RUSSIA UKRAINE WAR

ʼಇನ್‌ಸ್ಟಾಗ್ರಾಮ್ ನಿಷೇಧಿʼಸಿದ ರಷ್ಯಾ ಸರ್ಕಾರ

ಉಕ್ರೇನ್ ಮೇಲೆ ರಷ್ಯಾದ ದಾಳಿ ರಷ್ಯಾದ ಸಾಮಾಜಿಕ ಮಾಧ್ಯಮ ಬಳಕೆದಾರರ ಮೇಲೂ ಬೀಳುತ್ತಿದೆ. ರಷ್ಯನ್ನರು ಇನ್ನು ಮುಂದೆ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ ಇನ್ಸ್ಟಾಗ್ರಾಮ್ ಅನ್ನು ಬಳಸಲು ಸಾಧ್ಯವಾಗುವುದಿಲ್ಲ.‌

2 years ago

ಉಕ್ರೇನ್-ರಷ್ಯಾ ಬಿಕ್ಕಟ್ಟು: ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಭಾರತದ ಮೇಲೆ ಅದರ ಪ್ರಭಾವದ ಕುರಿತು  ಭಾನುವಾರ ಮಧ್ಯಾಹ್ನ ತಮ್ಮ ಮಂತ್ರಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ…

2 years ago

ರಷ್ಯಾ ದಾಳಿಗೆ ಮರಿಯಪೊಲ್ ನಲ್ಲಿ 1,500 ಜನ ಸಾವು

ಉಕ್ರೇನ್ ನಲ್ಲಿ ರಷ್ಯಾ ಸೇನೆ ಮಾರಣ ಹೋಮ ಮುಂದುವರೆಸಿದೆ. ಆಸ್ಪತ್ರೆ, ಜನವಸತಿ ಪ್ರದೇಶಗಳ ಮೇಲೆ ಭೀಕರ ಶೆಲ್ ದಾಳಿ ನಡೆಸಿದೆ. ಈ ನಡುವೆ ಮರಿಯಪೋಲ್ ನಲ್ಲಿ ರಷ್ಯಾ…

2 years ago

ಉಕ್ರೇನ್‌ ಮೇಲೆ ರಷ್ಯಾ ಸತತ ದಾಳಿ:ಕೀವ್‌ ನಗರಗಳನ್ನು ಗುರಿಯಾಗಿರಿಸಿಕೊಂಡು ಕ್ಷಿಪಣಿ ದಾಳಿ

ಡಿನಿಪ್ರೋ, ಲಸ್ಕ್, ಇವಾನೋ-ಫ್ರಾಂಕ್‌ವಿಸ್ಕ್, ಕೀವ್‌ ನಗರಗಳನ್ನು ಗುರಿಯಾಗಿರಿಸಿಕೊಂಡು ಕ್ಷಿಪಣಿ ದಾಳಿ ನಡೆಸ ಲಾಗಿದೆ.

2 years ago

ಉಕ್ರೇನ್ ನಿಂದ 242 ವಿದ್ಯಾರ್ಥಿಗಳನ್ನು ಭಾರತಕ್ಕೆ ಹೊತ್ತು ಬಂದ ವಿಶೇಷ ವಿಮಾನ

ಯುದ್ಧ ಪೀಡಿತ ಉಕ್ರೇನ್‌ನಿಂದ ಸ್ಥಳಾಂತರಿಸಲಾದ 242 ಭಾರತೀಯರನ್ನು ಹೊತ್ತ ವಿಶೇಷ ವಿಮಾನ ಶುಕ್ರವಾರ ಪೋಲೆಂಡ್‌ನಿಂದ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿತು.

2 years ago

ಬುಕಾರೆಸ್ಟ್‌ನಿಂದ ಭಾರತಕ್ಕೆ ಐಎಎಫ್ ವಿಮಾನದಲ್ಲಿ 119 ವಿದ್ಯಾರ್ಥಿಗಳು ತಾಯ್ನಾಡಿಗೆ

ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ನಿಂದ 119 ಭಾರತೀಯರು ಮತ್ತು 27 ವಿದೇಶಿಯರೊಂದಿಗೆ ಭಾರತೀಯ ವಾಯುಪಡೆಯ (ಐಎಎಫ್) ವಿಮಾನವು ಗುರುವಾರ ಬೆಳಗ್ಗೆ ಇಲ್ಲಿನ ಹಿಂಡನ್ ವಾಯುನೆಲೆಗೆ ಬಂದಿಳಿದಿದೆ.

2 years ago

ಉಕ್ರೇನ್‌ನಿಂದ ವಾಪಸ್ ಆದ ವಿದ್ಯಾರ್ಥಿನಿಯನ್ನು ಸ್ವಾಗತಿಸಿದ ಸಿಎಂ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿದ್ಯಾರ್ಥಿನಿಯನ್ನು ಬರಮಾಡಿಕೊಂಡರು. ಸಿಹಿ ತಿನ್ನಿಸಿ ಆಕೆಯನ್ನು ಬರಮಾಡಿಕೊಂಡು ಶುಭ ಹಾರೈಸಿದರು.

2 years ago

ರಾಜ್ಯದ 366 ವಿದ್ಯಾರ್ಥಿಗಳು ಉಕ್ರೇನ್ ನಿಂದ ಈವರೆಗೆ ವಾಪಸ್ : ಮನೋಜ್ ರಾಜನ್

: ರಷ್ಯಾ-ಉಕ್ರೇನ್ ನಡುವೆ ಯುದ್ಧ ಮುಂದುವರೆದಿದ್ದು, ಉಕ್ರೇನ್ ನಲ್ಲಿರುವ ರಾಜ್ಯದ ವಿದ್ಯಾರ್ಥಿಗಳನ್ನು ಕರೆತರುವ ಪ್ರಯತ್ನ ನಡೆತ್ತಿದ್ದು, ಶನಿವಾರ ಒಂದೇ ದಿನ ಉಕ್ರೇನ್ ನಿಂದ 84 ಮಂದಿ ರಾಜ್ಯಕ್ಕೆ…

2 years ago

ʻಉಕ್ರೇನ್ʼನಲ್ಲಿ ಸಿಲುಕಿದ್ದ ಸುಮಾರು 229 ಭಾರತೀಯರು ರೊಮೇನಿಯಾದಿಂದ ದೆಹಲಿಗೆ ಆಗಮನ

ಸಂಘರ್ಷ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ 229 ಭಾರತೀಯ ಪ್ರಜೆಗಳನ್ನು ಹೊತ್ತ ವಿಶೇಷ ವಿಮಾನ ರೊಮೇನಿಯಾದ ಸುಸೇವಾದಿಂದ ಇಂದು ನವದೆಹಲಿಗೆ ಆಗಮಿಸಿದೆ.

2 years ago

ನಿನ್ನೆ ಒಂದೇ ದಿನ ಉಕ್ರೇನ್‌ನಿಂದ ರಾಜ್ಯಕ್ಕೆ ಮರಳಿದ 104 ವಿದ್ಯಾರ್ಥಿಗಳು

ಯುದ್ಧಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ತಾಯ್ನಾಡಿಗೆ ಕರೆತರುವ ಪ್ರಯತ್ನ ತೀವ್ರಗೊಂಡಿದ್ದು, ನಿನ್ನೆ ಒಂದೇ ದಿನ 104 ಮಂದಿ ವಿದ್ಯಾರ್ಥಿಗಳು ರಾಜ್ಯಕ್ಕೆ ಮರಳಿದ್ದಾರೆ.

2 years ago

ರಷ್ಯಾ ಪಡೆಗಳ ಶೆಲ್ ದಾಳಿಯಲ್ಲಿ ಹಾರ್ಕಿವ್‌ನಲ್ಲಿ ನಾಲ್ವರು ಸಾವು, 9 ಜನರಿಗೆ ಗಾಯ

ಬುಧವಾರ ಮುಂಜಾನೆ ಪೂರ್ವ ಉಕ್ರೇನ್‌ನ ನಗರವಾದ ಹಾರ್ಕಿವ್‌ನಲ್ಲಿ ನಡೆಸಿದ ಶೆಲ್ ದಾಳಿಯಲ್ಲಿ ನಾಲ್ವರು ಸಾವಿಗೀಡಾಗಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಉಕ್ರೇನ್‌ ಸರ್ಕಾರ ತಿಳಿಸಿದೆ.

2 years ago

ರಾಜ್ಯದ 86 ಮಂದಿ ತಾಯ್ನಾಡಿಗೆ ಮರಳಿದ್ದಾರೆ:ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರ

ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿಕೊಂಡಿರುವ ರಾಜ್ಯದ ವಿದ್ಯಾರ್ಥಿಗಳನ್ನು ಕರೆತರುವ ಪ್ರಕ್ರಿಯೆ ಮುಂದುವರಿದಿದೆ. ಬುಧವಾರ 31 ವಿದ್ಯಾರ್ಥಿಗಳು ಆಗಮಿಸಿದ್ದು, ಇಲ್ಲಿಯವರೆಗೆ 86 ಮಂದಿ ತಾಯ್ನಾಡಿಗೆ ಮರಳಿದ್ದಾರೆ ಎಂದು ರಾಜ್ಯ ವಿಪತ್ತು…

2 years ago

6,000 ರಷ್ಯನ್ ಯೋಧರನ್ನು ಹತ್ಯೆಗೈಯ್ಯಲಾಗಿದೆ : ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ

ರಷ್ಯಾದ ಸೇನಾಪಡೆಗಳು ಉಕ್ರೇನ್‌ನ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಖಾರ್ಕಿವ್‌ನಲ್ಲಿ ಬಂದಿಳಿದಿದ್ದು, ಭಾರಿ ದಾಳಿ ನಡೆಸುತ್ತಿವೆ.

2 years ago

ಭಾರತೀಯರನ್ನ ʼಸುರಕ್ಷಿತವಾಗಿ ವಾಪಸ್‌ʼ ತರುವ ಅವಕಾಶವನ್ನು ಬಿಡುವುದಿಲ್ಲ: ಪ್ರಧಾನಿ ಮೋದಿ

ಭಾರತೀಯ ಪ್ರಜೆಗಳ ಸುರಕ್ಷಿತ ವಾಪಸಾತಿಗಾಗಿ ಕೇಂದ್ರ ಸರ್ಕಾರ ಯಾವುದೇ ಅವಕಾಶವನ್ನ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

2 years ago

ರಷ್ಯಾ ದಾಳಿಗೆ ಸಾವನ್ನಪ್ಪಿದ ನವೀನ್ ಕುಟುಂಬಕ್ಕೆ ಪರಿಹಾರ ನೀಡುತ್ತೇವೆ : ಸಿಎಂ ಬೊಮ್ಮಾಯಿ

ರಷ್ಯಾ ನಡೆಸಿದ ದಾಳಿಗೆ ಉಕ್ರೇನ್ ನಲ್ಲಿ ಕನ್ನಡಿಗ ವಿದ್ಯಾರ್ಥಿ ನವೀನ್ ಮೃತಪಟ್ಟಿದ್ದು, ನವೀನ್ ಕುಟುಂಬಕ್ಕೆ ಪರಿಹಾರ ನೀಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

2 years ago