ಬೆಂಗಳೂರು : ಕಳೆದ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿಯ ಎಲ್ಲಾ ವಿದ್ಯಾರ್ಥಿಗಳನ್ನ ತೇರ್ಗಡೆ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಈಗ ನಿರೀಕ್ಷೆಯಂತೆ ಪಿಯುಸಿ ಪುನಾವರ್ತಿತ ವಿದ್ಯಾರ್ಥಿಗಳಿಗೂ ಅದೇ ಸಿಹಿ ಸುದ್ದಿ ಇದೆ. ಎಲ್ಲಾ ರಿಪೀಟರ್ಸ್ ವಿದ್ಯಾರ್ತಿಗಳನ್ನ ಪಾಸ್ ಮಾಡುವುದಾಗಿ ಸರ್ಕಾರ ಹೇಳಿದೆ. ಇಂದು ರಾಜ್ಯ ಹೈಕೋರ್ಟ್ನಲ್ಲಿ ಅರ್ಜಿ ವಿಚಾರಣೆ ವೇಳೆ ಸರ್ಕಾರ ಈ ಮಾಹಿತಿ ನೀಡಿದೆ....
Know MoreGet latest news karnataka updates on your email.