Republicparty

ಯುವಕನ ಹತ್ಯೆ ಕೇಸ್‌: ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ರಿಪಬ್ಲಿಕ್ ಪಾರ್ಟಿ ಆಗ್ರಹ

ಪಿಸ್ತೂಲಿನಿಂದ ಗುಂಡಿಕ್ಕಿ ಹನೆಹಳ್ಳಿಯ ದಲಿತ ಯುವಕ ಕೃಷ್ಣ ಎಂಬವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಿಪಬ್ಲಿಕ್ ಪಾರ್ಟಿ…

3 months ago