Road construction

ವೀರಕಂಬ ಅರಣ್ಯ ಪ್ರದೇಶದಲ್ಲಿ ವಿದ್ಯುತ್ ಮಾರ್ಗದ ಸರ್ವೇ ಕಾರ್ಯಕ್ಕೆ ಸಾರ್ವಜನಿಕರ ಆಕ್ರೋಶ

400ಕೆ. ವಿ. ಉಡುಪಿ ಕಾಸರಗೊಡು ವಿದ್ಯುತ್ ಮಾರ್ಗ ರಚನೆಯ ಕಾರ್ಯವನ್ನು ವೀರಕಂಭ ಅರಣ್ಯ ವ್ಯಾಪ್ತಿಯಲ್ಲಿ ಸದ್ಧಿಲ್ಲದೆ ಆಗಮಿಸಿ ಗೋಪುರ ನಿಲ್ಲುವ ಸ್ಥಗಳನ್ನು ಗುರುತಿಸುವ ಕಾರ್ಯಕ್ಕೆ ಮುಂದಾಗಿರುವುದು ಸಾರ್ವಜನಿಕರ…

2 years ago

ರಸ್ತೆ ಅಗಲೀಕರಣಗೊಳಿಸಿದ ನಂತರ ಕಾಂಕ್ರಟೀಕರಣ ಮಾಡಲು ಮನಪಾ ಆಯುಕ್ತರಿಗೆ ಡಿವೈ‌ಎಫ್‌ಐ ಮನವಿ

ಪಡೀಲ್‌ ರೈಲ್ವೇ ಸೇತುವೆ ಯಿಂದ ಜಲ್ಲಿಗುಡ್ಡೆ ಕ್ರಾಸ್ ವರೆಗಿನ ರಸ್ತೆ ಅಗಲೀಕರಣಗೊಳಿಸಿದ ನಂತರ ಕಾಂಕ್ರಟೀಕರಣ ಮಾಡಲು ಒತ್ತಾಯಿಸಿ ಡಿವೈಎಫ್ಐ ಬಜಾಲ್ ಪಕ್ಕಲಡ್ಕ ಘಟಕದಿಂದ ಮಂಗಳೂರು ಮಹಾನಗರ ಪಾಲಿಕೆ…

2 years ago

ಉಜಿರೆ ಪೇಟೆಯ ಚರಂಡಿ ಅಗಲೀಕರಣ ಕಾಮಗಾರಿ ಆರಂಭ

ವಾಹನ ಸಂಚಾರ ಕಿರಿಕಿರಿಯ ಉಜಿರೆ ಪೇಟೆಯ ಕಾಲೇಜು ರಸ್ತೆ ದ್ವಿಪಥ ಕಾಮಗಾರಿಯನ್ನು ಆರಂಭಿಸಲಾಗಿದೆ.

2 years ago

ಮಂಗಳೂರು : ನ.2ರಂದು ವಿವಿಧ ಕಾಮಗಾರಿಗಳ ಶಿಲಾನ್ಯಾಸ

ಮಂಗಳೂರು : ಇಲ್ಲಿನ ಸ್ಮಾಟ್‍ಸಿಟಿ ಲಿ ವತಿಯಿಂದ ಊರ್ವ ಮಾರುಕಟ್ಟೆ ಬಳಿ ಉದ್ದೇಶಿತ ಕಬಡ್ಡಿ ಹಾಗೂ ಬ್ಯಾಡ್ಮಿಂಟನ್ ಕೋರ್ಟ್‍ಗಳನ್ನೊಳಗೊಂಡ ಒಳಾಂಗಣ ಕ್ರೀಡಾಂಗಣ ರಚನೆ ಕಾಮಗಾರಿ (ಅಂದಾಜು ಮೊತ್ತ-20.54…

3 years ago

ಬಡವರ ಮನೆ ಎದರು ಒಳ್ಳೆ ರಸ್ತೆ ನಿರ್ಮಾಣವಾಗಬೇಕು : ಹೈಕೋರ್ಟ್

ಬೆಂಗಳೂರು : ನಗರದ ರಸ್ತೆ ಗುಂಡಿ‌ ಮುಚ್ಚುವ ವಿಚಾರವಾಗಿ ಬಿಬಿಎಂಪಿಗೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ. ಗುಣಮಟ್ಟದ ಕಾಮಗಾರಿ ನಡೆಸಲು ಹೈಕೋರ್ಟ್ ತಾಕೀತು ಮಾಡಿದೆ. ಮುಚ್ಚಿದ…

3 years ago

ರಸ್ತೆ ಗುಂಡಿ ಮುಕ್ತ ಬೆಂಗಳೂರು ನಿರ್ಮಾಣಕ್ಕೆ ಗೌರವ್ ಗುಪ್ತ ಪಣ

ಬೆಂಗಳೂರು: ರಸ್ತೆ ಗುಂಡಿ ಮುಕ್ತ ಬೆಂಗಳೂರು ನಿರ್ಮಾಣಕ್ಕೆ ಪಣತೊಟ್ಟಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ದಿನನಿತ್ಯವೂ ಗುಂಡಿ ಮುಚ್ಚುವ ಪ್ರಕ್ರಿಯೆಯಲ್ಲಿ ತೊಡಗುವಂತೆ ಪಾಲಿಕೆ ಅಧಿಕಾರಿಗಳಿಗೆ…

3 years ago

ತುಮರಿ ಸೇತುವೆ ಕಾಮಗಾರಿಪೂರ್ಣಗೊಳಿಸಲು ಸೂಚನೆ

ಶಿವಮೊಗ್ಗ : 2023ರ ಡಿಸೆಂಬರ್‌ನೊಳಗೆ ತುಮರಿ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದೆ. ಕಾಮಗಾರಿಯನ್ನು ತ್ವರಿತವಾಗಿ ಮುಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.…

3 years ago

ಸೇತುವೆ ಕುಸಿತ ಸಂಚಾರ ಮಾರ್ಗದಲ್ಲಿ ಬದಲಾವಣೆ

ಶಿವಮೊಗ್ಗ: ಹೊಸನಗರದಿಂದ ನಗರ-ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟಿçÃಯ ಹೆದ್ದಾರಿ 766(ಸಿ)ರಲ್ಲಿ ಬರುವ ನಗರ-ಚಿಕ್ಕಪೇಟೆ ಮಧ್ಯದಲ್ಲಿರುವ ಸೇತುವೆ ಕುಸಿದಿರುವುದರಿಂದ ಮತ್ತು ಶಿವಮೊಗ್ಗ ತೀರ್ಥಹಳ್ಳಿ ಸಂಪರ್ಕ ಕಲ್ಪಿಸುವ…

3 years ago