ಬೆಂಗಳೂರು- ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಸಾವಿರಾರು ಎಕರೆ ಭೂಮಿಯನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಪ್ರಯತ್ನದಲ್ಲಿ ರಾಜ್ಯ ಸರ್ಕಾರ ಕೈ ಚೆಲ್ಲಿದೆ. ಮೈಸೂರಿನ ಸರ್ವೆ ನಂಬರ್ 4 ರ ಭೂಮಿ ಸ್ವಾಮ್ಯತೆಯ ಬಿ ಖರಾಬ್ ನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. ಈ ಮೂಲಕ ಮೈಸೂರು ರಾಜ ಮನೆತನ ಸೇರಿದಂತೆ ಅಲ್ಲಿನ ಭೂ ಮಾಲೀಕರು ಕಾನೂನು...
Know MoreGet latest news karnataka updates on your email.