲ್ಲಿ ಸಿಲುಕುವ ವ್ಯಕ್ತಿ ನಾನಲ್ಲ. ನಾನು ಯಾವುದೇ ಬ್ಲಾಕ್ ಮೇಲïಗಳಿಗೂ ಹೆದರಲ್ಲ, ವಿಚಲಿತನಾಗುವುದೂ ಇಲ್ಲ…

3 years ago