run away

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಐವರಿಗೆ ಚಾಕು ಇರಿದು ಆರೋಪಿ ಪರಾರಿ

ಟಿಕೆಟ್ ಕೇಳಿದಾಗ ಮುಸುಕುಧಾರಿಯೊಬ್ಬ ಐವರಿಗೆ ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಪಾಂಡಿಚೇರಿ-ಮುಂಬೈ ಚಾಲುಕ್ಯ ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆದಿದೆ.

4 days ago

ಅಕ್ರಮ ಮರಳು ದಂಧೆ ಪ್ರಕರಣ: ಪೊಲೀಸ್​ ಮೇಲೆಯೇ ಟ್ರ್ಯಾಕ್ಟರ್ ಹತ್ತಿಸಿ ಆರೋಪಿ ಪರಾರಿ

ಅಕ್ರಮ ಮರಳು ದಂಧೆ ತಡೆಯಲು ಯತ್ನಿಸಿದ್ದ ಪೊಲೀಸ್​ ಅಧಿಕಾರಿಯ ಮೇಲೆ ವ್ಯಕ್ತಿಯೊಬ್ಬ ಟ್ರ್ಯಾಕ್ಟರ್​ ಹತ್ತಿಸಿದ ಘಟನೆ ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ನಡೆದಿದೆ. 

2 weeks ago

ಚಲಿಸುತ್ತಿರುವ ರೈಲಿನಲ್ಲಿಯೇ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಭೂಪ

ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಘಟನೆ ಉತ್ತರ ಪ್ರದೇಶದ ಝಾನ್ಸಿ ಜಂಕ್ಷನ್‌ ಸಮೀಪ ನಡೆದಿದೆ.

2 weeks ago

ಕುಡಿದ ನಶೆಯಲ್ಲಿ ಸ್ನೇಹಿತನಿಗೆ ಬೆಂಕಿ ಹಚ್ಚಿ ಪರಾರಿ: ಆರೋಪಿಗಳು ಪೊಲೀಸರ ವಶಕ್ಕೆ

ಬಾರ್‌ನಲ್ಲಿ ಕುಡಿಯಲು ಹೋದವರು ಮತ್ತಿನಲ್ಲಿ ಗಲಾಟೆ ಮಾಡಿಕೊಂಡು ನಶೆಯ ಗುಂಗಿನಲ್ಲಿ ಸ್ನೇಹಿತನಿಗೆ ಬೆಂಕಿ ಹಚ್ಚಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

3 weeks ago

ಬೈಕ್ ತಡೆದು ಪರಿಶೀಲಿಸಿದ್ದಕ್ಕೆ ಕೋಪಗೊಂಡ ಸವಾರರು ಸಿಬ್ಬಂದಿಗೆ ಹೊಡೆದು ಪರಾರಿ

ಲೋಕಸಭೆ ಚುನಾವಣೆ ಹಿನ್ನೆಲೆ ವಾಹನಗಳ ತಪಾಸಣೆ ನಡೆಸುತ್ತಿದ್ದು, ಈ ವೇಳೆ ಬೈಕ್ ಸವಾರರು ವಾಹನ ತಡೆದು ಪರಿಶೀಲನೆ ನಡೆಸಿದ್ದಕ್ಕೆ ಕೋಪಗೊಂಡು ಸಿಬ್ಬಂದಿಗೆ ಮಾರಣಾಂತಿಕ ಹಲ್ಲೆ ನಡೆಸಿರುವ ಸವಾರರು…

2 months ago

ಸೆಕ್ಯೂರಿಟಿ ಗಾರ್ಡ್‌ನಿಂದಲೇ ಮನೆ ದರೋಡೆ: 30 ಲಕ್ಷ ರೂ, 250 ಗ್ರಾಂ ಚಿನ್ನ ದೋಚಿ ಪರಾರಿ

ಸೆಕ್ಯೂರಿಟಿ ಗಾರ್ಡ್‌ನಿಂದಲೇ ಮನೆ ದರೋಡೆಯಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸರ್ಜಾಪುರದ ರಾಮರೆಡ್ಡಿ ಕಾಂಪ್ಲೆಕ್ಸ್ ಬಳಿ ನಡೆದಿದೆ.

2 months ago